Forest-Department-Jobs-2022

ಅರಣ್ಯ ಅಭಿವೃದ್ಧಿ ನಿಗಮದ ವಿವಿಧ ಹುದ್ದೆ ನೇಮಕಕ್ಕೆ ಹಸಿರು ನಿಶಾನೆ 2022 -Forest Department Jobs 2022

Free Govt Schemes/ಸರ್ಕಾರಿ ಉಚಿತ ಯೋಜನೆಗಳು Today News / ಕನ್ನಡ ಸುದ್ದಿಗಳು

Forest Department Jobs 2022: ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಅರಣ್ಯ ಸಂಶೋಧನೆ ಇಲಾಖೆ ನೇಮಕಾತಿ 2022|Forest Department Jobs 2022

Forest Department Jobs 2022 Apply online: FRI(Forest Research Institute) ಇಲಾಖೆಯು ಹೊಸದಾಗಿ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವನ್ನು ನೀಡಿದೆ.

ಇಲಾಖೆ ಹೆಸರು:
ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (Forest Research Institute)

Coimbatore: Passion drives women to take up forest guard job | Coimbatore News - Times of India

ಹುದ್ದೆಯ ಹೆಸರು:

  • ಅರಣ್ಯ ಸಂರಕ್ಷಣಾಧಿಕಾರಿ (CF)
  • ಉಪ ಅರಣ್ಯ ಸಂರಕ್ಷಣಾಧಿಕಾರಿ (DCF)ಹುದ್ದೆಗಳ ಸಂಖ್ಯೆ:
    • ಅರಣ್ಯ ಸಂರಕ್ಷಣಾಧಿಕಾರಿ – 25 ಹುದ್ದೆ
    • ಉಪ ಅರಣ್ಯ ಸಂರಕ್ಷಣಾಧಿಕಾರಿ – 20 ಹುದ್ದೆ
    • ಒಟ್ಟು 45 ಹುದ್ದೆಗಳು ಖಾಲಿ ಇವೆ.

    ವಿದ್ಯಾರ್ಹತೆ:
    ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿಯ ಅಧಿಕಾರಿಗಳು 7ನೇ CPC ಪೇ ಮ್ಯಾಟ್ರಿಕ್ಸ್‌ನ 10, 11, 12 ಮತ್ತು 13 ಹಂತಗಳಲ್ಲಿ ಭಾರತೀಯ ಅರಣ್ಯ ಸೇವೆ/ರಾಜ್ಯ ಅರಣ್ಯ ಸೇವೆಯ ಅಧಿಕಾರಿಗಳ ಮೂಲಕ ಈ ಹುದ್ದೆಗಳಿಗೆ ಭರ್ತಿ ಮಾಡಲಾಗುವುದು ಎಂದು ನಿರ್ದಿಷ್ಟಪಡಿಸಿದ್ದಾರೆ

    ಆಯ್ಕೆ ವಿಧಾನ:
    ಅಭ್ಯರ್ಥಿಗಳನ್ನು ಡೆಪ್ಯೂಟೇಷನ್ ಆಧಾರದ ಮೂಲಕ ಆಯ್ಕೆ ಮಾಡಲಾಗುವುದು.

     

     

    ಅರ್ಜಿ ಸಲ್ಲಿಸುವ ವಿಧಾನ:
    ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು. (ಅರ್ಜಿ ನಮೂನೆ ಲಿಂಕ್ ಕೆಳಗೆ ನೀಡಲಾಗಿದೆ)

     

  • In the lion's den: The Indian women who answer cat calls - BBC News
  • ಅರ್ಜಿ ಸಲ್ಲಿಸುವ ವಿಳಾಸ:
    ಕಾರ್ಯದರ್ಶಿ,
    ಇಂಡಿಯನ್ ಕೌನ್ಸಿಲ್ ಆಫ್ ಫಾರೆಸ್ಟ್ರಿ ರಿಸರ್ಚ್ ಅಂಡ್ ಎಜುಕೇಶನ್,
    PO ನ್ಯೂ ಫಾರೆಸ್ಟ್,
    ಡೆಹ್ರಾಡೂನ್ – 248006ಅರ್ಜಿಶುಲ್ಕ:
    ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 500/-ಅರ್ಜಿಶುಲ್ಕ ಪಾವತಿಸುವ ವಿಧಾನ:
    ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಅಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕ.

    ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ದಿನಾಂಕ : 12/04/2022
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/05/2022

    ಅರ್ಜಿ ನಮೂನೆ

ನಿಮ್ಮ ಸ್ನೇಹಿತರಿಗೆ ಹಾಗು ವಾಟ್ಸಪ್ಪ್ / ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...
ಇದನ್ನೂ ಓದಿ >>>  ಕುಕ್ಕೆ ಸುಬ್ರಮಣ್ಯದಲ್ಲಿ ಗರ್ಭಗುಡಿಯಲ್ಲಿ ಒಂದು ರಹಸ್ಯಮಯ ಹುತ್ತ,ಈ ಹುತ್ತದ ಮಣ್ಣಿನ ಶಕ್ತಿ ಎಂತದ್ದು ಗೊತ್ತಾ