ಮೈಸೂರಿನ ಸರ್ಕಾರಿ ಶಾಲೆಯ ಸ್ಟೂಡೆಂಟ್ ಜೊತೆ ಶಿಕ್ಷಕನ ಲವ್ವಿ ಡವ್ವಿ; ರಾ-ಸಲೀಲೆ ಫೋಟೋಗಳು ವೈರಲ್!

CINEMA/ಸಿನಿಮಾ

ಇಬ್ಬರು ಹೆಂ-ಡತಿಯರ ಮುದ್ದಿನ ಗಂಡ ಸಿದ್ದರಾಜು ಧನುರ್ವಾಯು ರೋಗದಿಂದ ಎರಡೂ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದಾನೆ. ಆದರೂ ಯುವತಿಯೊಂದಿಗೆ ಸರಸ-ಸಲ್ಲಾಪ ನಡೆಸುತ್ತಿದ್ದ. ಇತ್ತೀಚೆಗೆ ಆತ ತನ್ನ ವಿದ್ಯಾರ್ಥಿನಿ ಜೊತೆ ಮ-ಲಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು

ಭಾರತೀಯ ಪರಂಪರೆಯಲ್ಲಿ ಅಪ್ಪ-ಅಮ್ಮನ ನಂತರ ಗುರುವಿಗೆ ಬಹಳ ಉನ್ನತವಾದ ಸ್ಥಾನವಿದೆ. ಶಿಕ್ಷಕನನ್ನು ದೇವರು ಎಂದು ಕೂಡ ಪರಿಗಣಿಸಲಾಗುತ್ತದೆ. ಆದರೆ, ಮೈಸೂರಿನ ಶಿಕ್ಷಕನೋರ್ವ ವಿದ್ಯಾರ್ಥಿನಿಯನ್ನು ಮಂ-ಚಕ್ಕೆ ಕರೆದು, ಕಾ-ಮಪಾಠ ಮಾಡಿದ್ದಾನೆ. ತನ್ನ ರಾ-ಸಲೀಲೆಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಕಾ-ಮುಕ ಶಿಕ್ಷಕ ಪರಾರಿಯಾಗಿದ್ದಾನೆ.

Mysore Teacher Nude Photo with Student Goes Viral in Facebook

ಮೈಸೂರಿನ ನಂಜನಗೂಡು ತಾಲೂಕಿನ ರಾಂಪುರ ಸರ್ಕಾರಿ ಶಾಲೆಯ ಶಿಕ್ಷಕನ ರಾ-ಸಲೀಲೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಲ್ಲಿನ 58 ವರ್ಷದ ಶಿಕ್ಷಕ ಸಿದ್ದರಾಜು ತನ್ನ ವಿದ್ಯಾರ್ಥಿನಿಯೊಂದಿಗೆ ಅ-ಸಭ್ಯವಾಗಿ ವರ್ತಿಸಿದ್ದು, ಆತನ ರಾಸಲೀಲೆಯ ಫೋಟೋ ವೈರಲ್ ಆಗುತ್ತಿದ್ದಂತೆ ತಲೆಮರೆಸಿಕೊಂಡಿದ್ದಾನೆ.20 ವರ್ಷದ ತನ್ನ ಹಳೆಯ ವಿದ್ಯಾರ್ಥಿನಿಗೆ ಕಾ-ಮಸೂತ್ರದ ಪಾಠ ಮಾಡಿರುವ 58 ವರ್ಷದ ಸಿದ್ದರಾಜು ಎಂಬ ಶಿಕ್ಷಕ ಮಾಜಿ ಸಚಿವ ಡಿ.ಟಿ. ಜಯಕುಮಾರ್ ಅವರ ಆಪ್ತ ಸಹಾಯಕನಾಗಿದ್ದ. ತನ್ನ ಶಾಲೆಯ ಹಳೆಯ ವಿದ್ಯಾರ್ಥಿನಿಗೆ ನೀತಿ ಪಾಠ ಹೇಳಿಕೊಟ್ಟವನು ಈಗ ಸ-ರಸ-ಸಲ್ಲಾಪ ನಡೆಸಿರುವ ಫೋಟೋಗಳು ವೈರಲ್ ಆಗಿವೆ. ನಂಜನಗೂಡು ತಾಲೂಕಿನ ರಾಂಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾ-ಮುಕ ಶಿಕ್ಷಕ ಸಿದ್ದರಾಜು ನಿಜವಾದ ಬಣ್ಣ ಬಯಲಾಗಿದ್ದು,

ಪೊಲೀಸರಿಗೆ ಸಿಕ್ಕಿ ಬೀಳುವ ಭಯದಲ್ಲಿ ಗ್ರಾಮದಿಂದ ಪರಾರಿಯಾಗಿದ್ದಾನೆ.ಇಬ್ಬರು ಹೆಂಡತಿಯನ್ನು ಹೊಂದಿರುವ ಸಿದ್ದರಾಜು ಧನುರ್ವಾಯು ರೋಗದಿಂದ ಎರಡೂ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದಾನೆ. ಆದರೂ ಯುವತಿಯೊಂದಿಗೆ ಕಾ-ಮದಾಟ ಆಡುತ್ತಿದ್ದ. ದಿವಂಗತ ಡಿ.ಟಿ. ಜಯಕುಮಾರ್ ಸಚಿವರಾಗಿದ್ದ ಅವಧಿಯಲ್ಲಿ ಅವರಿಗೆ ಆಪ್ತ ಸಹಾಯಕನಾಗಿದ್ದ ಸಿದ್ದರಾಜು ಸುಮಾರು 25 ವರ್ಷಗಳಿಂದ ರಾಂಪುರ ಸರ್ಕಾರಿ ಶಾಲೆಯ ಶಿಕ್ಷಕನಾಗಿದ್ದಾನೆ. ಸಿದ್ದರಾಜು ವರ್ತನೆಯಿಂದ ಬೇಸತ್ತಿರುವ ಗ್ರಾಮಸ್ಥರು ಆತನನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.
ನಿಮ್ಮ ಸೇಂಹಿತರಿಗೆ ಹಾಗು ವಾಟ್ಸಪ್ಪ್ / ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...