
ಬಿಗ್ ಬಾಸ್ ಬೆಡಗಿ ನಿವೇದಿತಾ ಗೌಡರವರು ಸೋಶಿಯಲ್ ಮೀಡಿಯಾದಲ್ಲಿ ತುಂಬಾನೇ ಆಕ್ಟಿವ್ ಆಗಿದ್ದಾರೆ. ಆಗಾಗ ತಮ್ಮ ಫೋಟೋ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುವ ನಿವೇದಿತಾ ಗೌಡರವರಿಗೆ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ. ಇತ್ತೀಚೆಗಷ್ಟೇ ಕಿಚ್ಚ ಸುದೀಪ್ ಅವರ ‘ವಿಕ್ರಾಂತ್ ರೋಣ’ ಸಿನಿಮಾದ ರಾರಾ ರಕ್ಕಮ್ಮ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ್ದರು. ಹೌದು, ನಿವೇದಿತಾ ಗೌಡ ಹಾಗೂ ಚಂದನ್ ಗೌಡ ದಂಪತಿಗಳಿಬ್ಬರು ಹೆಜ್ಜೆ ಹಾಕಿದ್ದರು. ಈ ಡ್ಯಾನ್ಸ್ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ನೆಟ್ಟಿಗರ ಗಮನ ಸೆಳೆದಿತ್ತು.
ಇದೀಗ ನಿವೇದಿತಾ ಗೌಡರವರ ಹಾಟ್ ವಿಡಿಯೋವೊಂದು ಗಮನ ಸೆಳೆಯುತ್ತಿದೆ. ಬಿಗ್ ಬಾಸ್ ಶೋ ಮೂಲಕ ಖ್ಯಾತಿ ಗಳಿಸಿರುವ ನಿವೇದಿತಾ ಗೌಡ ಮೈಸೂರಿನವರು. ತನ್ನ ವಿದ್ಯಾಭ್ಯಾಸ ಮಾಡಿದ್ದೂ ಮೈಸೂರಿನಲ್ಲಿ ಬಿಗ್ ಬಾಸ್ ಸೀಸನ್ 5 ರ ವಿಜೇತಯಾಗಿರುವ ರ್ಯಪರ್ ಚಂದನ್ ಶೆಟ್ಟಿಯವರನ್ನು ವಿವಾಹವಾಗಿದ್ದಾರೆ ನಿವೇದಿತಾ ಗೌಡ. ಮದುವೆಯಾದ ಬಳಿಕ, ರಾಜರಾಣಿ ಶೋ ನಲ್ಲಿಯೂ ಭಾಗವಹಿಸಿದ್ದರು. ಆದರೆ ಇದೀಗ ಮಿಸೆಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಲು ತಯಾರಿ ನಡೆಸುತ್ತಿದ್ದಾರೆ.
ಈ ಹಿಂದೆ ನಿವೇದಿತಾರವರು ವಿಡಿಯೋಯೊಂದನ್ನು ಹಂಚಿಕೊಂಡಿದ್ದರು. ಈ ವಿಡಿಯೋದಲ್ಲಿ ಮಿಸ್ಸೆಸ್ ಇಂಡಿಯಾ ಸ್ಪರ್ಧೆಗೆ ನಾನ್ ಸ್ಟಾಪ್ ತಯಾರಿ ಮಾಡಿಕೊಳ್ಳುತ್ತಿರುವ ನಿವೇದಿತಾ ಗೌಡಗೆ ರೋಲ್ ಮಾಡಲ್ ಬಾಲಿವುಡ್ ನಟಿ ಐಶ್ವರ್ಯ ರೈ. ನಾನು ಈ ಫೀಲ್ಡ್‌ಗೆ ತುಂಬಾನೇ ಚಿಕ್ಕವಳು. ಬೇಗ ಬರಬೇಕಿತ್ತು ಆದರೆ ಸಮಯ ತೆಗೆದುಕೊಂಡು ಬಂದಿದ್ದೀನಿ ಎಂದು ಹೇಳಿದ್ದರು. ಇದೀಗ ಮಿಸೆಸ್ ಇಂಡಿಯಾ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದು, ಕ್ಯಾಟ್ ವಾಕ್ ಹೇಗೆ ಮಾಡುವುದು ಎನ್ನುವುದರ ಕುರಿತು ಟ್ರೈನಿಂಗ್ ಪಡೆಯುತ್ತಿದ್ದಾರೆ.
ತಯಾರಿಯ ವಿಡಿಯೋವನ್ನು ನಿವೇದಿತಾ ಗೌಡ ಹಂಚಿಕೊಳ್ಳುತ್ತಿರುತ್ತಾರೆ. ಮಿಸೆಸ್ ಇಂಡಿಯಾ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದೂ, ನುರಿತ ತರಬೇತಿದಾರರಿಂದ ಅವರು ಟ್ರೈನಿಂಗ್ ಪಡೆಯುತ್ತಿದ್ದಾರೆ. ಸದ್ಯಕ್ಕೆ ಅವರ ತಯಾರಿ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆಯುತ್ತಿದೆ. ಇದೀಗ ಮತ್ತೊಂದು ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಕಪ್ಪು ಬಣ್ಣದ ಉಡುಗೆ ತೊಟ್ಟಿರುವ ನಿವೇದಿತಾ ಗೌಡರವರು ಹಾಟ್ ಆಗಿಯೇ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ನಿವೇದಿತಾ ಗೌಡ ಫ್ಲೈ ಕಿಸ್ ನೀಡಿದ್ದಾರೆ. ಸದ್ಯಕ್ಕೆ ಈ ವಿಡಿಯೋವೊಂದು ನೆಟ್ಟಿಗರ ಗಮನ ಸೆಳೆಯುತ್ತಿದ್ದು ನಿವೇದಿತಾ ಗೌಡರವರ ಹೊಸ ವಿಡಿಯೋವನ್ನು ನೋಡಲು ಈ ಕೆಳಗಿನ ವಿಡಿಯೋ ನೋಡಿ
View this post on Instagram
Comments are closed.