ಶಾರುಖ್ ಖಾನ್ ಪುತ್ರಿ ಸುಹಾನ ತನ್ನ ಸೌಂದರ್ಯ ಪ್ರದರ್ಶಿಸಿ ಪಡ್ಡೆ ಹುಡುಗರ ಜೊಲ್ಲು ಸುರಿಸಿದಳು..!! ವಿಡಿಯೋ ನೋಡಿ.??

ಸಿನಿಮಾರಂಗದಲ್ಲಿ ಸೆಲೆಬ್ರಿಟಿಗಳನ್ನು ಟ್ರೊಲ್ ಮಾಡುವುದು ಹಾಗೆ ಅವರ ಬಗ್ಗೆ ಯಾವುದೇ ವಿಷಯ ಸಿಕ್ಕರೂ ಅದನ್ನು ವೈರಲ್ ಮಾಡುವುದು ಸಹಜ. ಸ್ಟಾರ್ ಕಲಾವಿದರನ್ನು ಒಪ್ಪಿಕೊಂಡಂತೆ ಅವರ ಮಕ್ಕಳನ್ನು ಅಭಿಮಾನಿಗಳು ಕೆಲವೊಮ್ಮೆ ಒಪ್ಪಿಕೊಳ್ಳುತ್ತಾರೆ. ಇನ್ನು ಕೆಲವೊಮ್ಮೆ ಅವರಿಗೆ ಸಾಕಷ್ಟು ವಿರೋಧ ವ್ಯಕ್ತಪಡಿಸುತ್ತಾರೆ.

ಇನ್ನು ಇದೀಗ ಬಾಲಿವುಡ್ ನ ಕಿಂಗ್ ಖಾನ್ ಎಂದೇ ಖ್ಯಾತಿ ಪಡೆದಿರುವ ನಟ ಶಾರುಖ್ ಖಾನ್ ಅವರ ಪುತ್ರಿಗೆ ಈ ಸಂಕಟ ಎದುರಾಗಿದೆ. ಹೌದು ಬಾಲಿವುಡ್ ನಲ್ಲಿ ಶಾರುಖ್ ಖಾನ್ ಹವಾ ಯಾವ ರೀತಿ ಇದೆ ಎಂಬುದು ಎಲ್ಲರಿಗೂ ಸಹ ಗೊತ್ತಿರುವ ವಿಷಯ. ಸದ್ಯ ಕಳೆದ ಕೆಲವು ದಿನಗಳಿಂದ ನಟ ಶಾರುಖ್ ಖಾನ್ ಅವರ ಪಠಾಣ್ ಸಿನಿಮಾದ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ.

ಇತ್ತೀಚೆಗೆ ನಟ ಶಾರುಖ್ ಖಾನ್ ಹಾಗೂ ನಟಿ ದೀಪಿಕಾ ಪಡುಕೋಣೆ ನಟನೆಯ ಪಠಾಣ್ ಸಿನಿಮಾದ ಬೇಷರಮ್ ರಂಗ್ ಹಾಡು ಬಿಡುಗಡೆಯಾಗಿ ನೆಟ್ಟಿಗರಿಂದ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಇನ್ನು ಇದೀಗ ಪಠಾಣ್ ಸಿನಿಮಾ ಮತ್ತೊಂದು ಹಾಡು ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

ಇನ್ನು ಶಾರುಖ್ ಖಾನ್ ಅವರ ಪುತ್ರಿ ಸುಹಾನ ಯಾರಿಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಚಿಕ್ಕ ವಯಸ್ಸಿನಿಂದಲೇ ಸ್ಟಾರ್ ಕಿಡ್ ಪಟ್ಟ ಪಡೆದುಕೊಂಡಿರುವ ಸುಹಾನ ಖಾನ್ ಇದೀಗ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಹೌದು ಜೋಯಾ ಅಕ್ತರ್ ಅವರ ದಿ ಅರ್ಚಿಸ್ ಸಿನಿಮಾದೊಂದಿಗೆ ಸುಹಾನಾ ಖಾನ್ ಬಾಲಿವುಡ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಅಲ್ಲದೆ ಇದೀಗ ಸುಹಾನಾ ಖಾನ್ ತಮ್ಮ ಮೊದಲ ಸಿನಿಮಾದ ಶೂಟಿಂಗ್ ಮುಗಿಸಿದ್ದು, ಇದೀಗ ಇದೆ ಖುಷಿಯಲ್ಲಿ ಚಿತ್ರತಂಡದ ಜೊತೆಗೆ ಪಾರ್ಟಿಯಲ್ಲಿ ಭಾಗಿಯಾಗಿದ್ದರು, ಇನ್ನು ಈ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇನ್ನು ಇದೀಗ ಸುಹಾನಾ ಅವರು ಮತ್ತೊಮ್ಮೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಲ್ಲಿದ್ದಾರೆ.

ಹೌದು ಇದೀಗ ಸುಹಾನ ಅವರು ಏರ್ ಪೋರ್ಟ್ ಗೆ ಹೋಗುತ್ತಿದ್ದು, ಇದೀಗ ಅವರು ಧರಿಸಿರುವ ಬಟ್ಟೆ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. ಸುಹಾನ ಅವರು ಧರಿಸಿರುವ ಬಟ್ಟೆಯಲ್ಲಿ ಅವರ ಸೌಂದರ್ಯ ಎತ್ತಿ ಕಾಣುತ್ತಿದ್ದು, ಇದನ್ನು ನೋಡಿದ ಪಡ್ಡೆ ಹುಡುಗರು ತಲೆ ಕೆಡಿಸಿಕೊಂಡಿದ್ದಾರೆ.

ಸದ್ಯ ನಟಿಯ ಈ ರೀತಿಯ ಒಂದು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಕೊಟ್ಟು ಶೇರ್ ಮಾಡಿ ಹಾಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ನನಗೆ ತಿಳಿಸಿ…

You might also like

Comments are closed.