ಎಲ್ಲಾ ಮಹಿಳೆಯರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಡು ಬಂಪರ್ ಕೊಡುಗೆ ಘೋಷಣೆ 18 ವರ್ಷ ಮೇಲ್ಪಟ್ಟವರು ತಪ್ಪದೆ ನೋಡಿ.
ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಯ್ಯ ಅವರು ರಾಜ್ಯದಾದ್ಯಂತ ಇರುವ ಎಲ್ಲಾ ಮಹಿಳೆಯರಿಗಾಗಿ ಹೊಸ ಯೋಜನೆಯನ್ನು ಘೋಷಣೆ ಮಾಡಲಿದ್ದಾರೆ ಪ್ರತಿಯೊಬ್ಬ ಬಡ ಕುಟುಂಬದ ಮಹಿಳೆಯರು ಈ ಎಲ್ಲಾ ಯೋಜನೆಗಳನ್ನು ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ಹೊಸ ಯೋಜನೆಗಳು ಏನು ಅಂತ ಕಂಪ್ಲೀಟ್ ಆಗಿ ನೋಡೋಣ ಬನ್ನಿ. ಸಾಮರ್ಥ್ಯ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ದರು ಏಪ್ರಿಲ್ ತಿಂಗಳಿನಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿನಯ ಸ್ವಸಹಾಯ ಗುಂಪುಗಳ ಕಾರ್ಯ ಚಟುವಟಿಕೆಗಳಿಗೆ ಚಲಾವಣೆ ಕೊಡಲಾಗುವುದು ಎಂದು ಹೇಳಿದ್ದರು 500 ಕೋಟಿಗಳನ್ನು 50,000 ಸ್ವಸಹಾಯ […]
ಮುಂದೆ ಓದಲು ಇಲ್ಲಿ ಒತ್ತಿ >>