LINK-ADHAAR-TO-PAN

ಕೇಂದ್ರ ಸರ್ಕಾರ ಜೂನ್ 30 ರವರೆಗೂ ಪ್ಯಾನ್ ಆಧಾರ್ ಕಾರ್ಡ್​ ಲಿಂಕ್ ಗಡುವು ಮತ್ತೆ ವಿಸ್ತರಣೆ.

ಆಧಾರ್ ಕಾರ್ಡ್-ಪ್ಯಾನ್ ಕಾರ್ಡ್ ಲಿಂಕ್ ಆಧಾರ್-ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಕೇಂದ್ರವು ಈಗಾಗಲೇ ಹಲವು ಬಾರಿ ಗಡುವನ್ನು ವಿಸ್ತರಿಸಿದೆ. ಈಗ ರೂ.1000 ದಂಡದೊಂದಿಗೆ ಮಾರ್ಚ್ 31, 2023 ರ ತನಕ ಗಡುವು ಇದೆ. ಗಡುವು ಮುಗಿದರೆ ನಿಮ್ಮ ಪ್ಯಾನ್ ಕಾರ್ಡ್ ರದ್ದುಗೊಳಿಸಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಆದರೆ ಯಾವುದೇ ದಂಡ ಶುಲ್ಕವಿಲ್ಲದೆ ಮಾರ್ಚ್ 31, 2022 ರ ಮೊದಲು ಪ್ಯಾನ್ ಅನ್ನು ಲಿಂಕ್ ಮಾಡಲು ಅವಕಾಶ ನೀಡಲಾಗಿತ್ತು. ಆದರೆ ಅದರ ನಂತರ ದಂಡವನ್ನು […]

ಮುಂದೆ ಓದಲು ಇಲ್ಲಿ ಒತ್ತಿ >>
LINK-ADHAAR-PAN-CARD

ಮಾರ್ಚ್ 31 ರೊಳಗೆ ಪ್ಯಾನ್-ಆಧಾರ್ ಲಿಂಕ್ ಮಾಡದಿದ್ದರೆ ನೀವು ಈ ಸಮಸ್ಯೆಗಳನ್ನು ಎದುರಿಸಬಹುದು

ಪ್ಯಾನ್ ಕಾರ್ಡ್ ನಮ್ಮ ಬಹಳ ಮುಖ್ಯವಾದ ದಾಖಲೆಯಾಗಿದೆ. ಶಾಲೆಗೆ ಪ್ರವೇಶದಿಂದ ಕೆಲಸದವರೆಗೆ ಪ್ಯಾನ್ ಕಾರ್ಡ್ ಅಗತ್ಯವಿದೆ. ಇದಲ್ಲದೆ, ಸ್ಟಾಕ್ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡಲು ನಮಗೆ ಈ ಕಾರ್ಡ್ ಅಗತ್ಯವಿದೆ. ಈಗ ಪ್ಯಾನ್ ಅನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಮಾರ್ಚ್ 31 ರೊಳಗೆ ನಿಮ್ಮ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ಗೆ ಲಿಂಕ್ ಮಾಡದಿದ್ದರೆ. ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಅನೇಕ ದೊಡ್ಡ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಆದಾಯ ತೆರಿಗೆ ರಿಟರ್ನ್ಸ್ […]

ಮುಂದೆ ಓದಲು ಇಲ್ಲಿ ಒತ್ತಿ >>
ration-card-members-add

ರೇಷನ್ ಕಾರ್ಡ್ ಗೆ ಹೊಸ ಸದಸ್ಯರನ್ನು ಸೇರಿಸುವುದು ಹೇಗೆ? ಇಲ್ಲಿದೆ ನೋಡಿ ಮಾಹಿತಿ

ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ನಂತೆಯೇ ಅಗತ್ಯ ಕಾನೂನು ದಾಖಲೆ ಎಂದು ಪರಿಗಣಿಸಲಾಗಿದೆ. ಪಡಿತರ ಚೀಟಿಯಲ್ಲಿ ನಮೂದಿಸಿದ ಮಾಹಿತಿಯ ಆಧಾರದ ಮೇಲೆ ಜನರು ಪಡಿತರವನ್ನೂ ಪಡೆಯುತ್ತಾರೆ. ಪಡಿತರ ಚೀಟಿಯನ್ನು ಗುರುತಿನ ಪುರಾವೆ ಎಂದು ಪರಿಗಣಿಸಲಾಗುತ್ತದೆ. ನೀವು ಪಡಿತರ ಚೀಟಿ ಹೊಂದಿದ್ದರೆ ಮತ್ತು ನೀವು ಅದಕ್ಕೆ ಸದಸ್ಯರ ಹೆಸರನ್ನು ಸೇರಿಸಬೇಕಾದರೆ, ಅದನ್ನು ಹೇಗೆ ಮಾಡಬೇಕೆಂದು ಇಂದು ನಾವು ನಿಮಗೆ ಹೇಳುತ್ತಿದ್ದೇವೆ. ಮನೆಗೆ ಬರುವ ಹೊಸ ಸದಸ್ಯರನ್ನು ಪಡಿತರ ಚೀಟಿಯಲ್ಲಿ ಸೇರಿಸಲಾಗುತ್ತದೆ, ಈ ಕೆಲಸವನ್ನು ಹೇಗೆ ಮಾಡಬೇಕೆಂದು ಇಲ್ಲಿ ನಾವು ನಿಮಗೆ […]

