BBK Season 10 : ಬಿಗ್ ಬಾಸ್‌ನಲ್ಲಿ ಸ್ಪರ್ಧಿಯಾಗಿರುವ ಕೃಷಿಕ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಗಿದೆ. ಅವರು ಹುಲಿಯುಗುರು ಧರಿಸಿದ್ದೇ ಕಾರಣ.
BBK Season 10 : ಬಿಗ್ ಬಾಸ್‌ನಲ್ಲಿ ಸ್ಪರ್ಧಿಯಾಗಿರುವ ಕೃಷಿಕ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಗಿದೆ. ಅವರು ಹುಲಿಯುಗುರು ಧರಿಸಿದ್ದೇ ಕಾರಣ.
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಪರ್ಧಿ ಒಬ್ಬ ದೊಡ್ಮನೆಯಲ್ಲಿ ಅರೆಸ್ಟ್ ಆಗಿದ್ದಾರೆ.
ವರ್ತೂರು ಸಂತೋಷ್ನನ್ನು ಅರಣ್ಯಾಧಿಕಾರಿಗಳು ಬಂಧಿಸಿ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ರಾಮೋಹಳ್ಳಿ ಅರಣ್ಯಾಧಿಕಾರಿಗಳು ಪೊಲೀಸ್ ಭದ್ರತೆಯಲ್ಲಿ ಸಂತೋಷ್ನನ್ನು ಬಂಧಿಸಿದ್ದಾರೆ.
ವರದಿಗಳ ಪ್ರಕಾರ ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಬಂಧಿಸಲಾಗಿದೆ. ಸಂತೋಷ್ ಅವರು ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು. ಈ ಕುರಿತು ವ್ಯಕ್ತಿಯೊಬ್ಬರು ಎಫ್ಐಆರ್ ದಾಖಲಿಸಿದ್ದರು.
Comments are closed.