ಬಸ್ಸಿನೊಳಗೆ ತನ್ನ ಜೊತೆ ಅಸಭ್ಯವಾಗಿ ನಡೆದು ಕೊಂಡ ಯುವಕನಿಗೆ ಕಪಾಳಮೋಕ್ಷ ಮಾಡಿದ ಯುವತಿ ; ವಿಡಿಯೋ ವೈರಲ್

Today News / ಕನ್ನಡ ಸುದ್ದಿಗಳು

ಕಾಲ ತುಂಬಾ ಕೆಟ್ಟೋಗಿದೆ . ಸೋಶಿಯಲ್ ಮೀಡಿಯಾದಲ್ಲಿ ಪ್ರತೀ ದಿನ ಅದೆಷ್ಟೋ ವಿಡಿಯೋಗಳು ವೈರಲ್ ಆಗುತ್ತವೆ. ಅದರಲ್ಲಿ ಕೆಲವು ನಗು ತರಿಸಿದ್ರೆ, ಉಳಿದವು ಕಣ್ಣೀರು ತರಿಸುವಂತಿರುತ್ತದೆ. ಇದರ ಹೊರತಾಗಿಯೂ ಕೆಲ ವಿಡಿಯೋಗಳು ವೈರಲ್ ಆಗುತ್ತದೆ. ಅವುಗಳು ನಮ್ಮನ್ನು ಒಂದು ಕ್ಷಣ ಶಾಕ್ ಆಗುವಂತೆ ಮಾಡುತ್ತದೆ.

ಅಂತಹ ವಿಡಿಯೋ ಇದೀಗ ವೈರಲ್ ಆಗಿದ್ದು, ನಿಮ್ಮನ್ನು ಒಂದು ಬಾರಿ ಶಾಕ್ ಆಗುವಂತೆ ಮಾಡೋದು ಖಂಡಿತ. ಆ ವಿಡಿಯೋದಲ್ಲಿ  ಒಬ್ಬ ಯುವತಿ ತನ್ನ ಜೊತೆ ಅಸಭ್ಯವಾಗಿ ನಡೆದು ಕೊಂಡ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾಳೆ  ಏನಿದು ಘಟನೆ ನೋಡಣ ಬನ್ನಿ     

ಕರ್ನಾಟಕದ ಮಂಡ್ಯದಿಂದ ಸ್ಥಳೀಯ ಬಸ್ಸಿನೊಳಗೆ ಮಹಿಳೆಯೊಬ್ಬರು ಧೈರ್ಯದಿಂದ ಈವ್ ಟೀಸರ್ಗೆ ಕಪಾಳಮೋಕ್ಷ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಆಕೆಗೆ ಕಿರುಕುಳ ನೀಡಲು ಆರಂಭಿಸಿದಾಗ ಈ ಘಟನೆ ನಡೆದಿದೆ. ಮಹಿಳೆಯ ಎಚ್ಚರಿಕೆಯ ಹೊರತಾಗಿಯೂ, ಆರೋಪಿ ತನ್ನ ಆಕ್ರಮಣಕಾರಿ ವರ್ತನೆಯನ್ನು ಮುಂದುವರೆಸಿದ್ದಾನೆ. ಪುರುಷನಿಗೆ ಕಪಾಳಮೋಕ್ಷ ಮಾಡುವ ಮಹಿಳೆಯ ಧೈರ್ಯದ ಕಾರ್ಯವನ್ನು ವೀಡಿಯೊ ಸೆರೆಹಿಡಿಯುತ್ತದೆ, ಆದರೆ ದುರದೃಷ್ಟವಶಾತ್, ಯಾರೂ ಅವಳ ಸಹಾಯಕ್ಕೆ ಬರಲಿಲ್ಲ, ಇದು ಸಾಕಷ್ಟು ಆಘಾತಕಾರಿಯಾಗಿದೆ. ( video credit :times of india )

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.

ಕೆಳಗೆ,ನಿಮ್ಮ ಸ್ನೇಹಿತರಿಗೆ ಹಾಗೂ ವಾಟ್ಸಪ್ಪ್ - ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...ಧನ್ಯವಾದ.