
ಹೊಸ ಪಡಿತರ ಚೀಟಿ ಡೌನ್‌ಲೋಡ್ ಮಾಡುವುದು ಹೇಗೆ!!
ಕರ್ನಾಟಕ ಸರ್ಕಾರದಿಂದ ಸಾರ್ವಜನಿಕರಿಗೆ ಹೊಸ ಬಿಪಿಎಲ್ ಪಡಿತರ ಚೀಟಿಯನ್ನು ಹಾಕುವುದಕ್ಕೆ ಅರ್ಜಿ ಯನ್ನು ಆಹ್ವಾನ ಮಾಡಲಾಗಿದ್ದು ಪ್ರತಿಯೊಬ್ಬರೂ ಕೂಡ ಈ ಒಂದು ಅರ್ಜಿಯನ್ನು ಹಾಕಬಹುದಾಗಿದೆ ಜೊತೆಗೆ ಯಾರು ಹೊಸದಾಗಿ ಪಡಿತರ ಚೀಟಿಯನ್ನು ಪಡೆದುಕೊಳ್ಳಬೇಕು ಅಥವಾ ಬದಲಾಯಿಸಬೇಕು ಅಂತವರು ಕೂಡ ಈ ಒಂದು ಅರ್ಜಿಯನ್ನು ಹಾಕುವು ದರ ಮುಖಾಂತರ ಪಡಿತರ ಚೀಟಿಯನ್ನು ಪಡೆದು ಕೊಳ್ಳಬಹುದಾಗಿದೆ ಕರ್ನಾಟಕ ಸರ್ಕಾರವು ಸಾರ್ವಜ ನಿಕರಿಗೆ ಈ ಒಂದು ಅವಕಾಶವನ್ನು ಮಾಡಿಕೊಟ್ಟಿದ್ದು ಪ್ರತಿಯೊಬ್ಬರೂ ಕೂಡ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಕೇಳಿಕೊಳ್ಳುತ್ತಿದ್ದಾರೆ ಹಿಂದಿನ ದಿನಗಳಲ್ಲಿ ಪಡಿತರ ಚೀಟಿಯನ್ನು ಮಾಡಿಸುವುದಕ್ಕೆ ಬಹಳ ಕಷ್ಟಕರವಾದಂತಹ ಪರಿಸ್ಥಿತಿ ಇತ್ತು ಆದರೆ ಈಗ ಯಾವುದೇ ರೀತಿಯ ಕಷ್ಟ ಇಲ್ಲದೆ ಸುಲಭ ಮಾರ್ಗದ ಲ್ಲಿ ಪ್ರತಿಯೊಬ್ಬರೂ ಕೂಡ ಆನ್ಲೈನ್ ಮುಖಾಂತರ ಪಡಿತರ ಚೀಟಿಗೆ ಅರ್ಜಿಯನ್ನು ಹಾಕಬಹುದಾಗಿದೆ.
ಹೊಸ ಪಡಿತರ ಚೀಟಿ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ 2017 2018 ರಿಂದ ಪಡಿತರ ಚೀಟಿಗೆ ಅರ್ಜಿಯನ್ನು ಹಾಕಿದವರು ಇಲ್ಲಿಯ ತನಕ ಕಾಯುತ್ತಿದ್ದರು ಆದರೆ ಸರ್ಕಾರ ಈ ವರ್ಷ ಪಡಿತರ ಚೀಟಿ ಆಹ್ವಾನೆಗೆ ಅರ್ಜಿಯನ್ನು ಆಹ್ವಾನಿಸಿದ್ದಾರೆ ಇದು ಸಂತೋಷದ ವಿಷಯವಾಗಿದೆ ಹೌದು ಆದ್ಯತಾ ಪಡಿತರ ಚೀಟಿ ನೀಡಲು ಸರ್ಕಾರ ಆದೇಶ ನೀಡಿದೆ ಆಗಸ್ಟ್ 25 2022 ರ ವರೆಗೆ ಪಡಿತರ ಚೀಟಿ ಕೋರಿ 2,73,662 ಅರ್ಜಿ ಸಲ್ಲಿಕೆಯಾಗಿದ್ದವು ಈ ಪೈಕಿ 1,55,927 ಅರ್ಹ ಕುಟುಂಬಗಳಿಗೆ ಪಡಿತರ ಚೀಟಿ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶ ಹೊರಡಿಸಿದೆ ಹೌದು ಬಡತನದಲ್ಲಿರುವಂತಹ ಕುಟುಂಬಗಳಿಗೆ ಈ ಒಂದು ಯೋಜನೆ ಬಹಳ ಅನು ಕೂಲವನ್ನು ಮಾಡಿಕೊಟ್ಟಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.
Comments are closed.