Anchor-Anushree

ಯಾವುದೇ ಕಾರ್ಯಕ್ರಮವನ್ನು ನಿರೂಪಣೆ ಮಾಡಲು ಅನುಶ್ರೀ ಪಡೆಯುವ ಸಂಭಾವನೆ ಎಷ್ಟು ಗೊತ್ತಾ.?

Entertainment/ಮನರಂಜನೆ

ನಮಸ್ತೆ ಸ್ನೇಹಿತರೆ, ಕನ್ನಡ ಚಿತ್ರರಂಗದ ಯಾವುದೇ ಕಾರ್ಯಕ್ರಮಗಳು ಇರಲಿ ಅಲ್ಲಿ ಖಂಡಿತವಾಗಿ ಒಬ್ಬ ವ್ಯಕ್ತಿ ಮಾತ್ರ ಇರಲೇಬೇಕು. ಅಷ್ಟರ ಮಟ್ಟಿಗೆ ಅವರ ಬೇಡಿಕೆ ಎನ್ನುವುದು ಅಲ್ಲಿರುತ್ತದೆ. ಹೌದು ನಾವು ಮಾತನಾಡುತ್ತಿರುವುದು ಕನ್ನಡ ಚಿತ್ರರಂಗದ ಟಾಪ್ ನಿರೂಪಕಿಯಾಗಿರುವ ಅನುಶ್ರೀ ಅವರ ಬಗ್ಗೆ. ಸಾಕಷ್ಟು ವರ್ಷಗಳಿಂದ ಕನ್ನಡದ ಯಾವುದೇ ಸಿನಿಮಾ ಅಥವಾ ಕಿರುತೆರೆಯ ಕಾರ್ಯಕ್ರಮಗಳಿರಲಿ ಅಲ್ಲಿ ಅನುಶ್ರೀ ಅವರ ಉಪಸ್ಥಿತಿ ಇದ್ದೇ ಇರುತ್ತದೆ.

ಅಷ್ಟರಮಟ್ಟಿಗೆ ನಿರೂಪಣೆಯ ವಿಭಾಗದಲ್ಲಿ ಅನುಶ್ರೀ ಅವರ ಜನಪ್ರಿಯತೆ ಹಾಗೂ ಬೇಡಿಕೆ, ಪ್ರತಿಯೊಂದು ಸಿನಿಮಾ ಹಾಗೂ ಟೆಲಿವಿಜನ್ ಕಾರ್ಯಕ್ರಮಗಳಲ್ಲಿ ಇದ್ದೇ ಇರುತ್ತದೆ. ಹರಳು ಹುರಿದಂತೆ ಅವರು ಆಡುವಂತಹ ಮಾತುಗಳು ಪ್ರತಿಯೊಬ್ಬ ಪ್ರೇಕ್ಷಕನನ್ನು ಕೂಡ ಅವರ ಅಭಿಮಾನಿಯಾಗುವಂತೆ ಮಾಡುತ್ತದೆ. ಅಷ್ಟರಮಟ್ಟಿಗೆ ಸ್ಟಾರ್ ನಟಿಯರಿಗಿಂತಲೂ ಕೂಡ ಹೆಚ್ಚಿನ ಬೇಡಿಕೆಯನ್ನು ಅನುಶ್ರೀ ಹೊಂದಿದ್ದಾರೆ.

ಸಿನಿಮಾದ ಟೀಸರ್ ಟ್ರೈಲರ್ ಹಾಗೂ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಕೂಡ ಅನುಶ್ರೀ ಅವರದ್ದೇ ನಿರೂಪಣೆ ಬೇಕಾಗಿರುತ್ತದೆ. ಇನ್ನು ಕಿರುತೆರೆಯ ಕಾರ್ಯಕ್ರಮಗಳ ನಿರೂಪಕಿಯಾಗಿ ಕೂಡ ಈಗಾಗಲೇ ಅಸಂಖ್ಯಾತ ಕಾರ್ಯಕ್ರಮಗಳನ್ನು ಅನುಶ್ರೀ ಅವರು ನಿರೂಪಕಿಯಾಗಿ ನಡೆಸಿಕೊಟ್ಟಿದ್ದಾರೆ. ಇನ್ನು ಒಂದು ಕಾರ್ಯಕ್ರಮವನ್ನು ಇವರು ನಿರೂಪಣೆ ಮಾಡಲು ಪಡೆದುಕೊಳ್ಳುವ ಸಂಭಾವನೆ ಎಷ್ಟು ಎಂಬುದನ್ನು ತಿಳಿಯೋಣ ಬನ್ನಿ.

ಹೌದು ಗೆಳೆಯರೇ ಮೂಲಗಳ ಪ್ರಕಾರ ತಿಳಿದು ಬಂದಿರುವ ಸುದ್ದಿ ಏನೆಂದರೆ ಒಂದು ಕಾರ್ಯಕ್ರಮವನ್ನು ನಿರೂಪಣೆ ಮಾಡಲು ಅನುಶ್ರೀ ಅವರು 1.5 ಲಕ್ಷಕ್ಕಿಂತಲೂ ಅಧಿಕ ಹಣವನ್ನು ಪಡೆಯುತ್ತಾರೆ ಎಂಬುದಾಗಿ ತಿಳಿದು ಬಂದಿದೆ. ನಿರೂಪಕಿ ಅನುಶ್ರೀ ಅವರ ನಿರೂಪಣೆಯ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ..

ಕೆಳಗೆ,ನಿಮ್ಮ ಸ್ನೇಹಿತರಿಗೆ ಹಾಗೂ ವಾಟ್ಸಪ್ಪ್ - ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...ಧನ್ಯವಾದ.