
ಎಲ್ಲರಿಗೂ ನಮಸ್ಕಾರ. ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ಸರ್ಕಾರದಿಂದ ಈಗಾಗಲೇ ಸಾಕಷ್ಟು ಹೊಸ ಬದಲಾವಣೆಗಳನ್ನು ಮಾಡಲಾಗಿದೆ, ಈಗಾಗಲೇ ರಾಜ್ಯ ಸರ್ಕಾರದಿಂದ ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿರುವ ಸುಮಾರು 8 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿದ್ದು ಇದೀಗ ಕೆವೈಸಿ ಆಗದ ಮತ್ತು ಇನ್ನಿತರ ನಿಯಮಗಳ ಆಧಾರದ ಮೇಲೆ ಕಳೆದ ತಿಂಗಳು ಕೂಡ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿದೆ ಹಾಗಾಗಿ ಸರ್ಕಾರ ಬಿಪಿಎಲ್ ಕಾರ್ಡ್ ಯೋಜನೆಯ ಅರ್ಹ ಫಲಾನುಭವಿಗಳಿಗೆ ಸಿಗಬೇಕು ಎಂಬ ದೃಷ್ಟಿಯಿಂದ ಅನ್ನಭಾಗ್ಯ ಯೋಜನೆಯನ್ನು ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು ನಿಯಮ ಉಲ್ಲಂಘನೆ ಮಾಡಿದ್ದಲ್ಲಿ ಬಿಪಿಎಲ್ ಕಾರ್ಡ್ ರದ್ದಾಗಲಿದೆ ಎಂಬ ಹೊಸ ಎಚ್ಚರಿಕೆಯ ಆದೇಶ ನೀಡಿದೆ ನೀವು ಕೂಡ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದು ಮಾಹಿತಿಯ ಬಗ್ಗೆ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ.ಎಲ್ಲರಿಗೂ ನಮಸ್ಕಾರ. ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ಸರ್ಕಾರದಿಂದ ಈಗಾಗಲೇ ಸಾಕಷ್ಟು ಹೊಸ ಬದಲಾವಣೆಗಳನ್ನು ಮಾಡಲಾಗಿದೆ,
ಈಗಾಗಲೇ ರಾಜ್ಯ ಸರ್ಕಾರದಿಂದ ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿರುವ ಸುಮಾರು 8 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿದ್ದು ಇದೀಗ ಕೆವೈಸಿ ಆಗದ ಮತ್ತು ಇನ್ನಿತರ ನಿಯಮಗಳ ಆಧಾರದ ಮೇಲೆ ಕಳೆದ ತಿಂಗಳು ಕೂಡ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿದೆ ಹಾಗಾಗಿ ಸರ್ಕಾರ ಬಿಪಿಎಲ್ ಕಾರ್ಡ್ ಯೋಜನೆಯ ಅರ್ಹ ಫಲಾನುಭವಿಗಳಿಗೆ ಸಿಗಬೇಕು ಎಂಬ ದೃಷ್ಟಿಯಿಂದ ಅನ್ನಭಾಗ್ಯ ಯೋಜನೆಯನ್ನು ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು ನಿಯಮ ಉಲ್ಲಂಘನೆ ಮಾಡಿದ್ದಲ್ಲಿ ಬಿಪಿಎಲ್ ಕಾರ್ಡ್ ರದ್ದಾಗಲಿದೆ ಎಂಬ ಹೊಸ ಎಚ್ಚರಿಕೆಯ ಆದೇಶ ನೀಡಿದೆ ನೀವು ಕೂಡ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದು ಮಾಹಿತಿಯ ಬಗ್ಗೆ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ.ರಾಜ್ಯ ಸರ್ಕಾರದ ಎಚ್ಚರಿಕೆಯ ಸಂದೇಶದಲ್ಲಿ ಇದು ಕೂಡ
ಒಂದು ಮೊದಲನೇದಾಗಿ ಅಕ್ರಮ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ಮುಂದಾಗಿರುವ ಸರ್ಕಾರ ಕೆವೈಸಿ ಕಂಪ್ಲೀಟ್ ಆಗದೆ ಇರುವ ಕಾಡುಗಳನ್ನು ರದ್ದು ಮಾಡಬಹುದಾಗಿ ಎಚ್ಚರಿಕೆ ನೀಡಿದೆ ಅಲ್ಲದೆ ಕೆವೈಸಿ ಕಂಪ್ಲೀಟ್ ಮಾಡಲು ಇದೆ ಡಿಸೆಂಬರ್ 30ರವರೆಗೆ ಅವಕಾಶವನ್ನು ಕೂಡ ನೀಡಿದೆ ಇದರ ಜೊತೆಗೆ ಕಳೆದ ಆರು ತಿಂಗಳಿನಿಂದ ರೇಷನ್ ಕಾರ್ಡ್ ಹೊಂದಿದ್ದು ರೇಷನ್ ಪಡೆಯದೆ ಇರುವ ಕಾಡುಗಳನ್ನು ಕೂಡ ಈಗಾಗಲೇ ರದ್ದು ಮಾಡಿದೆ ಹಾಗೆ ಇನ್ನು ಮುಂದೆ ಅನ್ನ ಭಾಗ್ಯ ಯೋಜನೆಯ ಉಚಿತ ಅಕ್ಕಿಯನ್ನು ಪಡೆದು ಅಕ್ರಮವಾಗಿ ಅಕ್ಕಿಯನ್ನು ಮಾರಾಟ ಮಾಡಿದರೆ ಅಂತಹ ರೇಷನ್ ಕಾರ್ಡ್ ಗಳನ್ನು ಕೂಡ ರದ್ದು ಮಾಡುವುದಾಗಿ ಸರ್ಕಾರ ಕಾರ್ಡ್ಗಾರರಿಗೆ ಕಡಕ್ ಎಚ್ಚರಿಕೆ ನೀಡಿದೆ.ಹೌದು ಅಕ್ರಮವಾಗಿ
ಯೋಜನೆಯ ಅಕ್ಕಿ, ಮಾರಾಟ ಮಾಡಿಕೊಂಡರೆ ಅಂತವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955ರ ಅಡಿ ಪ್ರಕರಣ ದಾಖಲು ಮಾಡಲಾಗುತ್ತದೆ ಅಂತಹ ವ್ಯಕ್ತಿಗಳಿಗೆ ದಂಡ ವಿಧಿಸಿ ಅವರ ಕಾಡುಗಳನ್ನು ರದ್ದು ಮಾಡಲಾಗುತ್ತದೆ ಎಂದು ಸರ್ಕಾರದಿಂದ ತಿಳಿಸಿದೆ, ಸರ್ಕಾರದಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡೆಯುವ ಪಡಿತರ ಪದಾರ್ಥಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಇದನ್ನು ಮಾರುವವರಾಗಲಿ ಅಥವಾ ಕೊಳ್ಳುವವರಾದಲ್ಲಿ ಮಾಡಿದರೆ ಅಂತವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ಎಚ್ಚರಿಕೆಯ ಸಂದೇಶ ನೀಡಿದೆ ಧನ್ಯವಾದಗಳು.
Comments are closed.