Colgate-Scholarship

PUC ಪಾಸಾದ ವಿದ್ಯಾರ್ಥಿಗಳಿಗೆ 30 ಸಾವಿರ ವಿದ್ಯಾರ್ಥಿ ವೇತನ ಸಿಗುತ್ತೆ,ಆಸಕ್ತರು ಅರ್ಜಿಹಾಕಿ

Colgate Scholarship: ಈ ಲೇಖನದಲ್ಲಿ ಖಾಸಗಿ ಸಂಸ್ಥೆ ಆಯೋಜಿಸಿರುವಂತಹ ಕೋಲ್ಗೆಟ್ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಳ್ಳಲಾಗುವುದು. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಹೇಗೆ ಸಲ್ಲಿಸುವುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಯಾವ ದಾಖಲೆಗಳು ಬೇಕಾಗುತ್ತವೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಕೀಪ್ ಇಂಡಿಯಾ ಸ್ಟೈಲಿಂಗ್ ಫೌಂಡೇಶನ್ ವತಿಯಿಂದ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಅರ್ಹ ವಿದ್ಯಾರ್ಥಿಗಳಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತನ್ನ ಕನಸುಗಳನ್ನು […]

ಮುಂದೆ ಓದಲು ಇಲ್ಲಿ ಒತ್ತಿ >>