ಸೋಶಿಯಲ್ ಮೀಡಿಯಾ ಎನ್ನುವುದು ಒಂದು ಮಾಯಾಜಾಲ ಎನ್ನುವ ವಿಷಯ ನಿಮ್ಮೆಲ್ಲರಿಗೂ ಸಹ ತಿಳಿದಿದೆ. ಸೋಶಿಯಲ್ ಮೀಡಿಯಾ ಎನ್ನುವುದನ್ನು ಸೃಷ್ಟಿಸಲು ಮುಖ್ಯ ಕಾರಣ ಜನರು ತಮ್ಮ ಸುತ್ತಮುತ್ತಲು ಏನಾಗುತ್ತಿದೆ ಎನ್ನುವುದನ್ನು ತಿಳಿಯಬೇಕು. ಈ ರೀತಿ ಜನರು ಇನ್ನಷ್ಟು ಡೆವಲಪ್ ಆಗಬೇಕು. ಕೆಲವೊಮ್ಮೆ ಉತ್ತಮ ಮನಸ್ಸಿನಲ್ಲಿ ಇರುವ ಪ್ರಶ್ನೆಗಳಿಗೆ ಬೇರೆಯವರಿಂದ ಉತ್ತರ ಸಿಗುವುದಿಲ್ಲ.
ಆಗ ಈ ಸೋಶಿಯಲ್ ಮೀಡಿಯಾವನ್ನು ಉಪಯೋಗಿಸಿಕೊಂಡು ಕೆಲವು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎನ್ನುವ ಉದ್ದೇಶದಿಂದ ಸಾಕಷ್ಟು ಸೋಶಿಯಲ್ ಮೀಡಿಯಾ ಗಳನ್ನು ತೆರೆಯಲಾಯಿತು.ಆದರೆ ಇದರ ಉಪಯೋಗ ಇದೀಗ ಬೇರೆಯ ರೀತಿ ನಡೆಯುತ್ತಿದೆ.
ಕೆಲವರು ತಾವು ಜನಪ್ರಿಯತೆ ಪಡೆದುಕೊಳ್ಳಬೇಕು ಎನ್ನುವ ಕಾರಣದಿಂದ ಸೋಶಿಯಲ್ ಮೀಡಿಯಾದಲ್ಲಿ ಇಲ್ಲಸಲ್ಲದ ಫೋಟೋಗಳು ಮತ್ತು ವಿಡಿಯೋಗಳನ್ನು ಹಚ್ಚಿಕೊಳ್ಳುತ್ತಾರೆ. ಈ ಮೂಲಕ ಅವರು ಕೆಲವು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗುತ್ತಾರೆ. ಇಂದು ಕೆಲವರು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಾರೆ
ಈ ರೀತಿ ಟ್ರೋಲ್ ಆಗುವ ಮೂಲಕವೇ ಅವರು ಜನಪ್ರಿಯತೆ ಪಡೆದುಕೊಳ್ಳುತ್ತಾರೆ. ಕೆಲವರು ಆಸೆಬರಿತ ವಿಡಿಯೋಗಳು ಹಾಗೂ ಸಮಾಜಕ್ಕೆ ಉಪಯೋಗವಾಗುವಂತಹ ವಿಡಿಯೋಗಳನ್ನು ಮಾಡಿ ಅದನ್ನು ಹಂಚಿಕೊಂಡರೆ, ಇನ್ನು ಕೆಲವರು ಅಸಭ್ಯವಾದ ವಿಡಿಯೋಗಳನ್ನು ಹಂಚಿಕೊಂಡು ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಾರೆ.
ಇದೀಗ ಒಂದು ಯೂಟ್ಯೂಬ್ ಚಾನೆಲ್ ನಲ್ಲಿ ಒಂದು ವಿಡಿಯೋ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ತಮ್ಮ ವಿಡಿಯೋಗಳಿಗೆ ಹೆಚ್ಚಿನ ಲೈಕ್ಸ್ ಹಾಗೂ ಯೂಸ್ ಬರಬೇಕು ಎನ್ನುವ ಕಾರಣದಿಂದ ಎಲ್ಲ ಸಲ್ಲದ ವಿಡಿಯೋಗಳನ್ನು ಕೆಲವರು ಹಂಚಿಕೊಳ್ಳುತ್ತಾರೆ. ಇದೀಗ ಯೂಟ್ಯೂಬ್ ಚಾನೆಲ್ನಲ್ಲಿ ಒಂದು ಜೋಡಿ ಆಗಾಗ,
ತಮ್ಮ ದಿನನಿತ್ಯದ ಕೆಲಸಗಳಲ್ಲಿ ತಾವು ಮಾಡುವ ಚೇಷ್ಟೆಗಳನ್ನು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇನ್ನು ಇತ್ತೀಚಿಗೆ ಬಣ್ಣಗಳ ಹಬ್ಬ ಹೋಲಿ ಹಬ್ಬವನ್ನು ಎಲ್ಲರೂ ಬಹಳ ಅದ್ಭುತವಾಗಿ ಆಚರಿಸಿದ್ದರು. ಇನ್ನು ಅದರಂತೆ ಈ ಸೋಡಿಯು ಸಹ ಹೋಲಿ ಹಬ್ಬವನ್ನು ಬಹಳ ಖುಷಿಯಿಂದ ಆಚರಿಸಿದ್ದಾರೆ.
ಇನ್ನು ಇದನ್ನು ವಿಡಿಯೋ ಮಾಡಿ ಜೋಡಿ ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ ಈ ಹುಡುಗ ಯುವತಿಗೆ ಅ-ಸಭ್ಯವಾಗಿ ಮುಟ್ಟುತ್ತಾ ಆಕೆಗೆ ಬಣ್ಣ ಹಚ್ಚುತ್ತಿದ್ದಾರೆ. ಆಚೆ ಧರಿಸಿರುವ ಟಿ-ಶರ್ಟ್ ಅನ್ನು ಮೇಲೆ ಎತ್ತಿ, ಆಕೆಯ ಸೊಂಟ ಹಾಗೂ ಎದೆ ಭಾಗವನ್ನು ಮುಟ್ಟುತ್ತಾ ಬಣ್ಣ ಹಚ್ಚಿದ್ದಾರೆ.
ನಂತರ ಈ ಇಬ್ಬರು ಅ-ಸಭ್ಯವಾಗಿ ವರ್ತಿಸುತ್ತಾ, ಒಬ್ಬರಿಗೊಬ್ಬರು ಬಣ್ಣ ಹಚ್ಚಿಕೊಂಡಿದ್ದಾರೆ. ಸದ್ಯ ಇದನ್ನು ಅವರು ವಿಡಿಯೋ ಮಾಡಿ ತಮ್ಮ ಯುಟ್ಯೂಬ್ ಚಾನೆಲ್ ನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಇನ್ನು ಈ ವಿಡಿಯೋ ನೋಡಿದ ಕೆಲವು ನೆಟ್ಟಿಗರು, ಈ ಜೋಡಿಯ ಮೇಲೆ ಗರಂ ಆಗಿದ್ದಾರೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ..