ರೇಷನ್ ಕಾರ್ಡ್ ಮನೆ ಯಜಮಾನಿ ಹೆಸರು ಬದಲಾವಣೆಯ ಮಾಡಬೇಕಾ… ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದರೆ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಯಜಮಾನಿ ಹೆಸರು ನಮೂದಿಸಲಾಗಿರುವುದು ಅತಿ ಮುಖ್ಯವಾಗಿದೆ ಒಂದು ವೇಳೆ ನಿಮ್ಮ ಮನೆಯ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರಾಗಿ ಪುರುಷರ ಹೆಸರು ಇದ್ದರೆ.
ಗೃಹಲಕ್ಷ್ಮಿ ಯೋಜನೆಯ ಲಾಭ ಸಿಗುವುದಿಲ್ಲ ಎಂದು ಹೇಳಲಾಗಿದೆ ರೇಷನ್ ಕಾರ್ಡ್ ನಲ್ಲಿ ನಿಮ್ಮ ಮನೆಯ ಪುರುಷರು ಕುಟುಂಬದ ಮುಖ್ಯಸ್ಥರಾಗಿ ಹೆಸರು ನೋಂದಾಯಿಸಿದರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಲಾಭ ದೊರೆಯುವುದಲ್ಲ ಆದ್ದರಿಂದ ಕೂಡಲೇ ನಿಮ್ಮ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಹೆಸರನ್ನು ಬದಲಾಯಿಸಬೇಕು ಈ ಸಾಲಿನಲ್ಲಿ ನಿಮ್ಮ ತಾಯಿ ಅಥವಾ.
ಹೆಂಡತಿಯ ಹೆಸರನ್ನು ಕುಟುಂಬದ ಯಜಮಾನಿಯಾಗಿ ಸೇರಿಸಬೇಕಾದ ಅನಿವಾರ್ಯತೆ ಇದೇ ಹಾಗಾದರೆ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಯಜಮಾನಿಯ ಹೆಸರನ್ನು ಬದಲಾಯಿಸುವುದು ಹೇಗೆ ಅನ್ನುವುದನ್ನ ಈ ವಿಡಿಯೋ ದಲ್ಲಿ ನೋಡೋಣ ಬನ್ನಿ. ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಸಿಗುತ್ತಿದೆ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ.
ರೇಷನ್ ಕಾರ್ಡ್ ನಲ್ಲಿ ನಿಮ್ಮ ಹೆಸರು ಕುಟುಂಬದ ಯಜಮಾನಿ ಎಂದು ನೋಂದಾಯಿಸಿರಬೇಕು ಇಲ್ಲದಿದ್ದ ಪಕ್ಷದಲ್ಲಿ ನೀವು ಗೃಹಲಕ್ಷ್ಮಿ ಯೋಜನೆಗೆ 2000 ಪಡೆದುಕೊಳ್ಳುವುದಕ್ಕೆ ಸಾಧ್ಯವಾಗುವುದಿಲ್ಲ ಒಂದು ವೇಳೆ ನಿಮ್ಮ ಕುಟುಂಬದ ಮುಖ್ಯಸ್ಥರಾಗಿ ಪುರುಷರ ಹೆಸರು ಇದ್ದರು ಕೂಡ ಮನೆ ಯಜಮಾನಿಗೆ ಇದರ ಲಾಭ ದೊರೆಯುವುದಿಲ್ಲ ಗೃಹಲಕ್ಷ್ಮಿ.