ಮುಂದೆ ಓದಲು ಇಲ್ಲಿ ಒತ್ತಿ >>
income-certificate

ಯಾವುದೆ ಕಚೇರಿ ಹೋಗದೆ ಬರಿ 5 ನಿಮಿಷದಲ್ಲಿ ಜಾ’ತಿ ಹಾಗೂ ಆದಾಯ ಪ್ರಮಾಣ ಪತ್ರ ಪಡೆಯುವ ಸುಲಭ ವಿಧಾನ ಇಲ್ಲಿದೆ

Here is an easy way to get caste and income certificate: ಈ ಹಿಂದೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಮಾಡಿಸಲು ನಾಡ ಕಚೇರಿಗೆ ಹೋಗಬೇಕಿತ್ತು ಹಾಗೆಯೇ ತಹಶೀಲ್ದಾರ ಅವರನ್ನು ಭೇಟಿ ಮಾಡಿ ಸಲಹೆ ಪಡೆಯಬೇಕಿತ್ತು ಆದರೆ ಈಗ ತಂತ್ರಜ್ಞಾನ ಮುಂದುವರೆದ ಕಾರಣ ದಿಂದ ಮೊಬೈಲ್ (Mobile) ಅಥವಾ ಕಂಪ್ಯೂಟರ್ (Computer) ಮೂಲಕ ಮಾಡಿಕೊಳ್ಳಬಹುದು ಇದರಿಂದ ತುಂಬಾ ಜನರಿಗೆ ಸಹಾಯ ಆಗುತ್ತದೆ ಮನೆಯಲ್ಲಿಯೇ ಕುಳಿತು ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬಹುದು […]

ಮುಂದೆ ಓದಲು ಇಲ್ಲಿ ಒತ್ತಿ >>
PAN-Aadhaar-Link

ಪ್ಯಾನ್-ಆಧಾರ್ ಲಿಂಕ್: ಆಧಾರ್ ಪ್ಯಾನ್ ಲಿಂಕ್ ಮಾಡುವ ಡೆಡ್ಲೈನ್ ಮಾರ್ಚ್ 31 ರ ನಂತರ ವಿಸ್ತರಿಸಲಾಗುವುದು,ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ

PAN-Aadhaar Link ಕೊನೆಯ ದಿನಾಂಕ 2023: ಶಾಶ್ವತ ಖಾತೆ ಸಂಖ್ಯೆ ಅಂದರೆ PAN ಕಾರ್ಡ್ ಅತ್ಯಂತ ಪ್ರಮುಖ ವ್ಯಾಪಾರ ID. ಇದು ಇಲ್ಲದೆ ಯಾವುದೇ ಹಣಕಾಸಿನ ಕೆಲಸವನ್ನು ನಿಭಾಯಿಸುವುದು ಕಷ್ಟ. ಬ್ಯಾಂಕಿನಲ್ಲಿ ಖಾತೆ ತೆರೆಯುವುದರಿಂದ ಹಿಡಿದು ಹೂಡಿಕೆ ಮಾಡುವವರೆಗೆ ಎಲ್ಲಾ ಕೆಲಸಗಳಿಗೂ ಪ್ಯಾನ್ ಕಾರ್ಡ್ ಬೇಕು. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಅನೇಕ ಕೆಲಸಗಳು ಪ್ಯಾನ್ ಕಾರ್ಡ್ ಇಲ್ಲದೆ ನಿಲ್ಲಬಹುದು. ನೀವು ಇನ್ನೂ ಪ್ಯಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡದಿದ್ದರೆ, ನೀವು ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗಬಹುದು. ವಾಸ್ತವವಾಗಿ, ಪ್ಯಾನ್ ಮತ್ತು ಆಧಾರ್ […]

ಮುಂದೆ ಓದಲು ಇಲ್ಲಿ ಒತ್ತಿ >>
WOMEN-RIGHTS-IN-PROPERTY

ಹೆಣ್ಣು ಮಕ್ಕಳಿಗೆ ಆಸ್ತಿಯಲ್ಲಿ ಎಷ್ಟು ಪಾಲು ಬರುತ್ತದೆ. ಇದೀಗ ಹೊಸ ನಿಯಮ ತಂದ ಸರ್ಕಾರ ಆಸ್ತಿ ಹಕ್ಕು..

