dance-fool

ಜಲಪಾತದ ಬಳಿ ಮೈಮರೆತು ನಾಚಿಕೆ ಬಿಟ್ಟು ಡ್ಯಾನ್ಸ್ ಮಾಡುತ್ತಿರುವ ಹುಡುಗಿಯರು! ಒಮ್ಮೆ ನೀವೇ ನೋಡಿ ವಿಡಿಯೋ?..

Entertainment/ಮನರಂಜನೆ

ಸೋಶಿಯಲ್ ಮೀಡಿಯಾ ಎನ್ನುವುದು ಒಂದು ಮಾಯಾಜಾಲ ಎನ್ನುವ ವಿಷಯ ನಿಮ್ಮೆಲ್ಲರಿಗೂ ಸಹ ತಿಳಿದಿದೆ. ಸೋಶಿಯಲ್ ಮೀಡಿಯಾ ಎನ್ನುವುದನ್ನು ಸೃಷ್ಟಿಸಲು ಮುಖ್ಯ ಕಾರಣ ಜನರು ತಮ್ಮ ಸುತ್ತಮುತ್ತಲು ಏನಾಗುತ್ತಿದೆ ಎನ್ನುವುದನ್ನು ತಿಳಿಯಬೇಕು. ಈ ರೀತಿ ಜನರು ಇನ್ನಷ್ಟು ಡೆವಲಪ್ ಆಗಬೇಕು. ಕೆಲವೊಮ್ಮೆ ಉತ್ತಮ ಮನಸ್ಸಿನಲ್ಲಿ ಇರುವ ಪ್ರಶ್ನೆಗಳಿಗೆ ಬೇರೆಯವರಿಂದ ಉತ್ತರ ಸಿಗುವುದಿಲ್ಲ.

ಆಗ ಈ ಸೋಶಿಯಲ್ ಮೀಡಿಯಾವನ್ನು ಉಪಯೋಗಿಸಿಕೊಂಡು ಕೆಲವು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎನ್ನುವ ಉದ್ದೇಶದಿಂದ ಸಾಕಷ್ಟು ಸೋಶಿಯಲ್ ಮೀಡಿಯಾ ಗಳನ್ನು ತೆರೆಯಲಾಯಿತು.ಆದರೆ ಇದರ ಉಪಯೋಗ ಇದೀಗ ಬೇರೆಯ ರೀತಿ ನಡೆಯುತ್ತಿದೆ.

ಕೆಲವರು ತಾವು ಜನಪ್ರಿಯತೆ ಪಡೆದುಕೊಳ್ಳಬೇಕು ಎನ್ನುವ ಕಾರಣದಿಂದ ಸೋಶಿಯಲ್ ಮೀಡಿಯಾದಲ್ಲಿ ಇಲ್ಲಸಲ್ಲದ ಫೋಟೋಗಳು ಮತ್ತು ವಿಡಿಯೋಗಳನ್ನು ಹಚ್ಚಿಕೊಳ್ಳುತ್ತಾರೆ. ಈ ಮೂಲಕ ಅವರು ಕೆಲವು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗುತ್ತಾರೆ. ಇಂದು ಕೆಲವರು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಾರೆ.

ಈ ರೀತಿ ಟ್ರೋಲ್ ಆಗುವ ಮೂಲಕವೇ ಅವರು ಜನಪ್ರಿಯತೆ ಪಡೆದುಕೊಳ್ಳುತ್ತಾರೆ. ಕೆಲವರು ಆಸೆಬರಿತ ವಿಡಿಯೋಗಳು ಹಾಗೂ ಸಮಾಜಕ್ಕೆ ಉಪಯೋಗವಾಗುವಂತಹ ವಿಡಿಯೋಗಳನ್ನು ಮಾಡಿ ಅದನ್ನು ಹಂಚಿಕೊಂಡರೆ, ಇನ್ನು ಕೆಲವರು ಅಸಭ್ಯವಾದ ವಿಡಿಯೋಗಳನ್ನು ಹಂಚಿಕೊಂಡು ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಾರೆ.

ಇದೀಗ ಒಂದು ಸೋಶಿಯಲ್ ಮೀಡಿಯಾನಲ್ಲಿ ಒಂದು ವಿಡಿಯೋ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ತಮ್ಮ ವಿಡಿಯೋಗಳಿಗೆ ಹೆಚ್ಚಿನ ಲೈಕ್ಸ್ ಹಾಗೂ ಯೂಸ್ ಬರಬೇಕು ಎನ್ನುವ ಕಾರಣದಿಂದ ಎಲ್ಲ ಸಲ್ಲದ ವಿಡಿಯೋಗಳನ್ನು ಕೆಲವರು ಹಂಚಿಕೊಳ್ಳುತ್ತಾರೆ. ಇನ್ನು ಇದೀಗ ಇಂತಹದ್ದೇ ಒಂದು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಈ ವಿಡಿಯೋದಲ್ಲಿ ಜಲಪಾತದ ಬಳಿ ಕೆಲವು ಹೆಣ್ಣು ಮಕ್ಕಳು ಒಂದು ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದಾರೆ. ಇನ್ನು ಈ ಹೆಣ್ಣು ಮಕ್ಕಳು ಮಾಡುತ್ತಿರುವ ಡ್ಯಾನ್ಸ್ ಸ್ಟೆಪ್ ಗಳು ನೋಡಲು ಕೆಟ್ಟ ಅರ್ಥ ಬರುವಂತೆ ಕಾಣುತ್ತಿದೆ. ಇನ್ನು ಇವರು ಡ್ಯಾನ್ಸ್ ಮಾಡುತ್ತಿರುವ ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

ಇನ್ನು ಈ ವಿಡಿಯೋ ಇದೀಗ ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇನ್ನು ಈ ವಿಡಿಯೋ ನೋಡಿದ ಕೆಲವು ನೆಟ್ಟಿಗರು ನಿಮಗೆ ನಾಚಿಕೆ ಆಗೋದಿಲ್ಲ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಇನ್ನು ಈ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ…

 

View this post on Instagram

 

A post shared by Suba Moideen (@subanenu)

ನಿಮ್ಮ ಸ್ನೇಹಿತರಿಗೆ ಹಾಗು ವಾಟ್ಸಪ್ಪ್ / ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...