party

ಹುಡುಗರಿಗೆ ಇಂತ ನಾವೇನು ಕಮ್ಮಿ ಅಂತ ಭರ್ಜರಿ ಎಣ್ಣೆ ಪಾರ್ಟಿ ಮಾಡಿದ ಮಹಿಳೆಯರು ; ವಿಡಿಯೋ ವೈರಲ್

Entertainment/ಮನರಂಜನೆ

ಸಾಮಾಜಿಕ ಜಾಲತಾಣ ಇಂದು ಎಷ್ಟು ಎಫೆಕ್ಟಿವ್ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತು. ನಿಮ್ಮಲ್ಲಿಯು ಕೂಡ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾವನ್ನ ಹೆಚ್ಚಾಗಿ ಬಳಸುತ್ತಿರುತ್ತಿರಿ. ಅದರಲ್ಲೂ ಇನ್ಸ್ಟಾಗ್ರಾಮ್ ಮಹಿಮೆ ತುಸು ಜೋರಾಗಿಯೇ ಇದೆ. ಸಾಮಾನ್ಯರಿಂದ ಸೆಲಿಬ್ರೆಟಿಗಳ ವರೆಗೆ ಎಲ್ಲರೂ ಇನ್ಸ್ಟಾಗ್ರಾಮ್ಅನ್ನು ಇಂದು ಹೆಚ್ಚಾಗಿ ಬಳಸುತ್ತಿದ್ದಾರೆ. ಹೌದು, ಇಂದು ಸಾಕಷ್ಟು ಮಂದಿ ಫೇಮಸ್ ಆಗ್ತಾ ಇರೋದೇ ಇನ್ಸ್ಟಾಗ್ರಾಮ್ ನ ಮೂಲಕ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಫೇಸ್ಬುಕ್ ನಲ್ಲಿ ಜನ ಹೆಚ್ಚಾಗಿ ಆಕ್ಟಿವ್ ಇರುತ್ತಿದ್ದರು.

ಕಾಲ ತುಂಬಾ ಕೆಟ್ಟೋಗಿದೆ . ಸೋಶಿಯಲ್ ಮೀಡಿಯಾದಲ್ಲಿ ಪ್ರತೀ ದಿನ ಅದೆಷ್ಟೋ ವಿಡಿಯೋಗಳು ವೈರಲ್ ಆಗುತ್ತವೆ. ಅದರಲ್ಲಿ ಕೆಲವು ನಗು ತರಿಸಿದ್ರೆ, ಉಳಿದವು ಕಣ್ಣೀರು ತರಿಸುವಂತಿರುತ್ತದೆ. ಇದರ ಹೊರತಾಗಿಯೂ ಕೆಲ ವಿಡಿಯೋಗಳು ವೈರಲ್ ಆಗುತ್ತದೆ. ಅವುಗಳು ನಮ್ಮನ್ನು ಒಂದು ಕ್ಷಣ ಶಾಕ್ ಆಗುವಂತೆ ಮಾಡುತ್ತದೆ.

ಅಂತಹ ವಿಡಿಯೋ ಇದೀಗ ವೈರಲ್ ಆಗಿದ್ದು, ನಿಮ್ಮನ್ನು ಒಂದು ಬಾರಿ ಶಾಕ್ ಆಗುವಂತೆ ಮಾಡೋದು ಖಂಡಿತ. ಆ ವಿಡಿಯೋದಲ್ಲಿ ಮದ್ಯ ವಯಸ್ಸಿನ ಮಹಿಳೆಯರು ಊಟದ ಜೊತೆ ಎಣ್ಣೆ ಬಾಟಲಿ ಇಟ್ತು ಕೊಂಡು ಅದನ್ನು ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದಾರೆ . ಇದನ್ನು ಕಂಡ ನೆಟ್ಟಿಗರು ನಿಮಗೆ ಸ್ವಲ್ಪವಾದರೂ ಮಾನ ಮರ್ಯಾದೆ ಇದೆಯಾ . ನೀವೇ ಈ ರೀತಿ ನಡೆದು ಕೊಂಡರೆ ನಿಮ್ಮ ಹುಡುಗ ಮತ್ತು ಹೆಣ್ಣು ಮಕ್ಕಳು ಯಾವ ರೀತಿ ನಡೆದು ಕೊಳ್ಳ ಬಹುದು ಅಂತ ಒಂದ ಕ್ಷಣ ಯೋಚನೆ ಮಾಡಿದ್ದೀರಾ . ನೀವೇ ಅವರಿಗೆ ಕುಡಿಯಲು ಪ್ರೋತ್ಸಹಹ ಕೊಡುತ್ತಿದ್ದೀರಾ . ಮದ್ಯ ಪಾನ ಆರೋಗ್ಯಕ್ಕೆ ಎಷ್ಟು ಅಪಾಯಕಾರಿ ಎಂತ ನಿಮಗೂ ಗೊತ್ತಿದೆ . ನಿಮ್ಮ ಪೇಜ್ ಗೆ ಲೈಕ್ಸ್ ಬರ ಬೇಕು ಅಂತ ದಯವಿಟ್ಟು ಇನ್ನು ಮುಂದೆ ಈ ರೀತಿಯ ವಿಡಿಯೋ ಅಪ್ಲೋಡ್ ಮಾಡ ಬೇಡಿ ಎಂದು ಕಾಮೆಂಟ್ ಮಾಡಿದ್ದಾರೆ . ನೀವೇನಂತೀರಾ ಗೆಳೆಯರೇ .

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.

 

View this post on Instagram

 

A post shared by Manasa Tripathi (@manasa8032)

ನಿಮ್ಮ ಸ್ನೇಹಿತರಿಗೆ ಹಾಗು ವಾಟ್ಸಪ್ಪ್ / ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...