ಸೋನು-ಗೌಡ

ಬಿಗ್ ಬಾಸ್ ಮನೆಯಲ್ಲಿ ತನ್ನ ಖಾಸಗಿ ವಿಡಿಯೋ ಬಗ್ಗೆ ಮಾಹಿತಿ ಬಿಚ್ಚಿಟ್ಟ ಸೋನು ಗೌಡ.!

CINEMA/ಸಿನಿಮಾ Today News / ಕನ್ನಡ ಸುದ್ದಿಗಳು

ಇಲ್ಲಿ ಯಾರೂ ಸಾಚಾ ಅಲ್ಲ. ಎಲ್ಲರೂ ಇದನ್ನು ಮಾಡಿಕೊಂಡಿರುತ್ತಾರೆ. ಆದರೆ ನನ್ನ ವಿಡಿಯೋ ಹೊರಗೆ ಬಂತು’ ಎಂದು ಸೋನು ಶ್ರೀನಿವಾಸ್​ ಗೌಡ ಹೇಳಿದ್ದಾರೆ.
ಈ ಬಾರಿ ಬಿಗ್​ ಬಾಸ್​ ಮನೆಯೊಳಗೆ ಕಾಲಿಟ್ಟಿರುವ ಸ್ಪರ್ಧಿಗಳ ಪೈಕಿ ಸೋನು ಶ್ರೀನಿವಾಸ್​ ಗೌಡ ಬಗ್ಗೆ ಹೆಚ್ಚು ಚರ್ಚೆ ಆಗುತ್ತಿದೆ.

ಅವರನ್ನು ಈ ಶೋಗೆ ಆಯ್ಕೆ ಮಾಡಿದ್ದು ಸರಿಯಲ್ಲ ಎಂದು ಬಹುತೇಕರು ಆರೋಪಿಸುತ್ತಿದ್ದಾರೆ. ಅದಕ್ಕೆ ಕಾರಣ ಇಷ್ಟೇ.. ಕೆಲವೇ ತಿಂಗಳ ಹಿಂದೆ ಸೋನು ಗೌಡ ಅವರ ಖಾಸಗಿ ವಿಡಿಯೋ ಲೀಕ್​ ಆಗಿತ್ತು. ಅವರನ್ನು ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್​ ಮಾಡಲಾಗಿತ್ತು. ಖಾಸಗಿ ಅಂ-ಗಗಳನ್ನು ಪ್ರದರ್ಶನ ಮಾಡಿದ ಇಂಥವರಿಗೆಲ್ಲ ‘ಬಿಗ್​​ ಬಾಸ್​ ಕನ್ನಡ ಒಟಿಟಿ’ ವೇದಿಕೆಯಲ್ಲಿ ಅವಕಾಶ ನೀಡಿದ್ದು ಸರಿಯಲ್ಲ ಎಂದು ಕಮೆಂಟ್​ಗಳ ಮೂಲಕ ಜನರು ಅಸಮಾಧಾನ ಹೊರಹಾಕುತ್ತಿದ್ದಾರೆ. ಈಗ ಅದೇ ವಿಚಾರದ ಬಗ್ಗೆ ಸೋನು ಶ್ರೀನಿವಾಸ್​ ಗೌಡ ಮಾತನಾಡಿದ್ದಾರೆ. ತಮ್ಮ ಖಾ-ಸಗಿ ವಿಡಿಯೋ ಲೀಕ್​ ಆಗಿದ್ದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ಎಲ್ಲವನ್ನೂ ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ.

sonugowdatroll - YouTube

ಒಬ್ಬ ಹುಡುಗನನ್ನು ಸೋನು ಶ್ರೀನಿವಾಸ್​ ಗೌಡ ಲ-ವ್​ ಮಾಡುತ್ತಿದ್ದರು. ಇಬ್ಬರ ನಡುವಿನ ವಿಡಿಯೋ ಕಾಲ್​ ರೆಕಾರ್ಡ್​ ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ಈ ರೀತಿ ಆಗಿದ್ದಕ್ಕೆ ಬಾಯ್​ ಫ್ರೆಂಡ್​ ಕಾರಣ ಎಂದು ಹೇಳಿದ್ದಾರೆ ಸೋನು. ಹಳೇ ಘಟನೆಯನ್ನು ನೆನಪಿಸಿಕೊಂಡು ದುಃಖ ಹೊರಹಾಕಿದ ಅವರನ್ನು ದೊಡ್ಮೆನೆಯೊಳಗೆ ಎಲ್ಲರೂ ಸಂತೈಸಿದ್ದಾರೆ. ಅವರನ್ನು ತಬ್ಬಿಕೊಂಡು ಕಣ್ಣೀರು ಒರೆಸುವ ಕೆಲಸ ಮಾಡಿದ್ದಾರೆ ನಟ ರಾಕೇಶ್​ ಅಡಿಗ.

