ಕಿರಿಕ್ ಪಾರ್ಟಿ’ ಬೆಡಗಿ ರಶ್ಮಿಕಾ ಮಂದಣ್ಣ ಅವಾರ್ಡ್ ಪಡೆಯಲು ಬಂದ ಎಂಟ್ರಿ ಹೇಗಿತ್ತು ನೋಡಿ,ಅಬ್ಬಬ್ಬಾ ಮಸ್ತ್…

ಕನ್ನಡದ ಕುವರಿ ಕೊಡಗಿನ ಬೆಡಗಿ ಕಿರೀಕ್ ಪಾರ್ಟಿ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ ಸುಂದರ ಚಲುವೆ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗದಲ್ಲಿ ಸದ್ಯಕ್ಕೆ ಸೇಂಶೇಷನಲ್ ಎಂದರು ತಪ್ಪಾಗಲ್ಲ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಾ. ಸಾಕಷ್ಟು ವಿವಾದಗಳನ್ನು ಮೈ ಮೇಲೆ ಎಳೆದುಕೊಳ್ಳುತ್ತಾ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸುದ್ಧಿಯಲ್ಲಿ ಇರುವ ನಟಿ ಇವರು.

ನಿಜ ಅವರು ಎಷ್ಟೇ ವಿವಾದಗಳನ್ನು ಎಡೆ ಮಾಡಿಕೊಂಡರು ಕೂಡ ರಶ್ಮಿಕಾ ಮಂದಣ್ಣ ಅವರು ಪ್ರೀತಿಸುವ ಅಭಿಮಾನಿಗಳು ಸಂಖ್ಯೆ ಕಡಿಮೆನೇ ಆಗಿಲ್ಲ ದಿನೇ ದಿನೇ ಹೆಚ್ಚುತ್ತಾಳೆ ಇದೇ.ಅಲ್ಲದೇ ಈ ಬೆಡಗಿಗೆ ಸಾಕಷ್ಟು ಪ್ರಶಸ್ತಿಗಳನ್ನು ಕೂಡ ಬಚ್ಚಿಕೊಂಡಿದ್ದಾರೆ. ಸದ್ಯ ಇವರು ಕಿರಿಕ್ ಸುಂದರಿ ಸೆನ್ಸಾಷನ್ ಆಫ್ ದಿ ಇಯರ್ ಪ್ರಶಸ್ತಿ ಹಾಗೂ ನ್ಯಾಷನಲ್ ಕೃಶ್ ಎಂಬ ಬಿರುದನ್ನು ತನ್ನದಾಗಿಸಿಕೊಂಡಿದ್ದಾರೆ.

ರಕ್ಷಿತ್ ಶೆಟ್ಟಿ ಅಭಿನಯದ ಕಿರಿಕ್ ಪಾರ್ಟಿ ಮೂಲಕ ಎಂಟ್ರಿ ಕೊಟ್ಟ ಅವರು ಸದ್ಯ ಕನ್ನಡ ಮಾತ್ರವಲ್ಲದೆ ದಕ್ಷಿಣ ಭಾರತೀಯ ಚಿತ್ರರಂಗದ ಇಂದಿನ ಬಹು ಬೇಡಿಕೆಯ ನಟಿಯಾಗಿದ್ದರೆ. ಬಾಲಿವುಡ್ ಚಿತ್ರರಂಗಕ್ಕೂ ಕೂಡ ಪಾದಾರ್ಪಣೆ ಮಾಡಿ ಈಗಾಗಲೇ ಮೂರು ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದ ಚಿತ್ರರಂಗದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ನಾಯಕನಾಗಿ ಕಾಣಿಸಿಕೊಂಡಿದ್ದ ಸೂಪರ್ ಹಿಟ್ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸಾನ್ವಿಯಾಗಿ ಮೊದಲು ಬಾರಿಗೆ ಕನ್ನಡಿಗರ ಮುಂದೆ ಬಂದಿದ್ದರು. ಹಾಗೂ ಇಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದರು.

ಇವರ ಮೊದಲು ಮೊದಲು ನೋಟಕ್ಕೆ ಪಡ್ಡೆ ಹುಡುಗರು ಫಿದಾ ಅಗಿದ್ದು ಅಂದು ಕರ್ನಾಟಕದ ಕೃಶ್ ಅಂತಾನೆ ಹೆಸರುವಸಿ ಆದರು ಇತ್ತೀಚಿಗೆ ನಟಿ ರಶ್ಮಿಕಾ ಮಂದಣ್ಣ ಅವರು ಬ್ಯಾಕ್ ಲೆಸ್ ಟಾಪ್ ಧರಿಸಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ವಿಶೇಷ ಅಂದರೆ ರಶ್ಮಿಕಾ ಮಂದಣ್ಣ ಅವರು ಸಕ್ಕತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು ಸೆಶೇಷನ್ ಆಫ್ ದಿ ಇಯರ್ ಪ್ರಶಸ್ತಿ ಕಾರ್ಯಕ್ರಮಕ್ಕಾಗಿ. ಪಿಂಕ್ ಡ್ರೆಸ್ ಧರಿಸಿ ಅವರು ಪ್ರಶಸ್ತಿಗೆ ಮುಟ್ಟಿತ್ತಿರುವ ರಶ್ಮಿಕಾ ಮಂದಣ್ಣ ಅವರಿಗೆ ಅವರ ಅಭಿಮಾನಿಗಳು ಶುಭಾಶಯಗಳನ್ನು ಕೊರಿದ್ದಾರೆ.

