ಈಗಿನ ಕಾಲದ ವಿದ್ಯಾರ್ಥಿಗಳು ಸ್ಕೂಲ್ಗೆ ಬರುವದು ಪಾಠ ಕಲಿಯುವುದ್ದಕ್ಕೋ ಅಥವಾ ಪ್ರೇಮ ಪಾಠ ಕಲಿಯುವುದ್ದಕ್ಕೋ ಒಂದು ತಿಳಿಯುತ್ತಿಲ್ಲ . ಅಂತ ಒಂದು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ತುಂಬಾನೇ ವೈರಲ್ ಆಗಿದೆ ಅದು ಯಾವುದು ನೋಡಣ ಬನ್ನಿ
ಇತ್ತೀಚಿನ ದಿನಗಳಲ್ಲಿ ನಾವು ಎಲ್ಲಿ ನೋಡಿದರೂ ಕೇವಲ ಪ್ರೇಮಿಗಳು ಕಾಣಿಸುತ್ತಾರೆ. ಹೆತ್ತವರು ತಮ್ಮ ಮಕ್ಕಳು ಚೆನ್ನಾಗಿರಲಿ ಎಂದು ಲಕ್ಷ ಹಣ ಕೊಟ್ಟು ಕಾಲೇಜಿಗೆ ಸೇರಿಸಿ ಅವರ ವಿದ್ಯಾಭ್ಯಾಸಕ್ಕೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ತಮ್ಮ ಮಕ್ಕಳಿಗೆ ನೀಡುತ್ತಾರೆ. ಅಲ್ಲದೆ ನಮ್ಮ ಮಕ್ಕಳು ಏನೇ ಕೇಳಿದರು ಸಹ ಅವರಿಗೆ ಅದು ಬೇಡ ಅನ್ನುವುದಿಲ್ಲ.
ಆದರೆ ಕೆಲವು ಮಕ್ಕಳು ತಮ್ಮ ತಂದೆ ತಾಯಿ ಇಷ್ಟೆಲ್ಲಾ ಕಷ್ಟ ಪಡುತ್ತಿದ್ದರು ಸಹ ಅದನ್ನು ಲೆಕ್ಕಿಸದೆ ಕೇವಲ ತಮ್ಮ ಸ್ವಾರ್ಥವನ್ನು ಮಾತನಾಡಿಕೊಳ್ಳುತ್ತಾರೆ. ಇನ್ನು ಕಾಲೇಜಿಗೆ ಬಂದ ಕೆಲವರು ವಿದ್ಯಾಭ್ಯಾಸದ ಜೊತೆಗೆ ಬೇರೆ ಚಟುವಟಿಕೆಗಳಲ್ಲಿ ಸಹ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ. ಆದರೆ ಇನ್ನೂ ಕೆಲವರು ಈ ಪ್ರೀತಿ ಪ್ರೇಮ ಎಂದು ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಾರೆ.
ಇದ್ದವರಿಗೆ ಏನು ಹೇಳಲು ಸಾಧ್ಯವಿಲ್ಲ. ಅವರು ಬೇರೊಬ್ಬರನ್ನು ಪ್ರೀತಿಸುವ ಮುನ್ನ ತಮ್ಮ ತಂದೆ ತಾಯಿಯ ಬಗ್ಗೆ ಒಮ್ಮೆಯಾದರೂ ಯೋಚಿಸಿದ್ದರೆ ಅವರು ಇಂತಹ ಕೆಲಸಗಳಿಗೆ ಕಾಲಿಡುತ್ತಿರಲಿಲ್ಲ. ಪ್ರೀತಿ ಮಾಡುವುದು ತಪ್ಪಲ್ಲ ಆದರೆ ಪ್ರೀತಿಸಿ ಮೋಸ ಹೋಗುವುದು ಬಹಳ ದೊಡ್ಡ ತಪ್ಪು.
ಈ ವಿಡಿಯೋದಲ್ಲಿ ಇಬ್ಬರು ಪ್ರೇಮಿಗಳು ಕ್ಲಾಸ್ ರೂಮ್ನಲ್ಲಿ ಕುಳಿತುಕೊಂಡು ಒಬ್ಬರಿಗೊಬ್ಬರು ಕಿಸ್ ಮಾಡಿಕೊಳ್ಳುತ್ತಿದ್ದಾರೆ. ಈ ರೀತಿಯ ಒಂದು ವಿಡಿಯೋ ಮಾಡಿ ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಇನ್ನು ಈ ರೀತಿ ಮಾಡುವುದರಿಂದ ಇದನ್ನು ಅವರ ಪೋಷಕರು ನೋಡಿದರೆ ಅವರ ಸ್ಥಿತಿ ಏನಾಗಬಹುದು ಎನ್ನುವ ಆಲೋಚನೆ ಸಹ ಈ ಪ್ರೇಮಿಗಳಿಲ್ಲ.
ಇಂಥ ಸಾಕಷ್ಟು ವಿಡಿಯೋಗಳು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇನ್ನು ಇದೀಗ ಈ ವಿಡಿಯೋ ನೋಡಿ ನೆಟ್ಟಿಗರು ಈ ಪ್ರೇಮಿಗಳಿಗೆ ಕಾಮೆಂಟ್ಸ್ ನಲ್ಲಿ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಇನ್ನು ಈ ಮಾಹಿತಿ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ…
View this post on Instagram