ಬಾರ್ ಓಪನ್ ಮಾಡಲು ಬಂಡವಾಳ ಎಷ್ಟಿರಬೇಕು? ಲೈಸೆನ್ಸ್ ಪಡೆಯೋದು ಹೇಗೆ,ಇಲ್ಲಿದೆ ಸಂಪೂರ್ಣ ಮಾಹಿತಿ
Bar Business Idea For Kannada information: ನಮ್ಮ ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಆದರೆ ಉದ್ಯೋಗಗಳ ಸೃಷ್ಟಿ ಕಡಿಮೆಯಾಗುತ್ತಿದೆ. ಬಾರ್ ಪ್ರಾರಂಭಿಸುವುದು ಒಂದು ಪ್ರಮುಖ ಬಿಸಿನೆಸ್ (Business)ಎಂದು ಹೇಳಬಹುದು. ಬಾರ್ ಪ್ರಾರಂಭಿಸಲು ಲೈಸೆನ್ಸ್ ಪಡೆಯಬೇಕು. ಲೈಸೆನ್ಸ್ (License) ಹೇಗೆ ಪಡೆಯುವುದು, ಅದಕ್ಕೆ ಏನೇನು ದಾಖಲೆಗಳು ಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ. ಬಾರ್ ಗಳಲ್ಲಿ ಹಲವು ವಿಧಗಳಿವೆ. ಸಿಎಲ್ 1, ಸಿಎಲ್ 2, 4,5,6a,7,9,11. ಸಿಎಲ್ 1 ಎಂದರೆ ಹೋಲ್ ಸೇಲ್ ಬಾರ್, […]
ಮುಂದೆ ಓದಲು ಇಲ್ಲಿ ಒತ್ತಿ >>