ಎಲ್ಲರಿಗೂ ನಮಸ್ಕಾರ ಸ್ನೇಹಿತರೇ ನಾವು ಆಸ್ತಿಯಲ್ಲಿ ಸಾಮಾನ್ಯವಾಗಿ ಗಂಡು ಮಕ್ಕಳಿಗೆ ಹೋಗುವಾಗ ಅದನ್ನು ಕಂಡಿದ್ದೇವೆ , ಆದರೆ ನಮ್ಮ ಮುಂದೆ ಕೋರ್ಟ್ ಮೆಟ್ಟಿಲನ್ನು ಹೆಣ್ಣು ಮಕ್ಕಳು ಕೂಡ ಆಸ್ತಿಯ ಸಂಬಂಧ ವಿಷಯಕ್ಕಾಗಿ ಮೊರೆ ಹೋಗಿದ್ದಾರೆ. ಅವರಿಗೂ ತಮ್ಮ ಹಕ್ಕಿನ ಪಾಲನ್ನು ಕೇಳಲು ತಂದೆಯವರ ಹತ್ತಿರ ಹೋದಾಗ ತಮ್ಮ ಅಣ್ಣನಿಂದ ಅಥವಾ ತಮ್ಮನಿಂದ ವಿರುದ್ಧವನ್ನು ಎದುರಿಸಬಹುದು ಆದರೆ ಕೋರ್ಟ್ ನಲ್ಲಿ ಮಾತ್ರ ಎಲ್ಲಾ ಸುಗಮವಾಗಿ ಸಾಗುತ್ತದೆ. ಭೂಮಿಯ ಬೆಲೆ ಹೆಚ್ಚಾದಂತೆ ಹಾಗೂ ಹೆಣ್ಣು ಮಕ್ಕಳಿಗೆ ಕಾನೂನಿನ ಅರಿವು ಬಂದಂತೆ […]

ಮುಂದೆ ಓದಲು ಇಲ್ಲಿ ಒತ್ತಿ >>
RATION-CARD-DETAILS

ಸುಳ್ಳು ಮಾಹಿತಿ ನೀಡಿ `ರೇಷನ್ ಕಾರ್ಡ್’ ಪಡೆದವರು ಕೂಡಲೇ ವಾಪಸ್ ನೀಡಿ! ಇಲ್ಲದಿದ್ದರೆ ದಂಡಕ್ಕೆ ಸಿದ್ಧರಾಗಿ

ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಪಡಿತರ ಚೀಟಿಗಳನ್ನು ಪಡೆದವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಕೇಂದ್ರ ಸರ್ಕಾರ ಈಗಾಗಲೇ ಅನೇಕ ಬಾರಿ ಅನರ್ಹ ಪಡಿತರ ಚೀಟಿದಾರರಿಗೆ ಎಚ್ಚರಿಕೆ ನೀಡಿದ್ದರೂ. ರೇಷನ್ ಕಾರ್ಡ್ ಹಿಂದಿರಿಗಿಸದವರಿಗೆ ದಂಡ ವಿಧಿಸಲು ಮುಂದಾಗಿದೆ. ಪಡಿತರ ಚೀಟಿ ಪಡೆಯಲು ಅನರ್ಹರಿದ್ದರೂ ಆಹಾರ ಇಲಾಖೆಗೆ ತಪ್ಪು ಮಾಹಿತಿ ನೀಡಿ ಕಾರ್ಡ್ ಪಡೆದು ಉಚಿತವಾಗಿ ಅಕ್ಕಿ, ಗೋಧಿ, ರಾಗಿ ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಪಡೆದು ದುರುಪಯೋಗಪಡಿಸಿಕೊಂಡಿದ್ದಾರೆ. ಹಿನ್ನೆಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ನಿಯಮಗಳನ್ವಯ ನೋಟಿಸ್ ನೀಡಲಾಗಿದ್ದು, […]

ಮುಂದೆ ಓದಲು ಇಲ್ಲಿ ಒತ್ತಿ >>
ಮದುವೆ

ಹೆಣ್ಣು ಮಕ್ಕಳಿಗೆ ಯಾವ ವಯಸ್ಸಿನಲ್ಲಿ ಮದುವೆ ಮಾಡಿದರೆ ಸರಿ?? ಆ ಒಂದು ವಯಸ್ಸಿಗಿಂತ ಮುಂಚೆ ಮದುವೆಯಾದರೆ ಏನಾಗುತ್ತೆ?

