ತನ್ನನ್ನು ಚುಡಾಯಿಸಿದ ಮುಸ್ಲಿಂ ಯುವಕನಿಗೆ ಚಪ್ಪಲಿ ಸೇವೆ ಮಾಡಿದ ಯುವತಿ ಭೇಷ್ ಎಂದ ನೆಟ್ಟಿಗರು ; ವಿಡಿಯೋ ವೈರಲ್

Entertainment/ಮನರಂಜನೆ

ಈಗಿನ ಕಾಲದಲ್ಲಿ ಯುವಕರಿಗೆ ನೈತಿಕತೆ ಅನ್ನುವುದು ಗೊತ್ತಿಲ್ಲ ಅಂತ ಕಾಣಿಸುತ್ತೆ . ತಂದೆ ತಾಯಿಂದರ ಮರ್ಯಾದೆ ತೆಗೆಯುವುದಕ್ಕೆ ಇಂತ ಮಕ್ಕಳು  ಹುಟ್ಟಿರುತ್ತಾರೆ ಅಂತ ಕಾಣಿಸುತ್ತೆ . ಈ ಯುವತಿ ಮಾಡಿರುವ ಕೆಲಸ ಎಲ್ಲರಿಂದಲೂ ಮೆಚ್ಚುಗೆ ಪಡೆದಿದೆ . ಇದನ್ನು ನೋಡಿ ಆದರೂ ಈ ರೀತಿಯ  ಯುವಕರು  ಬುದ್ದಿ ಕಲಿಯುತ್ತಾರೆ ಅಂತ ಭಾವಿಸೋಣ . ಈ ಘಟನೆ ಏನ್ ಆಗಿದೆ ನೋಡಣ ಬನ್ನಿ .

ತನಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನಿಗೆ ವಿದ್ಯಾರ್ಥಿನಿಯೊಬ್ಬಳು ಧೈರ್ಯವಾಗಿ ತನ್ನ ಪಾದರಕ್ಷೆಯಿಂದ ಹೊಡೆದ ಘಟನೆ ಉಡುಪಿ ಜಿಲ್ಲೆಯ ವಾಕ್ವಾಡಿ ರಸ್ತೆಯಲ್ಲಿ ನಡೆದಿದೆ.ವಿದ್ಯಾರ್ಥಿನಿಯು ತನ್ನ ಹಾಸ್ಟೆಲ್ನಿಂದ ಬೀಜಾಡಿ ರಸ್ತೆಯಲ್ಲಿ ಕಾಲೇಜಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬಾರ್ಕೂರಿನ  ಒಬ್ಬ ಯುವಕ  ಹಿಂದಿನಿಂದ ಆಕೆಯ ಬಳಿಗೆ ಬಂದು ಅವಾಚ್ಯವಾಗಿ ಕಿರುಕುಳ ನೀಡಲಾರಂಭಿಸಿದ. ಗಾಬರಿ ಮತ್ತು ಭಯಗೊಂಡ ವಿದ್ಯಾರ್ಥಿನಿ ಧ್ವನಿ ಎತ್ತಿ ಸ್ಥಳೀಯ ನಿವಾಸಿಗಳಿಗೆ ಪರಿಸ್ಥಿತಿಯನ್ನು ತಿಳಿಸಿದಳು.

ಸ್ಥಳೀಯರು ಅವನನ್ನು ಸ್ಥಳದಲ್ಲಿ ಹಿಡಿದು ಹುಡುಗಿ ತನ್ನ ಶೂನಿಂದ ಅವನನ್ನು ಹೊಡೆಯಲು ಅವಕಾಶ ಮಾಡಿಕೊಟ್ಟರು. ನಂತರ ಪೊಲೀಸರಿಗೆ ಮಾಹಿತಿ ತಿಳಿಸಿ ಸ್ಥಳಕ್ಕೆ ಕರೆಸಿಕೊಂಡು ಆರೋಪಿಯನ್ನು ಒಪ್ಪಿಸಿದ್ದಾರೆ.   

ವ್ಯಕ್ತಿಯ ಅಸಭ್ಯ ವರ್ತನೆಯನ್ನು ಕಂಡ ಸ್ಥಳೀಯ ನಿವಾಸಿಗಳ ಸಹಾಯದಿಂದ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆಯುವತಿ ಕಾಮುಕನಿಗೆ ಭಾರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.

ಕೆಳಗೆ,ನಿಮ್ಮ ಸ್ನೇಹಿತರಿಗೆ ಹಾಗೂ ವಾಟ್ಸಪ್ಪ್ - ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...ಧನ್ಯವಾದ.