ಜುಲೈ ತಿಂಗಳಿನಲ್ಲಿ ಮೀನ ರಾಶಿಯವರ ಭವಿಷ್ಯ ಹೇಗಿರುತ್ತದೆ ಗೊತ್ತೇ ನಿಮಗೆ ?
ಜುಲೈ ತಿಂಗಳಿನಲ್ಲಿ ಮೀನ ರಾಶಿಯವರಿಗೆ ಅದ್ಭುತವಾದ ಯಶಸ್ಸು ದೊರೆಯುತ್ತದೆ. ಸರ್ಕಾರದ ಕೆಲಸದಲ್ಲಿ, ಸ್ವಂತ ವ್ಯವಹಾರದಲ್ಲಿ ಏಳಿಗೆಯನ್ನು ಕಾಣಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಈ ಮಾಸ ತುಂಬಾ ಉಪಯೋಗವಾಗಿದೆ. ಕುಟುಂಬದಲ್ಲಿ ಇದ್ದ ಸಣ್ಣಪುಟ್ಟ ಸಮಸ್ಯೆಗಳು ಈ ಮಾಸದಲ್ಲಿ ಅಂತ್ಯಗೊಳ್ಳುತ್ತದೆ. ಈ ಮಾಸದಲ್ಲಿ ಈ ರಾಶಿಯವರಿಗೆ ಕೋಪ ಸ್ವಲ್ಪ ಜಾಸ್ತಿ ಇರುತ್ತದೆ, ಆದ್ದರಿಂದ ಕೋಪವನ್ನು ಕಡಿಮೆ ಮಾಡಿಕೊಂಡರೆ ಉತ್ತಮ ಇಲ್ಲವಾದರೆ ಸ್ವಲ್ಪಮಟ್ಟಿಗೆ ತೊಂದರೆಯನ್ನು ಎದುರಿಸಬೇಕಾಗುತ್ತದೆ. ಪ್ರೇಮಿಗಳ ವಿಚಾರ ನೋಡುವುದಾದರೆ ಈ ಮಾಸದಲ್ಲಿ ಅವರ ಪ್ರೀತಿಯು ಮತ್ತಷ್ಟು ಗಟ್ಟಿಯಾಗುತ್ತದೆ. […]
ಮುಂದೆ ಓದಲು ಇಲ್ಲಿ ಒತ್ತಿ >>