
ಹೌದು ಈಗಾಗಲೇ ಬಿಪಿಎಲ್ ಹಾಗೂ ಎಪಿಎಲ್ ರೇಷನ್ ಕಾರ್ಡ್ ಗಳಿಗೆ ಬೇಡಿಕೆ ಹೆಚ್ಚಿದ್ದು ಬಹಳಷ್ಟು ಜನ ಹೊಸ ಬಿಪಿಎಲ್ ಹಾಗೂ ಎಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಈ ನಡುವೆ ಇದೀಗ ರಾಜ್ಯ ಸರ್ಕಾರವು ಹೊಸ ಬಿಪಿಎಲ್ ಹಾಗೂ ಎಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಗುಡ್ ನ್ಯೂಸ್ ನೀಡಿದ್ದು ಯಾವ ದಿನಾಂಕದಿಂದ ಹೊಸ ಎಪಿಎಲ್ ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಆಹ್ವಾನ ಮಾಡಲಾಗುತ್ತದೆ ಎಂದು ಸ್ಪಷ್ಟನೆ ನೀಡಿದೆ.
ಹೊಸ ಬಿಪಿಎಲ್ ಹಾಗೂ ಐಪಿಎಲ್ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲಾತಿಗಳೇನು ಹಾಗೂ ಯಾವ ದಿನಾಂಕದಿಂದ ಅರ್ಜಿ ಸಲ್ಲಿಸಬಹುದು ಎಂಬ ಕುರಿತು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಟ್ಟಿದ್ದೇವೆ ಹಾಗಾಗಿ ಲೇಖನವನ್ನು ಪೂರ್ತಿ ಓದಿ.
ಹೊಸ ಬಿಪಿಎಲ್ ಹಾಗೂ ಎಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಆಹ್ವಾನ!
ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಮುಖ್ಯ ದಾಖಲಾತಿಗಳು ಹೀಗಿವೆ!ನೀವು ಕೂಡ ಹೊಸ ಎಪಿಎಲ್ ಹಾಗೂ ಬಿಪಿಎಲ್ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಲು ಮುಂದದಲ್ಲಿ ನಿಮ್ಮ ಬಳಿ ಕಡ್ಡಾಯವಾಗಿ ಈ ದಾಖಲಾತಿಗಳು ಕಡ್ಡಾಯವಾಗಿ ಇರತಕ್ಕದ್ದು.
- ಅರ್ಜಿದಾರರ ಆಧಾರ್ ಕಾರ್ಡ್ ಹಾಗೂ ಕುಟುಂಬಸ್ಥರ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.
- ಕುಟುಂಬದ ಆದಾಯ ಹಾಗೂ ಜಾತಿ ಪ್ರಮಾಣ ಪತ್ರ.
- ಕುಟುಂಬಸ್ಥರ ಬೆರಳಚ್ಚುಗಳು
- ಇಷ್ಟು ಮುಖ್ಯ ದಾಖಲಾತಿಗಳನ್ನು ನೀವು ಕೊಂಡೊಯ್ದು ನಿಮ್ಮ ಹತ್ತಿರದ ಯಾವುದೇ ಬೆಂಗಳೂರು ಅಥವಾ ಗ್ರಾಮವನ್ ಕೇಂದ್ರಗಳಲ್ಲಿ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.
Comments are closed.