ಅನುಶ್ರೀ 2023 ರಲ್ಲಿ ಇರುವ ಆಸ್ತಿ ಎಷ್ಟು ಕೋಟಿ ಗೊತ್ತಾ..? ಸಿಕ್ಕ ಡ್ರ’ ಗ್ಎಷ್ಟು ಮೌಲ್ಯದ್ದು ಗೊತ್ತಾ..?

Entertainment/ಮನರಂಜನೆ Today News / ಕನ್ನಡ ಸುದ್ದಿಗಳು

ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಡ್ರ’ ಗ್ ಸೇವನೆ ಮಾಡುತ್ತಿದ್ದರು, ನಮ್ಮ ಜೊತೆಯೇ ಡ್ರ’ ಗ್ ತೆಗೆದುಕೊಳ್ಳುತ್ತಿದ್ದರು ಎಂದು ಡ್ರ’ ಗ್ ಪ್ರಕರಣದ A 2 ಆರೋಪಿ ಕಿಶೋರ್ ಶೆಟ್ಟಿ ಮಂಗಳೂರು ಸಿಸಿಬಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸುಸ್ತಾಗಬಾರದು ಎಂಬ ಕಾರಣಕ್ಕೆ ಅನುಶ್ರೀ ಡ್ರ’ ಗ್ ಸೇವನೆ ಮಾಡುತ್ತಿದ್ದರು. ಕನ್ನಡದ ಖಾಸಗಿ ವಾಹಿನಿ ನಡೆಸುತ್ತಿದ್ದ ರಿಯಾಲಿಟಿ ಶೋ ವೇಳೆ ಡ್ರ’ ಗ್ ಬಂದಿತ್ತು. ಆ ವೇಳೆ ಅನುಶ್ರಿ ಡ್ರ’ ಗ್ ಸೇವನೆ ಮಾಡಿದ್ದರು ಎಂದು ಕಿಶೋರ್ ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮದ ಕೊರಿಯೋಗ್ರಫಿ ಪ್ರಾಕ್ಟೀಸ್ ಮಾಡುವ ವೇಳೆ ಡ್ರ’ ಗ್ ಸೇವನೆ ಮಾಡುತ್ತಿದ್ದರು. ಡ್ಯಾನ್ಸ್ ಮಾಡಲು ಸುಸ್ತು ಆಗಬಾರದು ಎಂಬ ಕಾರಣಕ್ಕೆ ಡ್ರ’ ಗ್ ಸೇವನೆ ಮಾಡುತ್ತಿದ್ದರು ಎಂದು ಕಿಶೋರ್ ಹೇಳಿಕೆ ನೀಡಿದ್ದಾರೆ. ಡ್ರ’ ಗ್ ಪ್ರಕರಣದ A1 ಆರೋಪಿ ತರುಣ್, A2 ಆರೋಪಿ ಕಿಶೋರ್ ಶೆಟ್ಟಿ ಮತ್ತು ಅನುಶ್ರೀ ಜೊತೆಯಲ್ಲೇ ಡ್ರ’ ಗ್ ಸೇವನೆ ಮಾಡುತ್ತಿದ್ದರು ಎಂಬುದನ್ನು ಸ್ವತಃ ಕಿಶೋರ್ ಶೆಟ್ಟಿಯೇ ಹೇಳಿಕೊಂಡಿದ್ದಾನೆ. ನಾವೆಲ್ಲ ಜೊತೆಯಲ್ಲಿ ಪಾರ್ಟಿ ಮಾಡುತ್ತಿದ್ದೆವು. ಆ ವೇಳೆ ಅನುಶ್ರೀ ಡ್ರ’ ಗ್ ತರುತ್ತಿದ್ರು ಎಂದು ಕಿಶೋರ್ ಹೇಳಿಕೊಂಡಿದ್ದಾನೆ.

ವೇದಿಕೆ ಮೇಲೆ ನೂಕಾಟ..ತಳ್ಳಾಟ.. ಅನುಶ್ರೀ ಕೆಳಗಿಳಿಯಬೇಕಾಯ್ತು! | Fans Throng for  Selfie with Anchor Anushree Vijayapura

