ಪಡ್ಡೆ ಹುಡುಗರ ನಿದ್ದೆ ಕೆಡುಸುವಂತಿದೆ,ಮಾರ್ಟಿನ್ ನಟಿ ಅನ್ವೇಷಿ ಜೈನ್ ಅವರ ಮಾದಕ ವಿಡಿಯೋ!… ನೋಡಿ
ನ್ನಡ ಚಿತ್ರರಂಗದ ಆಕ್ಷನ್ ಪ್ರಿನ್ಸ್ ಎಂದೇ ಖ್ಯಾತಿ ಪಡೆದಿರುವ ನಟ ಧ್ರುವ ಸರ್ಜಾ. ಸದ್ಯ ನಟ ಧ್ರುವ ಸರ್ಜಾ ಅವರ ಬಹು ನಿರೀಕ್ಷಿತ ಮಾರ್ಟಿನ್ ಸಿನಿಮಾ ಇನ್ನೇನು ಶೀಘ್ರದಲ್ಲೇ ಸೆಟ್ಟೇರಲಿದೆ. ಇನ್ನು ಈ ಸಿನಿಮಾದ ಬಿಡುಗಡೆಗಾಗಿ ಅವರ ಅಭಿಮಾನಿಗಳು ಬಹಳ ಕಾತುರದಿಂದ ಕಾದು ಕುಳಿತಿದ್ದಾರೆ. ಇನ್ನು ಎ ಪಿ ಅರ್ಜುನ್ ನಿರ್ದೇಶನದ ಮಾರ್ಟಿನ್ ಸಿನಿಮಾ ಇದೀಗ ಎಲ್ಲರಲ್ಲೂ ಸಾಕಷ್ಟು ನಿರೀಕ್ಷೆಯನ್ನು ಉಂಟು ಮಾಡಿದೆ. ಇನ್ನು ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರ ಲುಕ್ ಗೆ ಅಭಿಮಾನಿಗಳು ಫಿದಾ […]
ಮುಂದೆ ಓದಲು ಇಲ್ಲಿ ಒತ್ತಿ >>