ಮೈಸೂರಿನ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ ತಮ್ಮ ಪ್ರಾಮಾಣಿಕತೆಗೆ ಬಹಳ ಹೆಸರುವಾಸಿಯಾಗಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಬಗ್ಗೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಚರ್ಚೆಗಳು ನಡೆಯುತ್ತಿದೆ. ರೋಹಿಣಿ ಸಿಂಧೂರಿ ಅವರ ಕೆಲವು ಖಾಸಗಿ ಫೋಟೋಗಳನ್ನು ಐಪಿಎಸ್ ಅಧಿಕಾರಿ ಡಾ. ರೂಪಾ ಅವರು ತಮ್ಮ,
ಫೇಸ್ ಬುಕ್ ನಲ್ಲಿ ಶೇರ್ ಮಾಡಿಕೊಂಡಿದ್ದು, ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇನ್ನು ಅಧಿಕಾರಿ ರೂಪ ಅವರು ರೋಹಿಣಿ ಸಿಂಧೂರಿ ಅವರ ಕೆಲವು ಖಾ*ಸಗಿ ಫೋಟೋಗಳನ್ನು ಶೇರ್ ಮಾಡಿಕೊಳ್ಳುವುದರ ಜೊತೆಗೆ ಅಧಿಕಾರಿ ಮೇಲೆ ಸಾಕಷ್ಟು ಆರೋಪಗಳನ್ನು ಸಹ ಮಾಡಿದ್ದಾರೆ.
ಸದ್ಯ ಐಪಿಎಸ್ ಅಧಿಕಾರಿ ರೂಪ ಅವರು ಹಂಚಿಕೊಂಡಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಅಲ್ಲದೆ ಈ ಬಗ್ಗೆ ಸಾಕಷ್ಟು ಚರ್ಚೆಗಳು ಸಹ ಕೇಳಿ ಬರುತ್ತಿದೆ. ಇನ್ನು ಇದೀಗ ಇದೆ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರ ಒಟ್ಟು ಆಸ್ತಿ ಎಷ್ಟಿರಬಹುದು ಎನ್ನುವ ಪ್ರಶ್ನೆ ಸಹ ಮೂಡಿದೆ.
ಹೌದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಒಟ್ಟು ಆಸ್ತಿ ಎಷ್ಟಿರಬಹುದು ಎನ್ನುವ ಪ್ರಶ್ನೆ ಕೆಲವರಲ್ಲಿ ನೋಡಿದೆ. ಇನ್ನು ಇದೀಗ ಈ ಪ್ರಶ್ನೆಗೆ ಉತ್ತರ ದೊರಕಿದೆ. ಹಾಗಾದರೆ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತೇವೆ, ಈ ಪುಟವನ್ನು ಎಲ್ಲಿಯೂ ಸಹ ಸ್ಕಿಪ್ ಮಾಡದೆ ಸಂಪೂರ್ಣವಾಗಿ ಓದಿ..
ಸರ್ಕಾರಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬ ಅಧಿಕಾರಿ ಸಹ ವರ್ಷಕ್ಕೆ ಒಮ್ಮೆ ತಮ್ಮ ಆಸ್ತಿಯ ಬಗ್ಗೆ ಸರ್ಕಾರಕ್ಕೆ ವರದಿ ಒಪ್ಪಿಸಬೇಕಾಗುತ್ತದೆ. ಇನ್ನು 50 ಸಾವಿರಕ್ಕೆ ಮೇಲ್ಪಟ್ಟ ಯಾವುದೇ ಉಡುಗೊರೆ ತೆಗೆದುಕೊಂಡರೂ ಸಹ ಅದರ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಬೇಕಾಗುತ್ತದೆ.
ಇನ್ನು 2022ರಲ್ಲಿ ಅವರು ನೀಡಿರುವ ಮಾಹಿತಿ ಪ್ರಕಾರ, ಆಂಧ್ರಪ್ರದೇಶದ ಕಲ್ಲೂರು ಮಂಡಲ, ಖಮ್ಮಂ ಜಿಲ್ಲೆಯಲ್ಲಿ ಅವರಿಗೆ 1 ಕೋಟಿ ಬೆಲೆ ಬಾಳುವ ಆಸ್ತಿ ಇದ್ದು, ಅದರಿಂದ 2 ಲಕ್ಷ ವಾರ್ಷಿಕ ಆದಾಯ ಬರುತ್ತಿದೆ. ಇನ್ನು ಅದೇ ಜಿಲ್ಲೆಯಲ್ಲಿ ವಂಶಪಾರಂಪರೆಯಾಗಿ 2.5 ಕೋಟಿ ಬೆಲೆ ಬಾಳುವ ಆಸ್ತಿ ಇದ್ದು, ಅದರಿಂದ 7 ಕೋಟಿ ವಾರ್ಷಿಕ ಆದಾಯ ಬರುತ್ತಿದೆ ಎಂದು ವರದಿ ನೀಡಿದ್ದಾರೆ.
ಇನ್ನು ಆಂಧ್ರಪ್ರದೇಶ ಸೇರಿದಂತೆ ಹೈದರಾಬಾದ್ ಹಾಗೂ ಬೆಂಗಳೂರಿನಲ್ಲಿ ಒಟ್ಟು ಅವರಿಗೆ ಸುಮಾರು 4 ರಿಂದ 5 ಕೋಟಿ ಆಸ್ತಿ ಇದೆ ಎಂದು ಅವರು ವರದಿ ಸಲ್ಲಿಸಿದ್ದಾರೆ. ಇನ್ನು ರೋಹಿಣಿ ಸಿಂಧೂರಿ ಅವರ ಸಂಬಳದ ಬಗ್ಗೆ ಹೇಳುವುದಾದರೆ, ಅವರಿಗೆ 7ನೇ ವೇತನದಲ್ಲಿ ಸುಮಾರು 1.15 ರಿಂದ 2.14 ಲಕ್ಷದವರೆಗೂ ಸಂಬಳ ಸಿಗುತ್ತದೆ ಎನ್ನಲಾಗುತ್ತಿದೆ. ಈ ಬಗ್ಗೆ ಕಮೆಂಟ ಮಾಡುವ ಮೂಲಕ ನಿಮ್ಮ ಅನಿಸಿಕೆ ತಿಳಿಸಿ…