Police officers dancing video : ಪೊಲೀಸ್ ಸಿಬ್ಬಂದಿಯೊಂದಿಗೆ ಡಾನ್ಸ್ ಮಾಡುತ್ತಿರುವ ಮಹಿಳಾ ಪೊಲೀಸ್ ಪೇದೆ, ಡಾನ್ಸ್ ವಿಡಿಯೋ ವೈರಲ್ ಡಾನ್ಸ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಚಾನ್ಸ್ ಸಿಕ್ಕಿದರೆ ಕುಣಿದು ಕುಪ್ಪಳಿಸುವವರೇ ಹೆಚ್ಚು. ಅದರಲ್ಲಿಯೂ ಈಗಿನ ಜನರೇಶನ್ ಅವರಂತೂ ಡಾನ್ಸ್ ಎಂದರೆ ಒಂದು ಹೆಜ್ಜೆ ಮುಂದೆ ಇರುತ್ತಾರೆ. ಅದಕ್ಕೆ ಸೂಕ್ತ ವೇದಿಕೆ ಕಲ್ಪಿಸಿಕೊಟ್ಟಿರುವುದು ಸೋಶಿಯಲ್ ಮೀಡಿಯಾ.
ಈ ಸೋಶಿಯಲ್ ಮೀಡಿಯಾದಲ್ಲಿ ಡಾನ್ಸ್ ಸೇರಿದಂತೆ ಇನ್ನಿತ್ತರ ಮನೋರಂಜನೆ ನೀಡುವ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಅಷ್ಟೇ ಅಲ್ಲದೇ ಅನೇಕ ಬಾರಿ ನಟ ನಟಿಯರ ಪಾರ್ಟಿಯ ವಿಡಿಯೋಗಳು ವೈರಲ್ ಆಗುವುದಿದೆ. ಇಂತಹ ಸಂದರ್ಭದಲ್ಲಿ ನಟ ನಟಿಯರು ಸಂಕಷ್ಟಕ್ಕೆ ಸಿಕ್ಕಿ ಹಾಕಿಕೊಳ್ಳುತ್ತಾರೆ. ಕೆಲವೊಮ್ಮೆ ಪೊಲೀಸ್ ಅಧಿಕಾರಿಗಳ ಖಾಸಗಿ ವಿಡಿಯೋಗಳು ವೈರಲ್ ಆಗುತ್ತವೆ.
ಹೀಗೆ ಆದಾಗ ಅಧಿಕಾರಿಗಳು ಅಮಾನತು ಸೇರಿದಂತೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಇತ್ತೀಚಿಗೆ ಇಂತಹದೊಂದು ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಪಾಕಿಸ್ತಾನದ ಮಹಿಳಾ ಪೊಲೀಸ್ ಪೇದೆ ಹಾಗೂ ಮತ್ತೊಬ್ಬ ಪುರುಷ ಪೊಲೀಸ್ ಸಿಬ್ಬಂದಿ ಜೊತೆಯಾಗಿ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ.
ಈ ವೀಡಿಯೊವನ್ನು 12 ದಿನಗಳ ಹಿಂದೆ ಟಾಪ್ ಬ್ರೇಕಿಂಗ್ ನ್ಯೂಸ್ ಹೆಸರಿನ ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಈ ವಿಡಿಯೋ ಇಸ್ಲಾಮಾಬಾದ್‌ನದ್ದು ಎಂದು ವಿಡಿಯೋದಲ್ಲಿ ಹೇಳಿರುವುದನ್ನು ಕಾಣಬಹುದು. ಇಸ್ಲಾಮಾಬಾದ್‌ನಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ತಡೆಯುವ ಬದಲು ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ.
ಇಸ್ಲಾಮಾಬಾದ್‌ನ ಕೊಹ್ಸರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ತನ್ನ ಕೈಕೆಳಗೆ ಕೆಲಸ ಮಾಡುವ ಮಹಿಳಾ ಕಾನ್‌ಸ್ಟೆಬಲ್‌ನೊಂದಿಗೆ ಬೋಲ್ಡ್ ಆಗಿ ಡಾನ್ಸ್ ಮಾಡಿದ್ದಾರೆ. ವೈರಲ್ ಆಗಿರುವ ಈ ವೀಡಿಯೋದಲ್ಲಿ ನೃತ್ಯ ಮಾಡುವ ಮಹಿಳೆ ನೀಲಿ ಬಣ್ಣದ ಡ್ರೆಸ್ ಧರಿಸಿದ್ದು, ಭುಜದ ಮೇಲೆ ಪಾಕಿಸ್ತಾನದ ಧ್ವಜ ಇರುವುದನ್ನು ಕಾಣಬಹುದು. ಎಸ್ ಹೆಚ್ ಒ ಮತ್ತು ಮಹಿಳಾ ಕಾನ್‌ಸ್ಟೆಬಲ್ ಇಬ್ಬರೂ ನೃತ್ಯ ಮಾಡುತ್ತಿದ್ದಾರೆ.
ಮಹಿಳಾ ಪೊಲೀಸ್ ಪೇದೆ ತನ್ನ ಶರ್ಟ್ ಅನ್ನು ಮುಂಭಾಗದಿಂದ ತೆರೆದು ಪದೇ ಪದೇ ಶರ್ಟ್ ತೆಗೆದು ಖಾ-ಸಗಿ ಅಂ-ಗಗಳನ್ನು ತೋರಿಸಲು ಪ್ರಯತ್ನಿಸುತ್ತಿದ್ದಾಳೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವಿಡಿಯೋವೊಂದು ನೆಟ್ಟಿಗರ ಗಮನ ಸೆಳೆದಿದೆ.