“ಮದುವೆ ” ತುಂಬಾ ಕುತೂಹಲ , ಸಂತೋಷ, ಹೊಸ ಕನಸುಗಳು, ಹೊಸ ಆಸೆಗಳು, ಹೊಸ ಉದ್ದೇಶ ಗಳು, ಹೊಸ ಸಂಭ್ರಮ ಒಂದು ಹೊಸ ಜೀವನದ ಮೊದಲನೇ ದಿನ. ಈ ಮದುವೆ ಅನ್ನೋ ಸಂಭ್ರಮ,ಸಂಬಂಧಗಳು,ಸಂತೋಷ ಸಮಯಕ್ಕೆ ಅನುಸಾರವಾಗಿ ಹೆಚ್ಚುತ್ತ ಹೋಗಬೇಕಾದರೆ ನಮ್ಮ ಜೊತೆ ಇರು ಸಂಗಾತಿ ಕೂಡ ಆ ಪ್ರತಿ ಹೆಜ್ಜೆಯಲ್ಲೂ ಹೆಜ್ಜೆ ಹಾಕಿ ನಡಿಯೋ , ಪ್ರತಿಯೊಂದು ಅರ್ಥೈಸಿಕೊಂಡು,ಅನುಸರಿಸಿಕೊಂಡು ಹೋಗುವ ಹಾಗಿರಬೇಕು ಇಷ್ಟಿದ್ರೆ ಸಾಕು ಲೈಫ್ ಸ್ಮೂತ್ ಆಗಿ ಹೋಗ್ತಾ ಇರುತ್ತೆ ಅಲ್ವಾ??! Yes, ಅದಕ್ಕಾಗಿ ನಾನ್ […]

ಮುಂದೆ ಓದಲು ಇಲ್ಲಿ ಒತ್ತಿ >>
bike-scheme

ಸರ್ಕಾರದಿಂದ ದ್ವಿಚಕ್ರ ವಾಹನಗಳ ಉಚಿತ ವಿತರಣೆ ಆಸಕ್ತರು ಅರ್ಜಿಹಾಕಿ

Two Wheeler Bike Scheme: ದ್ವಿಚಕ್ರ ವಾಹನಗಳಿಗೆ ಹಾಗೂ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇದೀಗ ಸಿಹಿ ಸುದ್ದಿ ಕೇಳಿ ಬಂದಿದೆ ಸಮಾಜ ಕಲ್ಯಾಣ ಇಲಾಖೆಯಿಂದ ಇತ್ತೀಚಿಗೆ ನಡೆದ ಕಾರ್ಯಕ್ರಮದ ಸಮಯದಲ್ಲಿ ದ್ವಿಚಕ್ರ ವಾಹನಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅವುಗಳನ್ನ ವಿತರಣೆ ಮಾಡುವ ಕಾರ್ಯಕ್ರಮವನ್ನು ಪ್ರಾರಂಭ ಮಾಡಲಾಯಿತು. ಇದೆ ಮಾರ್ಚ್ 9ನೇ ತಾರೀಕಿನಂದು ಹಮ್ಮಿಕೊಳ್ಳಲಾದ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮದಲ್ಲಿ ಗಂಗಾ ಕಲ್ಯಾಣ ಯೋಜನೆಯ ಕಾರ್ಯಕ್ರಮವನ್ನು e- RUPI ಮುಖಾಂತರ ಅನುಷ್ಠಾನಕ್ಕೆ ತರಲಾಯಿತು […]

ಮುಂದೆ ಓದಲು ಇಲ್ಲಿ ಒತ್ತಿ >>
Jobs-in-grama-panchayath

ಪಂಚಾಯತ್ ಅಧಿಕಾರಿ ಹುದ್ದೆ ನೇಮಕಾತಿಗೆ ಅಧಿಸೂಚನೆ : ಖಾಲಿ ಇರುವ 5396 ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

5396 ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರ ಬಿದ್ದಿದೆ. ಇದರ ಪ್ರಕಾರ ಕಿರಿಯ ಸಹಾಯಕ 3099 ಹುದ್ದೆ ಮತ್ತು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ 2297 ಹುದ್ದೆಗಳ ಆಯ್ಕೆಗಾಗಿ ಆಹ್ವಾನಿಸಲಾಗಿದೆ. ಕಳೆದ ತಿಂಗಳು 24.2.2023 ರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ಆಗಿದ್ದು 27.03.2023 ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕ ಆಗಿದೆ. ಕರ್ನಾಟಕದಾದ್ಯಂತ ಇರುವ ಎಲ್ಲಾ ಮಹಿಳಾ ಹಾಗೂ ಪುರುಷ ಆಸಕ್ತ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಧಿಸೂಚನೆಯ […]

ಮುಂದೆ ಓದಲು ಇಲ್ಲಿ ಒತ್ತಿ >>