Kantara

ಕಾಂತಾರ ಶೂಟಿಂಗ್ ಸೆಟ್ ನಲ್ಲಿ ನಡೆದ ನೈಜ ಘಟನೆ,ಮೇಕಿಂಗ್ ವಿಡಿಯೋ ನೋಡಿದ್ರೆ ಮೈಝಲ್ಲೆನ್ನುತ್ತೆ…

CINEMA/ಸಿನಿಮಾ Entertainment/ಮನರಂಜನೆ

ಕನ್ನಡ ಚಿತ್ರರಂಗದ ಯಶಸ್ವಿ ನಿರ್ದೇಶಕ ರಿಷಬ್‌ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಕಾಂತಾರ’ ಚಿತ್ರ ತೆರೆ ಕಾಣಲು ಸಜ್ಜಾಗಿದೆ. ಸಪ್ಟೆಂಬರ್ 30 ಚಿತ್ರ ಬಿಡುಗಡೆಯಾಗಲಿದ್ದು, ಈಗಾಗಲೇ ಚಿತ್ರದ ಟಿಕೆಟ್‌ ಬುಕ್ಕಿಂಗ್‌ ಕೂಡ ಆರಂಭವಾಗಿದೆ.

ಟ್ರೈಲರ್‌ನಿಂದಲೇ ಕುತೂಹಲ ಕೆರಳಿಸಿರುವ ‘ಕಾಂತಾರ’ ಚಿತ್ರದದ ಬಗ್ಗೆ ಪ್ರೇಕ್ಷಕರಿಗೆ ಬಹು ನಿರೀಕ್ಷೆಯಿದೆ. ‘ಕಾಂತಾರ ‘ಇದೊಂದು ದಂಥಕತೆ ಎಂದು ಚಿತ್ರತಂಡ ಈಗಾಗಲೇ ಹೇಳಿಕೊಂಡಿದ್ದು, ನೋಡುಗರ ಕುತೂಹಲವನ್ನು ಹೆಚ್ಚಿಸಿದೆ. ‘ಕಾಂತಾರ’ ಚಿತ್ರದ ಮೇಕಿಂಗ್‌ ವಿಡಿಯೋಗಳನ್ನು ಈಗಾಗಲೇ ಹೊಂಬಾಳೆ ಫಿಲ್ಮ್ಸ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ಬಿಡಲಾಗಿದ್ದು, ನೋಡುಗರ ಮೈನವಿರೇಳಿಸುವಂತಿದೆ.

ಅರವಿಂದ್​ಕಶ್ಯಪ್​ಛಾಯಾಗ್ರಹಣ ಹಾಗೂ ಅಜನೀಶ್​ಬಿ. ಲೋಕನಾಥ್​ಹಿನ್ನೆಲೆ ಸಂಗೀತ ಚಿತ್ರದ ಅದ್ಧೂರಿತನವನ್ನು ದುಪ್ಪಟ್ಟು ಮಾಡಿದೆ. ‘ಕಾಂತಾರ’ ಚಿತ್ರದ ಚಿತ್ರೀಕರಣ ವೇಳೆ ನಡೆದ ಘಟನೆಯನ್ನು ಚಿತ್ರತಂಡ ಫಿಲ್ಮಿಬೀಟ್‌ ಕನ್ನಡದ ಜೊತೆ ಮಾತನಾಡಿದ್ದಾರೆ.

ನಿಮ್ಮ ಸ್ನೇಹಿತರಿಗೆ ಹಾಗು ವಾಟ್ಸಪ್ಪ್ / ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...