ಏಲ್ಲಾ ಕಾಣುವಂತೆ ಬಟ್ಟೆ ಧರಿಸಿ ಬಂದ ರಶ್ಮಿಕಾ, ನೀವೇ ನೋಡಿ ನಿಮ್ಮ ಕಣ್ಣಾರೆ ; ವಿಡಿಯೋ ವೈರಲ್

ನಟಿ ರಶ್ಮಿಕಾ ಮಂದಣ್ಣ ಹೆಸರು ಯಾರು ತಾನೆ ಕೇಳಿಲ್ಲ ನೀವೇ ಹೇಳಿ. ನಟಿ ರಶ್ಮಿಕಾ ಮಂದಣ್ಣ ತಮ್ಮ ಸಿನಿಮಾಗಳ ಜೊತೆಗೆ ಆಗಾಗ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿರುತ್ತಾರೆ. ಇನ್ನು ನಟಿ ರಶ್ಮಿಕಾ ಮಂದಣ್ಣ ಅವರು ನೆಟ್ಟಿಗರ ಹಾಟ್ ಟಾಪಿಕ್ ಎಂದರೆ ತಪ್ಪಾಗುವುದಿಲ್ಲ.

ಏಕೆಂದರೆ ನಟಿ ರಶ್ಮಿಕ ಮಂದಣ್ಣ ಅವರು ಏನೇ ಮಾಡಿದರು ಸಹ ನೆಟ್ಟಿಗರು ಅವರನ್ನು ಟ್ರೋಲ್ ಮಾಡುತ್ತಿರುತ್ತಾರೆ. ನಟಿ ರಶ್ಮಿಕಾ ಮಂದಣ್ಣ ಕುರಿತು ಯಾವುದೇ ವಿಷಯ ಹೊರಬಂದರೂ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಕನ್ನಡಿಗರು ಟೀಕಿಸುತ್ತಾರೆ.

ಇದಕ್ಕೆ ಒಂದು ರೀತಿ ನಟಿ ರಶ್ಮಿಕ ಮಂದಣ್ಣ ಸ್ವತಹ ಅವರೇ ಕಾರಣ. ಹೌದು ನಟಿ ರಶ್ಮಿಕಾ ಮಂದಣ್ಣ ಕನ್ನಡದಿಂದ ತಮ್ಮ ಸಿನಿ ಕೆರಿಯರ್ ಶುರು ಮಾಡಿ ಇದೀಗ ನಮ್ಮ ಭಾಷೆಯನ್ನು ಮರೆತು ಹೋಗಿರುವುದು ನಿಜಕ್ಕೂ ಬೇಸರದ ಸಂಗತಿ. ಇನ್ನು ಈ ಕಾರಣದಿಂದ ನಟಿ ರಶ್ಮಿಕ ಅವರನ್ನು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೊಲ್ ಮಾಡಲಾಗುತ್ತದೆ.

ನಟಿ ರಶ್ಮಿಕಾ ಮಂದಣ್ಣ ಇತ್ತೀಚಿಗೆ ತಮಿಳು ಚಿತ್ರರಂಗಕ್ಕೆ ಸಹ ಎಂಟ್ರಿಕೊಟ್ಟು ಅಲ್ಲಿಯೂ ಸಹ ಸಾಕಷ್ಟು ಬೇಡಿಕೆ ಪಡೆದುಕೊಂಡಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಅವರು ತಮಿಳು ನಟ ವಿಜಯ್ ಅವರ ಜೊತೆಗೆ ವಾರಿಸು ಸಿನಿಮಾದಲ್ಲಿ ಅಭಿನಯಿಸುವ ಮೂಲಕ ದೊಡ್ಡ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.

ಇನ್ನು ಬಾಲಿವುಡ್ ನಲ್ಲಿ ಸಹ ನಟಿ ರಶ್ಮಿಕಾ ಮಂದಣ್ಣ ತಮ್ಮ ಜಾದು ಶುರು ಮಾಡಿದ್ದಾರೆ. ಬಾಲಿವುಡ್ ನ ನಟ ಅಮಿತಾಬ್ ಬಚ್ಚನ್ ಜೊತೆಗೆ ಗುಡ್ ಬೈ ಸಿನೆಮಾದಲ್ಲಿ ಹಾಗೆ ಸಿದ್ದಾರ್ಥ ಮಲ್ಹೋತ್ರ ಅವರ ಜೊತೆಗೆ ಮಿಷನ್ ಮಜ್ನು ಸಿನಿಮಾದಲ್ಲಿ ನಟಿಸುವ ಮೂಲಕ ನಟಿ ರಶ್ಮಿಕಾ ಮಂದಣ್ಣ ಅವರು ಅಲ್ಲಿಯೂ ಸಹ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ.

ಇನ್ನು ಇತ್ತೀಚಿಗೆ ಬಾಲಿವುಡ್ ನಲ್ಲಿ ಒಂದು ರ್ಯಾಂಪ್ ವಾಕ್ ಕಾರ್ಯಕ್ರಮ ನಡೆದಿತ್ತು. ಇನ್ನು ಈ ಕಾರ್ಯಕ್ರಮದಲ್ಲಿ ನಟಿ ರಶ್ಮಿಕಾ ಮಂದಣ್ಣನವರು ಸಹ ಭಾಗಿಯಾಗಿದ್ದರು. ಈ ಕಾರ್ಯಕ್ರಮಕ್ಕೆ ನಟಿ ರಶ್ಮಿಕಾ ಮಂದಣ್ಣ ಅವರು ಶಾರ್ಟ್ ಡ್ರೆಸ್ ಧರಿಸಿ, ಹಾಟ್ ಆಗಿ ಕಾಣಿಸಿಕೊಂಡಿದ್ದರು. ಇನ್ನು ಈ ಡ್ರೆಸ್ ನಟಿ ನಟಿ ರಶ್ಮಿಕಾ ಮಂದಣ್ಣ ಅವರನ್ನು ನೋಡಿ,

ಬಾಲಿವುಡ್ ಮಂದಿ ಹಾಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ನಟಿಯ ಈ ಹಾಟ್ನೆಸ್ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆಗಳು ಸಹ ಶುರುವಾಗಿದೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ನಿಮಗೆ ತಿಳಿಸಿ…

You might also like

Comments are closed.