ration-card-updates

ರೇಷನ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್,ಇದೆ ಜೂನ್ 30 ಒಳಗ ಈ ಕೆಲಸ ಮಾಡಿ ಇಲ್ಲ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆ.

Free Govt Schemes/ಸರ್ಕಾರಿ ಉಚಿತ ಯೋಜನೆಗಳು RATION CARD/ರೇಷನ್ ಕಾರ್ಡ್ ಮಾಹಿತಿ

Ration Card updates: ಬಿಪಿಎಲ್ ಎಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡು (Ration Card) ಇದ್ದವರಿಗೆ ಕೇಂದ್ರ ಸರ್ಕಾರದಿಂದ ಬಿಗ್ ಶಾಕ್ ನೀಡಿದೆ ಪ್ರತಿ ತಿಂಗಳು ರೇಷನ್ ಅಂಗಡಿ ಇಂದ ಆಹಾರ ಧಾನ್ಯ ಪಡೆದುಕೊಳ್ಳುವ ಪ್ರತಿಯೊಬ್ಬರೂ ಕೂಡ ತಪ್ಪದೇ ಮಾಹಿತಿಯನ್ನು ಕೊನೆಯವರೆಗೂ ಓದಿ ಇಲ್ಲ ಎಂದರೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಬದಲಾವಣೆಯಿಂದಾಗಿ ನಿಮ್ಮ ರೇಷನ್ ಕಾರ್ಡ್ ತಾನಾಗಿ ರದ್ದಾಗಲಿದೆ ಪ್ರತಿಯೊಬ್ಬ ರೇಷನ್ ಕಾರ್ಡು ಹೊಂದಿರುವ ಎಲ್ಲರೂ ಕೂಡ ಇದೇ ಜೂನ್ 30ರ ಒಳಗಾಗಿ ಈ ಕೆಲಸ ಮಾಡುವುದು ಕಡ್ಡಾಯವಾಗಿದೆ. ಒಂದು ಒಂದು ವೇಳೆ ನೀವು ಇದನ್ನು ಪಾಲನೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ನೀವು ಬಹಳಷ್ಟು ಕಷ್ಟವನ್ನು ಅನುಭವಿಸುತ್ತೀರಾ.

ಕರ್ನಾಟಕದಲ್ಲಿ ಈಗಾಗಲೇ ಹೊಸ ಸರ್ಕಾರ ರಚನೆಯಾಗಿದ್ದು ಕಾಂಗ್ರೆಸ್ ಸರ್ಕಾರ ನೀಡಿರುವ ಐದು ಗ್ಯಾರಂಟಿ ಯೋಜನೆಗಳಿಗೆ ಕಡ್ಡಾಯವಾಗಿ ರಾಜ್ಯ ಸರ್ಕಾರವು ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಅನ್ವಯಿಸುವ ಸಾಧ್ಯತೆ ಇದ್ದು ಸಾಕಷ್ಟು ಜನರು ಕೂಡ ಕರ್ನಾಟಕದಲ್ಲಿ ಬಿಪಿಎಲ್ ರೇಷನ್ ಕಾರ್ಡು ಹೊಂದಿದ್ದಾರೆ ಹೊಸದಾಗಿ ಜಾರಿಗೆ ತಂದಿರುವ ಹೊಸ ನಿಯಮದ ಅನ್ವಯ ರೇಷನ್ ಕಾರ್ಡು ಹೊಂದಿರುವವರು ಇದೇ ಕೆಲಸ ಮಾಡಿಕೊಳ್ಳದಿದ್ದರೆ ನಿಮ್ಮ ರೇಷನ್ ಕಾರ್ಡ್ಗೆ ಕೇಂದ್ರ ಸರ್ಕಾರದಿಂದ ರದ್ದುಗೊಳಿಸುತ್ತದೆ.

ರಾಜ್ಯದಲ್ಲಿ ಹೊಸ ಸರ್ಕಾರದಿಂದ ಸಾಲು ಸಾಲು ಹೊಸ ಯೋಜನೆಗಳು ಜಾರಿಕೊಳ್ಳುತ್ತಿದ್ದು ಅತಿ ಪ್ರಮುಖವಾಗಿ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡು ಹೊಂದಿರುವ ಬಡ ಕುಟುಂಬಗಳಿಗೆ ಮಾತ್ರ ಹೆಚ್ಚಿನ ಆದ್ಯತೆ ನೀಡಲಾಗುತ್ತಿತ್ತು, ಕರ್ನಾಟಕದಲ್ಲಿ ಇದೀಗ ಪಡಿತರ ಚೀಟಿದಾರರಿಗೂ ಸರ್ಕಾರದಿಂದ ಎಲ್ಲಾ ಸೌಲಭ್ಯಗಳನ್ನು ನೀಡಲಾಗುತ್ತಿತ್ತು ಪ್ರತಿಯೊಬ್ಬರು ಕೂಡ ಕಡ್ಡಾಯವಾಗಿ ಇದೇ ಜೂನ್ 30ರ ಒಳಗೆ ಈ ಕೆಲಸ ಮಾಡುವವರಿಗೆ ಮಾತ್ರ ನಿಮ್ಮ ರೇಷನ್ ಕಾರ್ಡ್ ಕೆಲಸ ಮಾಡುತ್ತದೆ. ಇಲ್ಲವಾದಲ್ಲಿ ನಿಮ್ಮ ರೇಷನ್ ಕಾರ್ಡ್ ಬಂದಾಗಲಿದ್ದು ಜನ ಒಂದರಿಂದ ರೇಷನ್ ಕಾರ್ಡ್ ನೀಡುವುದನ್ನು ಕೂಡ ನಿಮಗೆ ಸ್ಥಗಿತಗೊಳಿಸಲಾಗುತ್ತದೆ.

