
ದಶಕಗಳ ಹಿಂದೆ ಸೌತ್ ಸಿನಿರಂಗವನ್ನು ಆಳಿದಂತಹ ನಟಿಯರಲ್ಲಿ ರಮ್ಯಾಕೃಷ್ಣ ಅಗ್ರಸ್ಥಾನದಲ್ಲಿರುತ್ತಾರೆ. ತನ್ನ ನಟನೆ, ಸೌಂದರ್ಯ ದೊಂದಿಗೆ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ದಕ್ಕಿಸಿಕೊಂಡಿದ್ದಾರೆ. ಜೊತೆಗೆ ದೊಡ್ಡ ದೊಡ್ಡ ಸ್ಟಾರ್ ಗಳ ಜೊತೆ ತೆರೆ ಹಂಚಿಕೊಂಡಿದ್ದಾರೆ. ಇನ್ನೂ ನಿರ್ದೇಶಕ ಕೃಷ್ಣವಂಶಿಯವರನ್ನು ಮದುವೆಯಾದ ಬಳಿಕ ಆಕೆ ಸಿನೆಮಾಗಳಲ್ಲಿ ಕಾಣಿಸಿಕೊಳ್ಳುವುದು ಕಡಿಮೆಯಾಯಿತು. ಇದೀಗ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ್ದು, ದೊಡ್ಡ ದೊಡ್ಡ ಸಿನೆಮಾಗಳಲ್ಲಿ ಪ್ರಧಾನ ಪಾತ್ರಗಳನ್ನು ಪೋಷಣೆ ಮಾಡುತ್ತಾ ಸಿನಿರಂಗದಲ್ಲಿ ಮುನ್ನೆಡೆಯುತ್ತಿದ್ದಾರೆ.
ಇನ್ನೂ ನಟಿ ರಮ್ಯಕೃಷ್ಣ ಇತ್ತಿಚಿಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿದ್ದಾರೆ. ಹಾಟ್ ಪೊಟೋ ಶೂಟ್ ಗಳ ಮೂಲಕ ತಮ್ಮ ಅಭಿಮಾನಿಗಳನ್ನು ರಂಜಿಸುವುದರ ಜೊತೆಗೆ ಫೇಮ್ ಅಂಡ್ ಫಾಲೋಯಿಂಗ್ ಸಹ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇನ್ನೂ ಇತ್ತೀಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಟ್ರಾನ್ಸ್‌ಪರೆಂಟ್ ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಈ ಪೊಟೋಗಳಲ್ಲಿ ರಮ್ಯಕೃಷ್ಣಾ ತುಂಬಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಯಂಗ್ ನಟಿಯರನ್ನೂ ಸಹ ನಾಚಿಸುವಂತಹ ಪೋಸ್ ಗಳನ್ನು ನೀಡಿದ್ದಾರೆ. ಸದ್ಯ ಆಕೆ ಹಂಚಿಕೊಂಡ ಪೊಟೋಗಳಿಗೆ ಎಲ್ಲರಿಂದಲೂ ಉತ್ತಮ ಸ್ಪಂದನೆ ದೊರೆಯುತ್ತಿದೆ. ಆಕೆಯ ಅಭಿಮಾನಿಗಳು ಹಾಟ್ ಕಾಮೆಂಟ್ ಗಳ ಮೂಲಕ ಪೊಟೋಸ್ ವೈರಲ್ ಮಾಡಿದ್ದಾರೆ.
ನಟಿ ರಮ್ಯಕೃಷ್ಣ ರವರಿಗೆ ಸಿನೆಮಾಗಳ ಮೇಲೆ ತುಂಬಾನೆ ಆಸಕ್ತಿಯಿದೆ. ಈ ಕಾರಣಕ್ಕಾಗಿ ಆಕೆ ಚಿಕ್ಕವಯಸ್ಸಿನಲ್ಲೇ ಸಿನಿರಂಗಕ್ಕೆ ಎಂಟ್ರಿ ಕೊಟ್ಟರು. ನೇರಂ ಪುಲಾರುಂಬಲ್ ಎಂಬ ಮಲಯಾಳಂ ಸಿನೆಮಾದಲ್ಲಿ ಆಕೆ 13ನೇ ವಯಸ್ಸಿನಲ್ಲಿರುವಾಗಲೇ ಎಂಟ್ರಿ ಕೊಟ್ಟರು. ಬಳಿಕ ವೆಲೈ ಮನಸ್ಸು ಎಂಬ ತಮಿಳು ಸಿನೆಮಾದಲ್ಲಿ ನಟಿಯಾಗಿ ಕಾಣಿಸಿಕೊಂಡರು. ಇನ್ನೂ ನಟಿ ರಮ್ಯಾಕೃಷ್ಣ ಪೂರಿ ಜಗನ್ನಾಥ್ ನಿರ್ದೇಶನದಲ್ಲಿ ಮೂಡಿಬಂದ ಲೈಗರ್ ಸಿನೆಮಾದಲ್ಲಿ ನಟಿಸಿದ್ದಾರೆ. ಈ ಸಿನೆಮಾದ ಪ್ರಮೋಷನ್ ಕಾರ್ಯಕ್ರಮಗಳಲ್ಲಿ ಆಕೆ ಸಿನಿಮಾತಂಡದ ಜೊತೆ ಭಾಗಿಯಾಗುತ್ತಿದ್ದಾರೆ. ಇದರ ಭಾಗವಾಗಿಯೇ ಆಕೆ ಹಾಟ್ ಪೊಟೋ ಶೂಟ್ ಮಾಡಿಸಿದ್ದಾರೆ. ಟ್ರಾನ್ಸ್‌ಪರೆಂಟ್ ಸೀರೆಯಲ್ಲಿ ಯಂಗ್ ನಟಿಯರ ಕಣ್ಣು ಕುಕ್ಕುವಂತ ಪೋಸ್ ಗಳನ್ನು ನೀಡಿದ್ದಾರೆ. ಸದ್ಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ.
ಬಾಹುಬಲಿ ಸಿನೆಮಾದಲ್ಲಿ ಪ್ರಭಾಸ್ ತಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಆಕಾಶ್ ಪೂರಿ ನಟಿಸಿರುವ ರೊಮ್ಯಾಂಟಿಕ್ ಎಂಬ ಸಿನೆಮಾದಲ್ಲಿ ಖಡಕ್ ಪೊಲೀಸ್ ಆಫಿಸರ್ ಆಗಿ ಕಾಣಿಸಿಕೊಂಡರು. ತನ್ನ ಪತಿ ಕೃಷ್ಣವಂಶಿ ನಿರ್ದೇಶನದ ರಂಗಮಾರ್ತಾಂಡ ಸಿನೆಮಾದಲ್ಲೂ ಸಹ ರಮ್ಯಕೃಷ್ಣ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಅನೇಕ ಸಿನೆಮಾಗಳಲ್ಲಿ ರಮ್ಯಾಕೃಷ್ಣ ನೆಗೆಟೀವ್ ರೋಲ್ ನಲ್ಲೂ ಕಾಣಿಸಿಕೊಂಡಿದ್ದಾರೆ.
Comments are closed.