ಡ್ರ’ ಗ್ ಮಾಫಿಯಾದ ತನಿಖೆ ನಡೆಸುತ್ತಿರುವ ಸೆಂಟ್ರಲ್ ಕ್ರೈಂ ಬ್ರಾಂಚ್ ಪೊಲೀಸರು ನಿನ್ನೆ ಅನುಶ್ರೀಗೆ ಇಂದು ಮಂಗಳೂರಿನಲ್ಲಿ ವಿಚಾರಣೆಗೆ ಬರುವಂತೆ ನೊಟೀಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುತ್ತಿರುವುದನ್ನು ಖಚಿತಪಡಿಸಿದ್ದಾರೆ. ಡ್ರ’ ಗ್ ಮಾಫಿಯಾದಲ್ಲಿ ತಮ್ಮ ಹೆಸರು ತಳುಕು ಹಾಕಿಕೊಂಡಿರುವುದಕ್ಕೆ ಹಾಗೂ ವಿಚಾರಣೆಗೆ ಹಾಜರಾಗುತ್ತಿರುವ ಬಗ್ಗೆ ‘ವಿಚಾರಣೆಗೆ ಹಾಜರಾಗುತ್ತಿದ್ದೇನೆ, ಹಾಗಂತ ನಾನು ಅಪರಾಧಿ ಏನಲ್ಲ. ನನಗೆ ತಿಳಿದಿರುವ ಮಾಹಿತಿಯನ್ನು ತನಿಖೆ ನಡೆಸುತ್ತಿರುವ ಸೆಂಟ್ರಲ್ ಕ್ರೈಂ ಬ್ರಾಂಚ್ ಅಧಿಕಾರಿಗಳಿಗೆ ನೀಡುತ್ತೇನೆ’ ಎಂದು ಎಂದು‌ ಅನುಶ್ರೀ ಪ್ರತಿಕ್ರಿಯಿಸಿದ್ದರು.

ಪ್ರಕರಣದಲ್ಲಿ ಕಿಶೋರ್ ಶೆಟ್ಟಿ, ತರುಣ್ ಬಂಧನವಾದಾಗಲೇ ತರುಣ್, ಅನುಶ್ರೀ ಡ್ರ’ ಗ್ ಸೇವನೆ ಹಾಗೂ ಪೆಡ್ಲಿಂಗ್ ಬಗ್ಗೆ ಬಾಯ್ಬಿಟ್ಟಿದ್ದ. ಅನುಶ್ರೀ ಬಚಾವ್ ಮಾಡಲು ಬಳಿಕ ತರುಣ್ ನನ್ನು ಬಿಡುಗಡೆ ಮಾಡಲಾಗಿದೆ. ಪೊಲೀಸ್ ವಿಚಾರಣೆಗೆ ಹಾಜರಾಗಲು ಅನುಶ್ರೀ ನಾಟಕ ಆಡಿದ್ರು. ಬಳಿಕ ಫೇಸ್ ಬುಕ್ ಲೈವ್ ಗೆ ಬಂದು ನಾಟಕ ಮಾಡಿದ್ರು. ನನ್ನನ್ನು ಸ್ತ್ರೀ ವಿರೋಧಿ ಎನ್ನುವ ರೀತಿ ಬಿಂಬಿಸಿದರು ಎಂದು ಗುಡುಗಿದ್ದಾರೆ.

Anchor Anushree Sexy Hot HD Pics Hot Pics

ಅಲ್ಲದೇ ಅನುಶ್ರೀ ಮಂಗಳೂರಿನಲ್ಲಿ 12 ಕೋಟಿ ರೂಪಾಯಿ ಮನೆ ಕಟ್ಟಿಸಿದ್ದಾರೆ. ಬೆಂಗಳೂರಿನಲ್ಲಿ 4 ಕೋಟಿ ಮೌಲ್ಯದ ಮನೆ ನಿರ್ಮಿಸಿದ್ದಾರೆ. ಇದಕ್ಕೆಲ್ಲ ಹಣ ಟಿವಿ ಶೋದಿಂದಲೇ ಬಂದಿದ್ದರೆ ಒಳ್ಳೆಯದು. ಆದರೆ ಅನುಶ್ರೀ ಕಾನೂನು ಬಾಹಿರ ಚಟುವಟಿಕೆ ನಡೆಸಿದ್ದಾರೆ ಎಂದು ಕಿಡಿಕಾರಿದ್ದಾರೆ. ಇನ್ನು ಡ್ರ’ ಗ್ ಆರೋಪಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿರುವ ಸಿಸಿಬಿ ಚಾರ್ಜ್ ಶೀಟ್ ನಲ್ಲಿ ಅನುಶ್ರೀ ಹೆಸರು ಸೇರ್ಪಡೆಗೊಳಿಸಿದೆ. ಅನುಶ್ರೀ ಡ್ರ’ ಗ್ ಸೇವಿಸುತ್ತಿದ್ದರು ಎಂದು ಪ್ರಕರಣದಲ್ಲಿ ಬಂಧಿತರಾಗಿದ್ದ ಕಿಶೋರ್ ಶೆಟ್ಟಿ ಮಾಹಿತಿ ನೀಡಿದ್ದರು.

ಕೆಳಗೆ,ನಿಮ್ಮ ಸ್ನೇಹಿತರಿಗೆ ಹಾಗೂ ವಾಟ್ಸಪ್ಪ್ - ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...ಧನ್ಯವಾದ.