ನಮಸ್ಕಾರ ಸ್ನೇಹಿತರೆ ಇಂದಿನ ವಿಶೇಷ ಲೇಖನಕ್ಕೆ ತಮಗೆಲ್ಲರಿಗೂ ಸ್ವಾಗತ ನಿಮ್ಮ ಬಳಿ ಪ್ಯಾನ್ ಕಾರ್ಡ್ ಇದ್ದರೆ ಈ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ ಈ ಒಂದು ಕೆಲಸವನ್ನು ಮಾಡದೆ ಹೋದಲ್ಲಿ ನೀವು 6,000 ದಂಡವನ್ನು ವಿಧಿಸಬೇಕಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಬೇಕಾಗಿರುವಂತಹ ಮುಖ್ಯ ದಾಖಲೆಗಳು ಈ ಎರಡು ದಾಖಲೆಗಳನ್ನು ಲಿಂಕ್ ಮಾಡುವುದು ಈಗ ಕಡ್ಡಾಯವಾಗಿದೆ.
