Shwetha-Srivatsav-hot-new-dance

ಹದಿ ಹರೆಯದ ಹುಡುಗಿಯರನ್ನು ನಾಚಿಸುವಂತೆ ರೂಮಿನಲ್ಲಿ ಮಾದಕ ಡಾನ್ಸ್ ಮಾಡಿದ ಶ್ವೇತಾ ಶ್ರೀವಾತ್ಸವ್ ವಿಡಿಯೋ ವೈರಲ್ …

CINEMA/ಸಿನಿಮಾ Entertainment/ಮನರಂಜನೆ

ಶ್ವೇತಾ ಶ್ರೀವಾತ್ಸವ್ ಅವರು ಕನ್ನಡ ಚಿತ್ರರಂಗಕ್ಕೆ ಬರುವುದಕ್ಕಿಂತ ಮುಂಚೆ ಹಲವಾರು ನಾಟಕಗಳಲ್ಲಿ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಅವರು 2006ರಲ್ಲಿ ತೆರೆಕಂಡ ‘ಮುಖಾಮುಖಿ’ ಎಂಬ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಆದರೆ ಅವರಿಗೆ ಹೆಸರು ಮತ್ತು ಕೀರ್ತಿ ತಂದುಕೊಟ್ಟಿದ್ದು ಮಾತ್ರ ‘ಸಿಂಪಲ್ಲಾಗ್ ಒಂದು ಲವ್ ಸ್ಟೋರಿ’ ಎಂಬ ಸಿನಿಮಾ. ಹೌದು ಈ ಸಿನಿಮಾದಲ್ಲಿ ನಟಿ ಶ್ವೇತಾ ಅವರು ರಕ್ಷಿತ್ ಶೆಟ್ಟಿ ಅವರೊಂದಿಗೆ ಅಭಿನಯಿಸಿದ್ದಾರೆ. ಇನ್ನು ಈ ಸಿನಿಮಾದ ಮೂಲಕ ಸಾಕಷ್ಟು ಖ್ಯಾತಿ ಪಡೆದ ಶ್ವೇತಾ ಶ್ರೀವಾತ್ಸವ್ ಅವರು ನಂತರದಲ್ಲಿ ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಅಷ್ಟೇ ಅಲ್ಲದೆ ‘ಫೇರ್ ಅಂಡ್ ಲವ್ಲೀ’ ಎಂಬ ಸಿನಿಮಾದಲ್ಲಿನ ಅಭಿನಯಕ್ಕಾಗಿ ಫಿಲಂ ಫೇರ್ ಪ್ರಶಸ್ತಿ ಕೂಡ ಪಡೆದಿದ್ದಾರೆ. ಹೀಗೆ ಚಿತ್ರರಂಗದಲ್ಲಿ ಜನಪ್ರಿಯತೆ ಪಡೆದು ಇದೀಗ ತಮ್ಮ ಪತಿ ಹಾಗೂ ಮಗುವಿನ ಯೋಗಕ್ಷೇಮವನ್ನು ನೋಡಿಕೊಳ್ಳುತ್ತಾ ಸುಖಕರವಾದ ದಾಂಪತ್ಯ ಜೀವನದಲ್ಲಿ ಸಕ್ರಿಯರಾಗಿದ್ದಾ

ಇದೀಗ ಶ್ವೇತಾ ಶ್ರೀವಾತ್ಸವ್ ಅವರು ಸಿನಿಮಾರಂಗದಿಂದ ದೂರ ಉಳಿದಿದ್ದು ತಮ್ಮ ಹೆಚ್ಚಿನ ಸಮಯವನ್ನು ಮಗಳಿಗಾಗಿ ಮೀಸಲಿಟ್ಟಿದ್ದಾರೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ಶ್ವೇತಾ ಅವರು ಆಗಾಗ ವಿಡಿಯೋ ಹಾಗೂ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ಅವರು ವರ್ಕೌಟ್ ವಿಡಿಯೋ ಹಂಚಿಕೊಳ್ಳುತ್ತಾ ತಮ್ಮ ಅಭಿಮಾನಿಗಳಿಗೆ ಪ್ರತಿದಿನ ವರ್ಕೌಟ್ ಮಾಡಲು ಪ್ರೇರಣೆ ಕೂಡ ನೀಡುತ್ತಾರೆ. ಅವರು ಮಾಡಿದ ಈ ಡಾನ್ಸ್ ತುಂಬಾ ಮೆಚ್ಚುಗೆ ಪಡೆದಿದೆ

 

View this post on Instagram

 

A post shared by Shwetha Srivatsav (@shwethasrivatsav)

ನಿಮ್ಮ ಸ್ನೇಹಿತರಿಗೆ ಹಾಗು ವಾಟ್ಸಪ್ಪ್ / ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...
ಇದನ್ನೂ ಓದಿ >>>  ನೋಟಿಸ್‌ ಬೋರ್ಡ್‌ ಮೇಲೆ ಹುಡುಗಿಯ ಬೆತ್ತ-ಲೆ ಫೋಟೋ ಅಂಟಿಸಿದ್ದ ರಾಕೇಶ್ ಅಡಿಗ!