
ಹೌದು ಗೆಳೆಯರೇ ಇತ್ತೀಚಿನ ದಿನಗಳಲ್ಲಿ ರಶ್ಮಿಕಾ ಮಂದಣ್ಣ ಅವರಿಗೆ ಚಿತ್ರಗಳಲ್ಲಿ ಅವಕಾಶ ಕಡಿಮೆ ಆಗಿದೆ . ಅವರಿಗೆ ಪ್ರತಿಸ್ಪರ್ದಿಯಾಗಿ ಕನ್ನಡದ ನಟಿ ಶ್ರೀ ಲೀಲಾ ಅವರು ತೆಲುಗು ಚಿತ್ರರಂಗದಲ್ಲಿ ಹೆಚ್ಚು ಅವಕಾಶ ಪಡೆದು ಕೊಂಡಿದ್ದಾರೆ . ರಶ್ಮಿಕಾ ಅವರು ನಟಿಸಿದ್ದ ಬಾಲಿವುಡ್ ಚಿತ್ರಗಳು ಸೋಲನ್ನು ಕಂಡಿವೆ .ಇನ್ನು ಅವರ ಪುಷ್ಪ ಭಾಗ ೨ ಚಿತ್ರ ಇನ್ನು ತೆರೆ ಕಾಣಬೇಕಿದೆ .
ಸೋಶಿಯಲ್ ಮೀಡಿಯಾದಲ್ಲಿಯು ಸಿಕ್ಕಾಪಟ್ಟೆ ಆಕ್ಟಿವ್ ಆಗಿರುವ ಚೆಲುವೆ ಆಗಾಗ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಕೆಲವೊಮ್ಮೆ ರಶ್ಮಿಕಾ ಮಂದಣ್ಣ ಶೇರ್ ಮಾಡಿಕೊಳ್ಳುವ ಫೋಟೋ ಹಾಗೂ ವಿಡಿಯೋಗಳು ನೆಟ್ಟಿಗರ ಗಮನ ಸೆಳೆದು ಟ್ರೋಲ್ ಆಗುವುದೇ ಹೆಚ್ಚು ಇದೀಗ ನಟಿ ರಶ್ಮಿಕಾ ಮಂದಣ್ಣನವರು ಅಡುಗೆ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ.ನಟಿ ತನ್ನ ಬೆಳಗ್ಗಿನ ಉಪಹಾರವನ್ನು ಮಾಡಲು ಅಡುಗೆ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಈ ವಿಡಿಯೋದ ಪ್ರಾರಂಭದಲ್ಲಿ ಈ ಬ್ರೇಕ್ ಫಾಸ್ಟ್ ತನ್ನ ಸೀಕ್ರೆಟ್ ಎಂದು ಹೇಳಿಕೊಂಡಿದ್ದಾರೆ. ಈ ವಿಡಿಯೋವೊಂದನ್ನು ಶೇರ್ ಮಾಡಿಕೊಳ್ಳುತ್ತಿದ್ದಂತೆ ನೆಟ್ಟಿಗರು ಶಾಕ್ ಆಗಿದ್ದಾರೆ. ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದು ಕೆಲವು ಮೆಚ್ಚುಗೆ ವ್ಯಕ್ತಪಡಿಸಿದರೆ ಇನ್ನು ಕೆಲವರು ವ್ಯಂಗ್ಯವಾಗಿ ಕಾಮೆಂಟ್ ಮಾಡಿದ್ದಾರೆ.
ಇತ್ತ ನಟಿ ರಶ್ಮಿಕಾ ಮಂದಣ್ಣ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ರಣಬೀರ್ ಕಪೂರ್ (Ranabir Kapoor) ಜೊತೆಗೆ ಅನಿಮಲ್ (Animal) ಸಿನಿಮಾದಲ್ಲಿ ನಟಿಸಿದ್ದು ಇದೀಗ ಶೂಟಿಂಗ್ ಮುಗಿಸಿದ್ದಾರೆ. ಸದ್ಯಕ್ಕೆ ನಟಿಯು ತೆಲುಗಿನಲ್ಲಿ ಪುಷ್ಪ 2 (Pushpa 2) ಹಾಗೂ ಗೀತ ಗೋವಿಂದಂ 2 (Geetha Govindam 2) ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ
ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.
Comments are closed.