ಈ ಖುಷಿಯ ವಿಚಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಧನ್ಯವಾದಗಳನ್ನು ತಿಳಿಸಿದ ರಶ್ಮಿಕಾ ಮಂದಣ್ಣ ನಿಮ್ಮ ಪ್ರೀತಿ ಮತ್ತು ಸಹಕಾರ ನಿಮ್ಮೆಲ್ಲಗೂ ಧನ್ಯವಾದಗಳು. ಈ ಪ್ರಶಸ್ತಿ ನನಗೆ ಮತ್ತಷ್ಟು ಕೆಲಸ ಮಾಡಲು ಹುರಿದುಂಬಿಸಿದೆ. ಈ ಅದ್ಬುತವಾದ ಕ್ಷಣಗಳು ನಾನು ಯಾವತ್ತೂ ಮರಿಯೋದಿಲ್ಲ ನಿಮಗೆ ನಾನು ಯಲವಾಗಲು ಚಿರಋಣಿ ನಾವು ಮಾಡುವ ಒಳ್ಳೆಯ ಕೆಲಸಗಳು ಎಂದಿಗೂ ಮರೆಯಲಾಗದ ಹೆಸರನ್ನು ನಮಗೆ ನೀಡುತ್ತದೆ.

ಈ ಪ್ರಶಸ್ತಿ ನನಗೆ ನೀಡಿ ಗೌರವಿಸಿದಕ್ಕೆ ಧನ್ಯವಾದಗಳು ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡು ಫೋಟೋಗಳನ್ನು ಶೇರ್ ಮಾಡಿದ್ದಾರೆ. ಸದ್ಯ ರಶ್ಮಿಕಾ ಮಂದಣ್ಣ ಅವರು ಬಾಲಿವುಡ್ ನ ಚೋಚ್ಚಲ ಸಿನಿಮಾ ಮಿಷನ್ ಮಜ್ನ ಚಿತ್ರದ ಚಿತ್ರಿಕಾರಣ ಸಂಪೂರ್ಣ ಮುಗಿದಿದೆ. ಹಾಗಾಗಿ ನಟಿ ರಶ್ಮಿಕಾ ಮಂದಣ್ಣ ಫುಲ್ ಖುಷ್ ಆಗಿದ್ದಾರೆ. ಹಾಗೂ ರಶ್ಮಿಕಾ ಮಂದಣ್ಣ ಗುಡ್ ಬೈ ಚಿತ್ರದಲ್ಲಿ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಜೊತೆಗೂ ನಟಿಸುತ್ತಿದ್ದು ಅಭಿಮಾನಿಗಳಿಗೆ ಹೆಮ್ಮೆ ತಂದಿದೆ. ಇವರ ಮುಂಬರುವ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಸದ್ಯ ರಶ್ಮಿಕಾ ಮಂದಣ್ಣ ಅವರ ಹಾ ಟ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು ಇದರ ಬೆನ್ನಲ್ಲೇ ಒಂದು ಕಾರ್ಯಕ್ರಮದಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರು ಸೀರೆಯುಟ್ಟು ಕಾರ್ಯಕ್ರಮಕ್ಕೆ ಆಗಮಿಸಿದ್ದು ಆದರೆ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ ಇದರ ಜೊತೆಗೆ ಟ್ರೋ’ಲ್ ಕೂಡ ಆಗುತ್ತೆದೆ

ಹೌದು ಸೀರೆಯಲ್ಲಿ ನಟಿ ರಶ್ಮಿಕಾ ಮಂದಣ್ಣ ಸಖತ್ ಹಾ ಟ್ ಆಗಿ ಕಾಣಿಸುತಿದ್ದು ಪಡ್ಡೆ ಹೈಕ್ಳು ಫುಲ್ ಫಿದಾ ಆಗಿದ್ದಾರೆ. ಹಾಗಾದರೆ ಅವರ ಈ ಲುಕ್ ಹೇಗೆದೆ ನೋಡಿ. ನಿಮ್ಮ ಅನಿಸಿಕೆಯನ್ನು ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು

You might also like

Comments are closed.