ಮಂಜುನಾಥನ ಕೃಪೆ

ಜೂನ್ 3 ರಿಂದ ಈ 8 ರಾಶಿಯವರಿಗೆ ಮಂಜುನಾಥನ ಕೃಪೆ ರಾಜಯೋಗ ಶುರು ದುಡ್ಡಿನ ಸುರಿಮಳೆ.

Heap/ರಾಶಿ ಭವಿಷ್ಯ
ಮೇಷ
ಇಂದು ರಾಜಕೀಯ ಚಟುವಟಿಕೆಗಳು ಹೆಚ್ಚಾಗುವುದು. ಪ್ರಮುಖ ಸ್ಥಾನ ಪಡೆಯಲು ಹೆಚ್ಚಿನ ತಯಾರಿ ನಡೆಸುವಿರಿ. ಆರೋಗ್ಯದಲ್ಲಿ ಗಮನಾರ್ಹ ಸುಧಾರಣೆ ಕಾಣುವುದು.
ವೃಷಭ
ಸ್ನೇಹಿತರೊಂದಿಗೆ ಅಧ್ಯಾತ್ಮಿಕ ಮಾತುಕತೆಗಳಲ್ಲಿ ತೊಡಗುವಿರಿ. ಇಂದು ಕೆಲವು ವೈಯಕ್ತಿಕ ವಿಚಾರಗಳನ್ನು ಆಪ್ತರೊಬ್ಬರಲ್ಲಿ ಹೇಳಿಕೊಳ್ಳಲೇಬೇಕಾದ ಸಂದರ್ಭ ಬರಲಿದೆ.
ಮಿಥುನ
ಸಾಮಾಜಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಿರಿ. ಆತಂಕವಿಲ್ಲದೆ ಕೆಲಸ ಕಾರ್ಯಗಳು ಸಾಗುವುದು. ವ್ಯಾಪಾರದಲ್ಲಿ ನಿರೀಕ್ಷೆಗೂ ಮೀರಿ ಲಾಭ ಸಿಗಲಿದೆ. ಆರೋಗ್ಯ ಉತ್ತಮವಾಗಿರುವುದು.
ಕಟಕ
ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಹೆಚ್ಚಿನ ಪ್ರಶಂಸೆ ದೊರೆತು ಭಡ್ತಿ ಸಿಗುವುದು. ಅನಿರೀಕ್ಷಿತ ಧನಲಾಭ ಉಂಟಾಗುವುದು. ವೈದ್ಯರ ತಪಾಸಣೆಯಿಂದ ಬಂದ ಫಲಿತಾಂಶ ಆತಂಕವನ್ನು ಸೃಷ್ಟಿ ಮಾಡಲಿದೆ.
ಈ ಕೆಲವು ರಾಶಿಗಳಿಗೆ ಮಾತ್ರವೇ ಧರ್ಮಸ್ಥಳ ಮಂಜುನಾಥನ ಕೃಪೆ ಸಿಗಲಿದೆ - Rastriya Khabar
ಈ ಕೆಲವು ರಾಶಿಗಳಿಗೆ ಮಾತ್ರವೇ ಧರ್ಮಸ್ಥಳ ಮಂಜುನಾಥನ ಕೃಪೆ ಸಿಗಲಿದೆ - Rastriya Khabar
ಸಿಂಹ
ತಮ್ಮಂದಿರ ಓದಿನಲ್ಲಿ ಉತ್ತಮ ಪ್ರಗತಿಯನ್ನು ಕಾಣುವಿರಿ. ಅನಿರೀಕ್ಷಿತವಾಗಿ ಹಳೆಯ ಸ್ನೇಹಿತರ ಭೇಟಿಯಾಗಲಿದೆ. ಬಂಧುಗಳ ಮನೆಯ ಶುಭಕಾರ್ಯಗಳಲ್ಲಿ ಹೆಚ್ಚಿನ ಜವಾಬ್ದಾರಿ ಮತ್ತು ಓಡಾಟವಿರುವುದು.
ಕನ್ಯಾ
ಕಾರ್ಖಾನೆಯಲ್ಲಿ ಹೊಸ ವಿದ್ಯುತ್ ಉಪಕರಣಗಳನ್ನು ಅಳವಡಿಸುವಲ್ಲಿ ಅಧಿಕ ಬಂಡವಾಳವನ್ನು ಹೂಡುವಿರಿ. ಹಿರಿಯ ಅಧಿಕಾರಿಗಳೊಬ್ಬರ ಭೇಟಿಯಿಂದ ಎಲ್ಲಾ ಕಾರ್ಯಗಳು ಸರಾಗವಾಗಿ ನಡೆಯುವುದು.