ಹಾಗೂ ನಿಮ್ಮ ಕಾರ್ಡು ಸಂಪೂರ್ಣವಾಗಿ ಬಂದ್ ಆಗುತ್ತದೆ ರಾಜ್ಯದಲ್ಲಿ ಅನರ್ಹರು ಕೂಡ ಪಡಿತರ ಚೀಟಿಯನ್ನು ಪಡೆದುಕೊಂಡಿದ್ದು ನಾಲ್ಕು ಚಕ್ರದ ವಾಹನ ಹೊಂದಿರುವ ವಾಹನದ ಮಾಲೀಕರು ಕೂಡ ಬಿಪಿಎಲ್ ರೇಷನ್ ಕಾರ್ಡನ್ನು ಹೊಂದಿದ್ದು ಹಾಗೂ 7 ಎಕರೆ ಜಮೀನಿಗಿಂತ ಹೆಚ್ಚಿನ ಜಮೀನು ಮತ್ತು ಸರ್ಕಾರಿ ನೌಕರಿಯಲ್ಲಿದ್ದರೂ ಸಹ ಪಡಿತರ ಕಾರ್ಡಿನಲ್ಲಿ ಅವರ ಹೆಸರುಗಳು ಇದ್ದರೆ ಕೇಂದ್ರ ಸರ್ಕಾರದ ಪರಿಗಣಿನಿಗೆ ಈಗಾಗಲೇ ಬಂದಿದೆ ಬಡವರು ಕೂಡ ಈ ಕೆಲಸ ಮಾಡುವುದು ಕಡ್ಡಾಯವಾಗಿದೆ. ಪ್ರಾಮುಖ್ಯವಾದ ಕೆಲಸ ಏನು ಎಂದರೆ ನಿಮ್ಮ ಬಿಪಿಎಲ್ ಕಾರ್ಡನ್ನು ತೆಗೆದುಕೊಂಡು ನಿಮ್ಮ ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ

ಇದನ್ನು ಮಾಡದಿದ್ದರೆ ಮುಂದೆ ನಿಮಗೆ ಬಹಳಷ್ಟು ಸಮಸ್ಯೆಗಳು ಎದುರಾಗುತ್ತವೆ.ಕೇಂದ್ರ ಸರ್ಕಾರ ಕರ್ನಾಟಕದ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡು ದಾರರ ಮೇಲೆ ಹದ್ದಿನ ಕಣ್ಣು ಇಟ್ಟಿದ್ದೆ. ಹಾಗಾಗಿ ನೀವು ಕೂಡ ಈ ಸಮಸ್ಯೆಯಿಂದ ಬೇಗನೆ ಹೊರಬರಬೇಕು ಎಂದರೆ ಕೇಂದ್ರ ಸರ್ಕಾರ ಹೇಳಿದಂತಹ ಸೂಚನೆ ಪ್ರಕಾರ ಎಲ್ಲವನ್ನು ಮಾಡಿ. ಇದರ ಬಗ್ಗೆ ನೀವು ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳಲು ಈಗಲೇ ನಿಮ್ಮ ಸಮೀಪ ಇರುವಂತಹ ಕೇಂದ್ರ ಸರ್ಕಾರದ ವತಿಯಿಂದ ಮಾನ್ಯತೆ ಪಡೆದಿರುವಂತಹ ನೆಮ್ಮದಿ ಕೇಂದ್ರಕ್ಕೆ ಒಮ್ಮೆ ಭೇಟಿ ನೀಡಿ. ನಿಮ್ಮ ಬಳಿ ಈಗಾಗಲೇ ಬಿಪಿಎಲ್ ಕಾರ್ಡ್ ಇದ್ದರೆ ತಪ್ಪದೇ ಮಾಹಿತಿ ಹಂಚಿಕೊಳ್ಳಿ.

ಕೆಳಗೆ,ನಿಮ್ಮ ಸ್ನೇಹಿತರಿಗೆ ಹಾಗೂ ವಾಟ್ಸಪ್ಪ್ - ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...ಧನ್ಯವಾದ.