
ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಹಲವು ವಿಡಿಯೋಗಳು ಅಂತರ್ಜಾಲದಲ್ಲಿ ವೈರಲ್ ಆಗುತ್ತಿವೆ. ಆದರೆ ಪ್ರೇಮಿಗಳು ಈ ರೀತಿಯ ಕೆಲಸಗಳನ್ನು ಮಾಡುವ ಮೊದಲು ಯಾವಾಗಲೂ ತಮ್ಮ ಹೆತ್ತವರು ಮತ್ತು ಸಮಾಜದ ಬಗ್ಗೆ ಯೋಚಿಸಬೇಕು. ಕರ್ನಾಟಕದಲ್ಲಿಯೂ ಸಾಕಷ್ಟು ಘಟನೆಗಳು ನಡೆಯುತ್ತಿದ್ದು, ಪ್ರೇಮಿಗಳು ಪ್ರೀತಿಗಾಗಿ ದೂರದ ಊರುಗಳಿಗೆ ಹೋಗುತ್ತಾರೆ. ಮತ್ತು ಮದುವೆಯ ನಂತರ ಮಾಡಬೇಕಾದ ಕೆಲಸಗಳನ್ನು ಅವರು ಮಾಡುತ್ತಾರೆ!! ಇವು ಎಷ್ಟು ಸರಿ?
Comments are closed.