ತುಲಾ
ಸಣ್ಣ ಪುಟ್ಟ ವಿಚಾರಗಳನ್ನೂ ಉಪೇಕ್ಷಿಸದೆ ಮಾತನಾಡುವಿರಿ. ದೈವಾನುಕೂಲದಿಂದ ನಡೆಯಬೇಕಾದ ಶುಭ ಕಾರ್ಯಗಳನ್ನು ಹಿರಿಯರೊಂದಿಗೆ ಕುಳಿತು ನಿಶ್ಚಯ ಮಾಡಬಹುದು.
ವೃಶ್ಚಿಕ
ಸಹೋದರನ ಮೂಲಕ ಜಮೀನಿನ ಖರೀದಿ ವಿಚಾರದ ಮಾತುಕತೆಗಳು ಜರುಗುವುದು. ಸ್ವಂತ ಉದ್ಯೋಗದವರು ಅಧಿಕ ಬಂಡವಾಳವನ್ನು ಹಾಕುವುದರಿಂದ ಕೈ ಸುಡುವಂತಾಗುವುದು.
ಧನು
ಉನ್ನತ ಓದಿನೆಡೆಗೆ ಹೆಚ್ಚಿನ ಗಮನ ನೀಡಬೇಕಾಗುವುದು. ಚಿತ್ರಕಲೆಯಲ್ಲಿನ ನಿಮ್ಮ ಆಸಕ್ತಿಯಿಂದಾಗಿ ಹೆಚ್ಚಿನ ಕಲಿಕೆಗಾಗಿ ವಿಶೇಷ ತರಗತಿಗೆ ಕಳುಹಿಸಲು ತಂದೆಯವರಿಂದ ಒಪ್ಪಿಗೆ ದೊರೆಯುವುದು.
ಮಕರ
ಸಣ್ಣ ಪುಟ್ಟ ತೊಡಕು ನಿವಾರಿಸಿಕೊಳ್ಳುವುದನ್ನು ಸ್ವಂತವಾಗಿ ಅಭ್ಯಾಸಿಸಿ. ದೇವಸ್ಥಾನದಲ್ಲಿನ ವಿಶೇಷ ಕಾರ್ಯಕ್ರಮಗಳಿಗೆ ನಿಮ್ಮಿಂದ ಸಹಾಯ ಅಪೇಕ್ಷಿಸುವವರ ವಿಚಾರದಲ್ಲಿ ಮುಂಜಾಗ್ರತೆ ಇರಲಿ.
ಕುಂಭ
ಮಕ್ಕಳ ಕೆಲಸಗಳ ಬಗ್ಗೆ ನೆರೆಯವರಿಂದ ಪ್ರಶಂಸೆಯ ಮಾತು ಕೇಳಿ ಆನಂದವಾಗುತ್ತದೆ. ಅಪರೂಪದ ವ್ಯಕ್ತಿಯೊಬ್ಬರನ್ನು ಭೇಟಿಯಾಗುವ ಸಂದರ್ಭವು ಒದಗಿ ಬರಲಿದೆ.
ಮೀನ
ಮಗನ ಸಹಾಯದಿಂದ ಸಂಬಂಧಿಕರೊಬ್ಬರ ಕೆಲಸ ಸುಗಮವಾಗಿ ಕೈಗೂಡುವುದರಿಂದ ಸಂತಸವಿರುವುದು. ಕೆಲಸದಲ್ಲಿ ಬದಲಾವಣೆಗಳ ಅಗತ್ಯಗಳನ್ನು ಸಂಸ್ಥಾಪಕರಿಗೆ ಮನವರಿಕೆ ಮಾಡಿಕೊಡುವಿರಿ.
ನಿಮ್ಮ ಸ್ನೇಹಿತರಿಗೆ ಹಾಗು ವಾಟ್ಸಪ್ಪ್ / ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...
ಇದನ್ನೂ ಓದಿ >>>  ಸರಳ ವಾಸ್ತು ಗುರೂಜಿ ಅವರ ಪ್ರಾಣ ತೆಗೆಯಲು ಅಸಲಿ ಕಾರಣ ಏನು ಗೊತ್ತಾ…ನೋಡಿ ಒಮ್ಮೆ