ಪವಿತ್ರಾ-ಲೋಕೇಶ್

ಮತ್ತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಪವಿತ್ರಾ ಲೋಕೇಶ್:ನನ್ನನ್ನು ಹಿಂಬಾಲಿಸುತ್ತಿರುವ ಸುದ್ದಿವಾಹಿನಿಗಳಿಂದ ಮಾನಸಿಕ ಹಿಂಸೆಯಾಗಿದೆ…

CINEMA/ಸಿನಿಮಾ Today News / ಕನ್ನಡ ಸುದ್ದಿಗಳು

ನರೇಶ್ -ರಮ್ಯಾ ರಘುಪತಿ ನಡುವಣ ಕುಟುಂಬ ಕಲಹ ಬೀದಿಗೆ ಬಂದು ಕನ್ನಡ ಮೂಲದ ಬಹುಭಾಷಾ ನಟಿ ಪವಿತ್ರಾ ಲೋಕೋಶ್ ವಿನಲ್ ನಂತೆ ಸಮಾಜದ ಕಣ್ಣಿಗೆ ಕಾಣುತ್ತಿದ್ದಾರೆ. ಕಳೆದೊಂದು ತಿಂಗಳಿನಿಂದ ನರೇಶ್ ಮತ್ತು ಪವಿತ್ರಾ ಲೋಕೇಶ್ ಮಧ್ಯೆ ಅನೈತಿಕ ಸಂಬಂಧವಿದ್ದು ಮದುವೆಯಾಗಲು ಮುಂದಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು.

ನಿಮ್ಮ ಸ್ನೇಹಿತರಿಗೆ ಹಾಗು ವಾಟ್ಸಪ್ಪ್ / ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...