ಬಿಗ್ ಬಾಸ್ ನಟಿಯ ಬೆಡ್ ​ರೂಂ ವಿಡಿಯೋ ಲೀಕ್,ಯುವಕನೊಂದಿಗೆ ಖಾಸಗಿ ಕ್ಷಣಗಳನ್ನು ಆನಂದಿಸುತ್ತಿರುವ ವಿಡಿಯೋ ವೈರಲ್ ನೋಡಿ

CINEMA/ಸಿನಿಮಾ

ಕೆಲ ತಿಂಗಳ ಹಿಂದೆ ಕಾಲಿವುಡ್​ನಲ್ಲಿ ಅಲ್ಲೋಲ ಕಲ್ಲೋಳ ಸೃಷ್ಟಿಸಿದ್ದ ಖಾಸಗಿ ವಿಡಿಯೋ ತುಣುಕಿನ ಬಗ್ಗೆ ನಟಿ ಲೋಸ್ಲಿಯಾ ಮರಿಯಸೇಸನ್ ಕೊನೆಗೂ ಮೌನ ಮುರಿದಿದ್ದಾರೆ. ಬಿಗ್ ಬಾಸ್ ತಮಿಳಿನಲ್ಲಿ ಕಾಣಿಸಿಕೊಂಡಿದ್ದ ಲೋಸ್ಲಿಯಾ ಮರಿಯಸೇಸನ್​ ಕಾಲಿವುಡ್​ನಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದರು. ಶ್ರೀಲಂಕಾ ಮೂಲದವರಾಗಿದ್ದರು ನಟಿಯ ಮುದ್ದು ಮಾತು ಹಾಗೂ ಮುಗ್ದತೆ ಪ್ರೇಕ್ಷಕರನ್ನು ಮೋಡಿ ಮಾಡಿತ್ತು.

ಹೀಗಾಗಿಯೇ ಲೋಸ್ಲಿಯಾ ಬಿಗ್ ಬಾಸ್​ನಿಂದ ಹೊರ ಬರುತ್ತಿದ್ದಂತೆ ಚಿತ್ರರಂಗದಿಂದ ಅನೇಕ ಆಫರ್​ಗಳು ಹುಡುಕಿಕೊಂಡು ಬಂದಿತ್ತು. ಆದರೆ ಇದರ ಬೆನ್ನಲ್ಲೇ ನಟಿಯ ವಿಡಿಯೋವೊಂದು ವೈರಲ್ ಆಗಿತ್ತು.

ನಟಿಯು ಬೆಡ್​ ರೂಮ್​ನಲ್ಲಿ ಯುವಕನೊಂದಿಗೆ ಖಾಸಗಿ ಕ್ಷಣಗಳನ್ನು ಆನಂದಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಎಲ್ಲೆಡೆ ಹರಿದಾಡಲಾರಂಭಿಸುತ್ತಿದ್ದಂತೆ ಲೋಸ್ಲಿಯಾ ಕೂಡ ನಾಪತ್ತೆಯಾಗಿದ್ದರು.ಹೀಗಾಗಿ ವಿಡಿಯೋದಲ್ಲಿ ಇರುವುದು ಲೋಸ್ಲಿಯಾ ಎಂದೇ ಸುದ್ದಿಯಾಗಿತ್ತು. ಇದೀಗ ತಿಂಗಳುಗಳ ಬಳಿಕ ನಟಿ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಪ್ರತ್ಯಕ್ಷರಾಗಿದ್ದಾರೆ.

Losliya Responds to leaked video controversy! ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಖಾಸಗಿ ವಿಡಿಯೋ ನನ್ನದ್ದಲ್ಲ. ಈ ಜಗತ್ತು ಬರೀ ಸುಳ್ಳುಗಳಿಂದ ಕೂಡಿದೆ. ಇಲ್ಲಿನ ಭಯ ಮತ್ತು ನಕರಾತ್ಮಕ ವಿಷಯಗಳೊಂದಿಗೆ ನಮ್ಮ ಬದುಕಿನ ಬೆಳಕು ಹಾದು ಹೋಗಬೇಕಿದೆ. ಇವೆಲ್ಲದರ ನಡುವೆ ಜನರು ಸಂತೋಷವಾಗಿ ಬದುಕುವಂತೆ ಆಗಬೇಕು ಎಂಬುದು ನನ್ನ ಭಾವನೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನಟಿಯ ಈ ಹೇಳಿಕೆ ಬೆನ್ನಲ್ಲೇ ಇಷ್ಟೊಂದು ದಿನ ಮೌನವಹಿಸಿ, ಈಗ ನನ್ನದ್ದಲ್ಲ ಎಂದರೆ ಯಾರು ತಾನೆ ನಂಬುವರು ಎಂಬ ಪ್ರಶ್ನೆಗಳನ್ನು ಅಭಿಮಾನಿಗಳು ಮುಂದಿಟ್ಟಿದ್ದಾರೆ. ಸದ್ಯ ಲೋಸ್ಲಿಯಾ ಫ್ರೆಂಡ್​​ಶಿಪ್ ಎಂಬ ತಮಿಳು ಚಿತ್ರದಲ್ಲಿದ್ದು ಅಭಿನಯಿಸುತ್ತಿದ್ದು, ಈ ಸಿನಿಮಾದಲ್ಲಿ ಅರ್ಜುನ್ ಸರ್ಜಾ ಹಾಗೂ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಕೆಳಗೆ,ನಿಮ್ಮ ಸ್ನೇಹಿತರಿಗೆ ಹಾಗೂ ವಾಟ್ಸಪ್ಪ್ - ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...ಧನ್ಯವಾದ.