ದುಬೈನಲ್ಲಿ ನರೇಶ್ ಜೊತೆ ಫಸ್ಟ್ ನೈಟ್ ಮಾಡಿಕೊಳ್ಳಲು ಹೋದ ಪವಿತ್ರಾ ಲೋಕೇಶ್ ! ವೀಡಿಯೋ ವೈರಲ್ ನೋಡಿ?…

ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಹಾಗೂ ಟಾಲಿವುಡ್ ನಟ ನರೇಶ್ ಇಬ್ಬರೂ ಕಳೆದ ಕೆಲವು ತಿಂಗಳುಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸುದ್ದಿಯಾಗುತ್ತಿದ್ದಾರೆ. ಹೌದು ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಇಬ್ಬರೂ ಪ್ರೀತಿಯಲ್ಲಿದ್ದಾರೆ, ಮದುವೆಯಾಗುತ್ತಿದ್ದಾರೆ ಎನ್ನುವ ಸಾಕಷ್ಟು ಸುದ್ದಿ ಕೇಳಿ ಬಂದಿತ್ತು.

ಇನ್ನು ಈ ವಿಷಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ನಟ ನರೇಶ್ ಅವರ ಮೂರನೇ ಪತ್ನಿ ರಮ್ಯಾ ಅವರು ಮಾಧ್ಯಮಗಳ ಮುಂದೆ ಬಂದು, ನನ್ನ ಪತಿ ನರೇಶ್ ನನಗೆ ಇನ್ನು ವಿ*ಚ್ಛೇ*ಧನ ಕೊಟ್ಟಿಲ್ಲ. ಆದರೂ ಸಹ ಅವನು ಪವಿತ್ರಾ ಲೋಕೇಶ್ ನನ್ನು ಮದುವೆಯಾಗುತ್ತಿದ್ದಾನೆ ಎಂದು ಹೇಳಿದ್ದರು.

ಇನ್ನು ಈ ವಿಷಯದ ಬಗ್ಗೆ ನಟಿ ಪವಿತ್ರಾ ಲೋಕೇಶ್ ಹಾಗೂ ನಟ ನರೇಶ್ ಇಬ್ಬರೂ ನಾವಿಬ್ಬರೂ ಒಳ್ಳೆಯ ಸ್ನೇಹಿತರು. ನಮ್ಮ ನಡುವೆ ಯಾವುದೇ ಪ್ರೀತಿ ಪ್ರೇಮ ಇಲ್ಲ ಎಂದಿದ್ದರು. ಇನ್ನು ಕಳೆದ ಕೆಲವು ದಿನಗಳಿಂದ ಈ ಇಬ್ಬರ ಕುರಿತು ಯಾವುದೇ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗಿರಲಿಲ್ಲ.

ಇನ್ನು ಇತ್ತೀಚಿಗೆ ಹೊಸ ವರ್ಷದ ದಿನ ಪವಿತ್ರ ಲೋಕೇಶ್ ಹಾಗೂ ನಟ ನರೇಶ್ ಇಬ್ಬರೂ ಕೇಕ್ ಕತ್ತರಿಸಿ, ಒಬ್ಬರಿಗೊಬ್ಬರು ಆಸರೆಯಾಗಿದ್ದೇವೆ ಎಂದು ವಿಡಿಯೋ ಮಾಡಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಈ ಇಬ್ಬರೂ ತಮ್ಮ ಪ್ರೀತಿಯ ಬಗ್ಗೆ ಎಲ್ಲರ ಎದುರು ಮುಚ್ಚು ಮರೆ ಇಲ್ಲದೆ ಬಹಿರಂಗವಾಗಿ ವ್ಯಕ್ತಪಡಿಸಿದ್ದರು.

ಇನ್ನು ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಅಲ್ಲದೇ ಈ ಇಬ್ಬರನ್ನು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಸಹ ಮಾಡಲಾಗುತ್ತಿರುತ್ತದೆ. ಇದೀಗ ಮತ್ತೊಮ್ಮೆ ನಟ ನರೇಶ್ ಹಾಗೂ ನಟಿ ಪವಿತ್ರ ಲೋಕೇಶ್ ಇಬ್ಬರು ಮಾಧ್ಯಮಗಳಲ್ಲಿ ಸುದ್ದಿಯಲ್ಲಿದ್ದಾರೆ.

ಹೌದು, ನಟ ನರೇಶ್ ಹಾಗೂ ನಟಿ ಪವಿತ್ರ ಲೋಕೇಶ್ ಇಬ್ಬರು ಇದೀಗ ತಮ್ಮ ಹನಿಮೂನ್ ಗೆ ತೆರಳಿದ್ದಾರೆ. ತಾವು ಎಂಜಾಯ್ ಮಾಡುತ್ತಿರುವ ವಿಡಿಯೋವನ್ನು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮರಳುಗಾಡಿನಲ್ಲಿ ನಟ ನರೇಶ್ ಹಾಗೂ ನಟಿ ಪವಿತ್ರ ಲೋಕೇಶ್,

ಇದೀಗ ನಡೆದಾಡುತ್ತಾ ಕಷ್ಟ ಪಡುತ್ತಿದ್ದಾರೆ. ಇನ್ನು ಈ ರೀತಿಯ ಒಂದು ವಿಡಿಯೋವನ್ನು ನಟ ನರೇಶ್ ಹಾಗೂ ನಟಿ ಪವಿತ್ರ ಲೋಕೇಶ್ ಹಂಚಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇನ್ನು ಈ ವಯಸ್ಸಿನಲ್ಲಿ ಇದೆಲ್ಲ ಬೇಕಾ ಎಂದು ಕೆಲವರು ಈ ಜೋಡಿಗೆ ಕಾಮೆಂಟ್ ಮಾಡುತ್ತಿದ್ದಾರೆ. ಇನ್ನು ಈ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ…

You might also like

Comments are closed.