ಅವನು ಮೊದಲಿನಿಂದ ನನಗೆ ಗೊತ್ತಿದ್ದ ಹುಡುಗ. ನಮ್ಮ ಜಾತಿಯವನು. ಅವರನ್ನು ಮದುವೆ ಆಗ್ತೀನಿ ಅಂತ ಮನೆಯಲ್ಲಿ ಹೇಳಿದ್ದೆ. ಒಂದು ದಿನ ವಿಡಿಯೋ ಕಾಲ್​ ಮಾಡು ಅಂದ. ಹೇಗೂ ಮದುವೆ ಆಗುತ್ತೇವಲ್ಲ ಅಂತ ನಾನು ವಿಡಿಯೋ ಕಾಲ್​ನಲ್ಲಿ ಹಾಗೆ ಮಾಡಿದೆ. ಅದನ್ನು ಅವನು ರೆಕಾರ್ಡ್​ ಮಾಡಿಕೊಂಡ. ಒಂದು ವಾರದ ನಂತರ ಅವನು ರೂಡ್​ ಆಗಿ ನಡೆದುಕೊಳ್ಳಲು ಶುರು ಮಾಡಿದ’ ಎಂದು ಆತನ ಬಗ್ಗೆ ಸೂನು ಗೌಡ ವಿವರಿಸಿದ್ದಾರೆ.

Sonu Srinivas Gowda New Leaked Video & Sonu Srinivas Gowda Leaked Video

ಆ ವಿಡಿಯೋ ಇಟ್ಟುಕೊಂಡು ಬ್ಲಾಕ್​ ಮೇಲ್​ ಮಾಡುತ್ತಿದ್ದ. ಆಗಲೇ ನಾನು ಅಮ್ಮನ ಬಳಿಕ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಿದೆ. ಒಂದೂವರೆ ವರ್ಷದ ಬಳಿಕ ಮೆಸೇಜ್​ ಮಾಡಿ ಹೆದರಿಸಿದ. ವಿಡಿಯೋ ಲೀ-ಕ್​ ಮಾಡ್ತೀನಿ ಅಂತ ಬೆದರಿಸಿದ. ಅಳುತ್ತಾ ನಾನು ಡಿಪ್ರೆಷನ್​ಗೆ ಹೋದೆ. ಆ ವಿಡಿಯೋ ಲೀ-ಕ್​ ಆದ ಬಳಿಕ ನಾನು ನಮ್ಮ ಊರಿಗೆ ಹೋಗಿಲ್ಲ ಎಂದು ಸೋನು ಗೌಡ ಕಣ್ಣೀರು ಹಾಕಿದ್ದಾರೆ.

Link Steady-Mantap Full No Sensor Sonu Srivastava Gowda Viral Video 2022 On Instagram - ODK New York

ನನ್ನ ನಂಬಿಕೆಗೆ ಮೋಸ ಆಯ್ತು. ನಾನು ಇದುವರೆಗೆ ಯಾವ ಹುಡುಗನನ್ನೂ ಕೈ ಹಿಡಿದುಕೊಂಡು ಮಾತನಾಡಿಸಿಲ್ಲ. ಇಲ್ಲಿ ಯಾರೂ ಸಾಚಾ ಅಲ್ಲ. ಎಲ್ಲರೂ ಇದನ್ನು ಮಾಡಿಕೊಂಡಿರುತ್ತಾರೆ. ಆದರೆ ನಂದು ಹೊರಗೆ ಬಂತು. ನಾನು ಪಬ್​ಗೆ ಹೋಗುತ್ತೇನೆ. ಎಲ್ಲ ಕಡೆ ಎಂಜಾಯ್​ ಮಾಡ್ತೀನಿ. ಆದರೆ ನಮ್ಮ ಅಮ್ಮ ಹಳ್ಳಿ ಕಡೆಯಿಂದ ಬಂದೋರು. ಅವರು ಅಷ್ಟು ದುಡ್ಡು ಮಾಡಿಟ್ಟಿರುವುದು ನಮಗೋಸ್ಕರ. ನಾನು ಅವರ ಮಾನ ಮರ್ಯಾದೆ ತೆಗೆದೆ ಎಂಬ ಫೀಲ್​ ನನ್ನನ್ನು ತುಂಬ ಕಾಡುತ್ತಿದೆ ಎಂದಿದ್ದಾರೆ ಸೋನು ಶ್ರೀನಿವಾಸ್​ ಗೌಡ.

ಇದನ್ನೂ ಓದಿ >>>  ನನಗೆ ಗಟ್ಟಿ ಹಾಲು ಬೇಕೆಂದು ಬಿಗ್ ಬಾಸ್ ಮನೆಯಲ್ಲಿ ಹಠ ಹಿಡಿದ ಅಮೂಲ್ಯ ಗೌಡ! ಕಿಚ್ಚ ಕೊಟ್ಟ ವಾರ್ನ್ ಹೇಗಿತ್ತು ನೋಡಿ!!

ನಿಮ್ಮ ಸ್ನೇಹಿತರಿಗೆ ಹಾಗು ವಾಟ್ಸಪ್ಪ್ / ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...