ashwini-punitrajkumar-wears-expensive-rolex-watch

ಅಪ್ಪು ಪತ್ನಿ ಅಶ್ವಿನಿ ಮೇಡಂ ಕೈಯಲ್ಲಿರುವ ವಾಚ್ ಬೆಲೆ ಎಷ್ಟು ಕೋಟಿ ಗೊತ್ತಾ,ಸ್ಟಾರ್ ನಟಿಯರೇ ಕಂಗಾಲು

CINEMA/ಸಿನಿಮಾ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಒಬ್ಬ ಜವಾಬ್ದಾರಿಯುತ ನಟನಾಗಿ ಎಷ್ಟೆಲ್ಲಾ ಜವಾಬ್ದಾರಿಯುತ ಸಿನಿಮೇತರ ಕೆಲಸಗಳನ್ನು ಕೂಡ ಮಾಡುತ್ತಿದ್ದರು. ಸಾಮಾಜಿಕ ಕಾರ್ಯಗಳಿಂದ ಹಿಡಿದು ತಮ್ಮ ಪಿ ಆರ್ ಕೆ ಪ್ರೊಡಕ್ಷನ್ ಸಂಸ್ಥೆಯ ಮೂಲಕ ಹೊಸ ಪ್ರತಿಭೆಗಳಿಗೆ ಸಿನಿಮಾ ನಿರ್ಮಾಣ ಮಾಡುವ ಕಾರ್ಯವನ್ನು ಕೂಡ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಹೊಂದಿದ್ದರು. ಈ ಎಲ್ಲ ಜವಾಬ್ದಾರಿಗಳನ್ನು ಕೂಡ ಅಪ್ಪು ಅಚ್ಚುಕಟ್ಟಾಗಿ ನಡೆಸುತ್ತಿದ್ದರು.

ಈಗ ಅವರ ಅಗಲಿಕೆಯಿಂದ ಈ ಸ್ಥಾನಕ್ಕೆ ಮತ್ತೊಬ್ಬ ವ್ಯಕ್ತಿ ಬರಲು ಸಾಧ್ಯವಿಲ್ಲ ಎಂಬುದಾಗಿ ಎಲ್ಲರೂ ಕೂಡ ಭಾವಿಸಿದ್ದರು ಆದರೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಪತ್ನಿಯಾಗಿರುವ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಆ ಸ್ಥಾನಕ್ಕೆ ಪವರ್ ತುಂಬಿದ್ದಾರೆ ಎಂದರೆ ತಪ್ಪಾಗಲಾರದು. ಹೌದು ಮಿತ್ರರೇ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಡೆಸಿಕೊಂಡು ಹೋಗುತ್ತಿದ್ದ ಎಲ್ಲಾ ಕಾರ್ಯಗಳನ್ನು ಕೂಡ ಅಶ್ವಿನಿ ಪುನೀತ್ ರಾಜಕುಮಾರ್ ಅವರೇ ಈಗ ಮುಂದೆ ನಿಂತು ನೋಡಿಕೊಳ್ಳುತ್ತಿದ್ದಾರೆ.

ಸಾಮಾನ್ಯವಾಗಿ ಅಪ್ಪು ಇದ್ದಾಗ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಹೆಚ್ಚಾಗಿ ಮನೆಯಿಂದ ಹೊರ ಬರುತ್ತಿರಲಿಲ್ಲ ಹಾಗೂ ಯಾವುದೇ ಕಾರ್ಯಕ್ರಮವನ್ನು ಅಟೆಂಡ್ ಮಾಡುತ್ತಿರಲಿಲ್ಲ. ಆದರೆ ಈಗ ಪಿ ಆರ್ ಕೆ ಪ್ರೊಡಕ್ಷನ್ ಕೆಲಸ ಸೇರಿದಂತೆ ಅಪ್ಪು ಅವರು ನಡೆಸಿಕೊಂಡು ಬರುತ್ತಿದ್ದ ಬಹುತೇಕ ಎಲ್ಲಾ ಕೆಲಸವನ್ನು ತಾವೇ ಒಬ್ಬರೇ ನಿಂತು ಮುಂದುವರಿಸುತ್ತಿರುವುದು ನಿಜಕ್ಕೂ ಕೂಡ ಅವರ ಗಟ್ಟಿತನಕ್ಕೆ ಸಾಕ್ಷಿಯಾಗಿದೆ ಎಂದು ಹೇಳಬಹುದಾಗಿದೆ. ಇನ್ನು ಈ ಸಂದರ್ಭದಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಧರಿಸಿರುವ ರೋಲೆಕ್ಸ್ ವಾಚ್ ಎಲ್ಲರ ಗಮನವನ್ನು ಸೆಳೆದಿದೆ.

ಹೌದು ಗೆಳೆಯರೇ ಅಶ್ವಿನಿ ಪುನೀತ್ ರಾಜಕುಮಾರ್ ಅವರು ದುಬಾರಿ ವಾಚ್ ಸಂಸ್ಥೆ ಆಗಿರುವ ಪ್ರತಿಷ್ಠಿತ ರೋಲೆಕ್ಸ್ ಸಂಸ್ಥೆಯ ವಾಚ್ ಅನ್ನು ಧರಿಸಿದ್ದು ಇದರ ಬೆಲೆ ಬಗ್ಗೆ ಎಲ್ಲರೂ ಕೂಡ ಕುತೂಹಲದಿಂದ ನೋಡುತ್ತಿದ್ದಾರೆ. ಕೊನೆಗೂ ಇದರ ಬೆಲೆ ತಿಳಿದು ಬಂದಿದ್ದು ಈ ರೋಲೆಕ್ಸ್ ವಾಚಿನ ನಿಜವಾದ ಬೆಲೆ ಬರೋಬ್ಬರಿ 10 ಲಕ್ಷ ರೂಪಾಯಿ ಆಗಿದೆ ಎಂಬುದಾಗಿ ತಿಳಿದು ಬಂದಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರ ಈ ದಿಟ್ಟ ನಿರ್ಧಾರದ ಬಗ್ಗೆ ಹಾಗೂ ಅವರು ಸಂಸ್ಥೆಯನ್ನು ಮುನ್ನಡೆಸಿಕೊಂಡು ಹೋಗುತ್ತಿರುವ ರೀತಿಯ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ಹಂಚಿಕೊಳ್ಳಿ.

 

ನಿಮ್ಮ ಸ್ನೇಹಿತರಿಗೆ ಹಾಗು ವಾಟ್ಸಪ್ಪ್ / ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...
ಇದನ್ನೂ ಓದಿ >>>  ಗಳಿಸುವುದಲ್ಲ..ಗಳಿಸಿದ್ದನ್ನು ಹಂಚಿ ತಿನ್ನುವುದು ನಿಜವಾದ ಸಾಧನೆಯೆಂದು ದೇಶಕ್ಕೆ ಸಾರಿದ ಹೆಮ್ಮೆಯ ಕನ್ನಡತಿ ಡಾ. ಸುಧಾಮೂರ್ತಿ ಅಮ್ಮನವರಿಗೆ ಜನ್ಮದಿನದ ಶುಭಾಶಯಗಳು. 🙏💐