ಸಾಮಾಜಿಕ ಜಾಲತಾಣ ಅಂದ್ರೆ ಹಾಗೇನೆ ಸ್ನೇಹಿತರೆ, ಎಲ್ಲಿ ನೋಡಿದರೂ ಯಾವಾಗ ಆದ್ರೂ ಹೆಚ್ಚು ಜನರು ಅದರಲ್ಲಿ ಸಕ್ರಿಯ ಇರುತ್ತಾರೆ. ಹೌದು ಈಗ ಕಂಪ್ಯೂಟರ್ ಕಾಲ ಎಲ್ಲಿ ನೋಡಿದರೂ ಸಣ್ಣ ಹುಡುಗರಿಂದ ಹಿಡಿದು ದೊಡ್ಡ ದೊಡ್ಡ ಅಂಕಲ್ ಆಂಟಿಯರು ಕೂಡ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯ ಆಗಿರುವುದು ಮಾಮಲಿ. ಈ ಮೂಲಕ ಬರುವ ಕೆಲವು ವಿಚಾರಗಳನ್ನು, ಕೆಲವು ಸುದ್ದಿಗಳನ್ನು ಸುಳ್ಳು ಸುದ್ದಿಗಳನ್ನು ನಂಬುವುದು ಸರ್ವೇ ಸಾಮಾನ್ಯ.
ಸುದ್ದಿಗಳು ಹೇಗಿರಬೇಕು ಅಂದ್ರೆ ಜನರಿಗೆ ಅದರಿಂದ ಉಪಯೋಗ ಆಗುವಂತೆ ಇರಬೇಕುಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.