ಯೋಜನೆಯ ಲಾಭ ನಿಮಗೆ ಸಿಗಬೇಕು ಎನ್ನುವುದಾದರೆ ನೀವು ಕಡ್ಡಾಯವಾಗಿ ರೇಷನ್ ಕಾರ್ಡ್ ನಲ್ಲಿ ನಿಮ್ಮನ್ನು ಕುಟುಂಬದ ಯಜಮಾನಿ ಎಂದು ನಮೂದಿಸಬೇಕಾಗುತ್ತದೆ ಇದಕ್ಕಾಗಿ ನೀವು ನಿಮ್ಮ ಹತ್ತಿರದ ಪಡಿತರ ಚೀಟಿ ಸೇವ ಕೇಂದ್ರಗಳಿಗೆ ಭೇಟಿ ನೀಡಿ ನಿಮ್ಮ ರೇಷನ್ ಕಾರ್ಡ್ ಮಾಹಿತಿಯನ್ನು ಅಪ್ಡೇಟ್ ಮಾಡಿಸಬೇಕು ನಿಮ್ಮ ಬಯೋಮೆಟ್ರಿಕ್ ದೃಢೀಕರಣದ ಮೂಲಕ.
ನೀವು ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರ ಹೆಸರನ್ನು ಬದಲಾಯಿಸುವುದಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ರೇಷನ್ ಕಾರ್ಡ್ ನಲ್ಲಿ ಯಜಮಾನ ಹೆಸರನ್ನು ಬದಲಾಯಿಸಲು ಹೀಗೆ ಮಾಡಿ ಮೊದಲಿಗೆ ನಿಮ್ಮ ಹತ್ತಿರದ ಪಡಿತರ ಚೀಟಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿರಿ ಮುಖ್ಯಸ್ಥರ ಹೆಸರು ಬದಲಾಯಿಸುವುದಕ್ಕೆ ಒಂದು ಅರ್ಜಿ ನಮೂನೆಯನ್ನು ತುಂಬಿರಿ.
ಜೊತೆಗೆ ಅರ್ಜಿ ನಮೂದಿಯೊಂದಿಗೆ ಅಗತ್ಯವಿರುವ ದಾಖಲೆಗಳನ್ನು ಸಲ್ಲಿಸಿ ನಂತರ ನಿಮ್ಮ ಬಯೋಮೆಟ್ರಿಕ್ ದೃಢೀಕರಣದ ಮೂಲಕ ದಾಖಲೆಗಳನ್ನು ದೃಢೀಕರಿಸಿ ಇದೆ ರೀತಿ ನಿಮ್ಮ ಪಡಿತರ ಸೇವಾ ಕೇಂದ್ರಗಳಲ್ಲಿ ನಿಮಗೆ ಅಗತ್ಯವಿರುವ ಮಾರ್ಪಾಡುಗಳನ್ನ ಸೇವ್ ಮಾಡುವ ಮೂಲಕ ಆನ್ಲೈನ್ನಲ್ಲಿ ಅಪ್ಲೋಡ್ ಮಾಡುತ್ತಾರೆ ನಂತರ ಅವರು ನೀಡುವ.
ಸ್ವೀಕೃತಿಯನ್ನ ನಿಮ್ಮ ಬಳಿ ಇಟ್ಟುಕೊಳ್ಳಿರಿ ಮುಂದಿನ ದಿನಗಳಲ್ಲಿ ಆಹಾರ ಕಚೇರಿಯಿಂದ ನಿಮಗೆ ಎಸ್ಎಂಎಸ್ ಬರಲಿದೆ ಎಸ್ಎಮ್ಎಸ್ ಸ್ವೀಕರಿಸಿದ ನಂತರ ನೀವು ಸ್ವೀಕರಿಸಿದ ಸ್ವೀಕೃತಿಯೊಂದಿಗೆ ನಿಮ್ಮ ಪಡಿತರ ಚೀಟಿಯನ್ನು ಪ್ರಿಂಟ್ ತೆಗೆದುಕೊಳ್ಳಿ.ಹೆಚ್ಚಿನ ಮಾಹಿತಿಗಾಗಿ ತಪ್ಪದೆ ಕೆಳಗಿನ ವಿಡಿಯೋವನ್ನು ವೀಕ್ಷಿಸಿ.