ಹಲೋ ಸ್ನೇಹಿತರೇ ನಮಸ್ಕಾರ, ನಮ್ಮ ಲೇಖನಕ್ಕೆ ಎಲ್ಲರಿಗೂ ಸ್ವಾಗತ, ರಾಜ್ಯದ ಜನರಿಗೆ ಭರ್ಜರಿ ಸಿಹಿ ಸುದ್ದಿ ಎಂದು ಹೇಳಬಹುದು. ಸರ್ಕಾರವು ರಾಜ್ಯದ ಜನರಿಗೆ ಪ್ರತಿ ತಿಂಗಳು ಹಣವನ್ನು ನೀಡುತ್ತದೆ ಎಂದು ತಿಳಿಸಲಾಗಿದೆ. ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇಂತಹ ಯೋಜನೆಗಳಲ್ಲಿ ಇದು ಕೂಡ ಒಂದಾಗಿದೆ. ಇದರ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.
ಯೋಜನೆಯ ಉದ್ದೇಶ :
ಬಿಪಿಎಲ್ ಕುಟುಂಬಕ್ಕೆ 2 ಸಾವಿರ ನೀಡುವ ಯೋಜನೆ ಬಗ್ಗೆ ಪ್ರತಿಕ್ರಿಯೆ ನೀಡಿ, ಗೃಹಿಣಿ ಶಕ್ತಿ ಎಂಬ ಯೋಜನೆಯ ಎಲ್ಲ ಮಾಹಿತಿಯನ್ನು ಪರಿಶೀಲಿಸಲಾಗುತ್ತಿದೆ. ಬಡ ಕುಟುಂಬಗಳಿಗೆ ದಿನಿನಿತ್ಯದ ವಸ್ತುಗಳ ಖರೀದಿಗೆ ಸೇರಿದಂತೆ ಜನರ ನೆಮ್ಮದಿಯ ಬದುಕಿಗೆ ಅನುಕೂಲವಾಗುವಂತ ಹಲವು ಯೋಜನೆಗಳನ್ನು ಜಾರಿಗೆ ತರುವ ಚಿಂತನೆ ಇದೆ.
ಬಡ ಕುಟುಂಬಗಳಿಗೆ ದಿನಿನಿತ್ಯದ ವಸ್ತುಗಳ ಖರೀದಿಗೆ ಸೇರಿದಂತೆ ಜನರ ನೆಮ್ಮದಿಯ ಬದುಕಿಗೆ ಅನುಕೂಲವಾಗುವಂತ ಹಲವು ಯೋಜನೆಗಳನ್ನು ಜಾರಿಗೆ ತರುವ ಚಿಂತನೆ ಇದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಬಿಪಿಎಲ್ ಕುಟುಂಬಕ್ಕೆ 2 ಸಾವಿರ ನೀಡುವ ಗೃಹಿಣಿ ಶಕ್ತಿ ಯೋಜನೆ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ, ಕರ್ನಾಟಕ ಸರ್ಕಾರವು ಗೃಹಿಣಿ ಶಕ್ತಿ ಯೋಜನೆ 2023 ಅನ್ನು ಶೀಘ್ರದಲ್ಲೇ ಪ್ರಾರಂಭಿಸುವುದಾಗಿ ಘೋಷಿಸಿದೆ. ಹೊಸ ಗ್ರಾಹಿಣಿ ಶಕ್ತಿ ಯೋಜನೆಯಲ್ಲಿ (ಗೃಹಿಣೀ ಶಕ್ತಿ ಯೋಜನೆ), ಬಿಜೆಪಿ ಸರ್ಕಾರ. ನೀಡಲಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ (ಬಿಪಿಎಲ್) 2000 ರೂ. ನೀಡಲಾಗುತ್ತದೆ.