ಜಗ್ಗೇಶ್

ನಟ ಜಗ್ಗೇಶ್ ರವರ ಮನೆ ಸಂಪೂರ್ಣ ಜಲಾವೃತ ಮನೆ ಪರಿಸ್ಥಿತಿ ಏನಾಗಿದೆ ನೋಡಿ…

CINEMA/ಸಿನಿಮಾ

ನಟ ಕಂ ರಾಜ್ಯಸಭಾ ಸದಸ್ಯ ಜಗ್ಗೇಶ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ ಸ್ಯಾಂಡಲ್ವುಡ್ ನಲ್ಲಿ 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಜಗ್ಗೇಶ್ ಈಗ ನಟನೆಯ ಜೊತೆ ರಾಜ್ಯಸಭಾ ಸದಸ್ಯರಾಗಿ ಕೂಡ ಕಾರ್ಯನಿರ್ವಹಿಸುತ್ತಾ ಇದ್ದಾರೆ. ಇದೀಗ ತಮ್ಮ ಮನೆ ಜಲಾವೃತ ಆಗಿರುವುದರ ಬಗ್ಗೆ ಟ್ವಿಟರ್ ಮೂಲಕ ಹೇಳಿಕೊಂಡಿದ್ದಾರೆ. ನೀರಾವರಿ ನಿಗಮದವರ ಬಗ್ಗೆ ಗಮನ ಹರಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

ನಟ ಜಗ್ಗೇಶ್ ಅವರು ಮಾಯಸಂದ್ರದ ನನ್ನ ಮನೆ ಸಂಪೂರ್ಣ ಜಲಾವೃತ ಬಹುತೇಕರು ನೀರು ಹರಿಯುವ ಸರಕಾರದ ಜಾಗದಲ್ಲಿ ಮನೆ ಕಟ್ಟಿ ನೀರು ಹರಿಯುವ ಹೊಂಡಗಳ ಮುಚ್ಚಿದ್ದಾರೆ. ಮಾಯಸಂದ್ರ ತಳದಲ್ಲಿ ಇರುವ ಸುಮಾರು 20 ಅಸ್ತಿಗಳಿಗೆ ನಿರಂತರ ನೀರು ನುಗುತ್ತದೆ. ದಯಮಾಡಿ ನೀರಾವರಿ ನಿಗಮ ಗಮನ ಹರಿಸಿ ಎಂದು ನಟ ಜಗ್ಗೇಶ್ ವಿನಂತಿಸಿಕೊಂಡಿದ್ದಾರೆ. ಜೊತೆಗೆ ಸಿ ಎಂ ಬೊಂಬೈ ಅವರಿಗೂ ನಟ ಜಗ್ಗೇಶ್ ಅವರು.

ಇದೀಗ ಜಲಾವೃತ ಆಗಿರುವ ಮನೆಗಳ ಬಗ್ಗೆ ಮತ್ತು ನಟ ಜಗ್ಗೇಶ್ ಮನವಿಗೆ ನೀರಾವರಿ ನಿಗಮ ಯಾವ ರೀತಿಯಲ್ಲಿ ಸಾತ್ ನೀಡಬಹುದು ಎನ್ನುವುದನ್ನು ಕಾದು ನೋಡಬೇಕಿದೆ. ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಮಾಯಸಂದ್ರದ ನನ್ನ ಮನೆ ಸಂಪೂರ್ಣ ಜಲಾವೃತಗೊಂಡಿದೆ. ಬಹುತೇಕರು ನೀರು ಹರಿವ ಸರ್ಕಾರದ ಜಾಗದಲ್ಲಿ ಮನೆಕಟ್ಟಿ ನೀರು ಹರಿಯುವ ಹೊಂಡಗಳ ಮುಚ್ಚಿದ್ದಾರೆ.

Sandalwood star Jaggesh family pic/PVs Indian film industry.. - YouTube

ಮಾಯಸಂದ್ರ ತಳದಲ್ಲಿ ಇರುವ ಸುಮಾರು 20 ಆಸ್ತಿಗಳಿಗೆ ನಿರಂತರ ನೀರು ನುಗ್ಗುತ್ತದೆ ದಯಮಾಡಿ ನೀರಾವರಿ ನಿಗಮ ಗಮನ ಹರಿಸಿ ಎಂದು ನಟ ಜಗ್ಗೇಶ್ ವಿನಂತಿಸಿಕೊಂಡಿದ್ದಾರೆ.  ಟ್ವೀಟ್​ ಮಾಡುವ ಮೂಲಕ ಸಿಎಂ ಬೊಮ್ಮಾಯಿ ಅವರಿಗೂ ಜಗ್ಗೇಶ್ ಮನವಿ ಮಾಡಿದ್ದಾರೆ.ಸ್ಯಾಂಡಲ್‌ವುಡ್‌ನಲ್ಲಿ 150ಕ್ಕೂ ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿರುವ ಜಗ್ಗೇಶ್

1982 ರಲ್ಲಿ ನಿರ್ದೇಶಕ ಕೆ.ವಿ ರಾಜು ಮತ್ತು ರಾಜಕಿಶೋರ್ ಅವರ ಸಹಾಯಕ ನಿರ್ದೇಶಕರಾಗಿ ಚಿತ್ರರಂಗಕ್ಕೆ ಬಂದರು. ನಂತರ ಕೆಲ ಚಿತ್ರಗಳಲ್ಲಿ ಖಳನಾಯಕ ಮತ್ತು ಪೋಷಕ ನಟನಾಗಿ ನಟಿಸಿದರು. ಇವುಗಳಲ್ಲಿ ರಣಧೀರ, ಸಾಂಗ್ಲಿಯಾನ, ರಣರಂಗ, ಯುದ್ಧಕಾಂಡ, ಪರಶುರಾಮ್, ರಾಣಿ ಮಹಾರಾಣಿ ,ಸೋಲಿಲ್ಲದ ಸರದಾರ ಚಿತ್ರಗಳು ಪ್ರಮುಖವಾದವು1992 ಭಂಡ ನನ್ನ ಗಂಡ ಚಿತ್ರದ ಮೂಲಕ ನಾಯಕನಾಗಿ ಹೊಸ ಇನ್ನಿಂಗ್ಸ್ ಆರಂಭಿಸಿದರು. ಅದೇ ವರ್ಷದಲ್ಲಿ ತೆರೆಕಂಡ ತರ್ಲೆ ನನ್ಮಗ ಚಿತ್ರ ಇವರಿಗೆ ನಾಯಕನಾಗಿ ಬಿಗ್‌ ಬ್ರೇಕ್ ನೀಡಿತು. ನಂತರ ಸರ್ವರ್ ಸೋಮಣ್ಣ , ರೂಪಾಯಿ ರಾಜ ,ಇಂದ್ರನ ಗೆದ್ದ ನರೇಂದ್ರ, ಪಟೇಲ, ಕುಬೇರ ಮುಂತಾದಲವು ಚಿತ್ರಗಳಲ್ಲಿ ನಟಿಸಿ ತಮ್ಮ ಅಭಿನಯದ ಛಾಪು ಮೂಡಿಸಿದರು.ನಿಮ್ಮ ಅನಿಸಿಕೆ ನಮಗೆ ತಿಳಿಸಿ ಲೈಕ್ ಮತ್ತು ಶೇರ್ ಮಾಡಿ.

ಕೆಳಗೆ,ನಿಮ್ಮ ಸ್ನೇಹಿತರಿಗೆ ಹಾಗೂ ವಾಟ್ಸಪ್ಪ್ - ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...ಧನ್ಯವಾದ.