ಪಾಪ ವೇದಿಕೆ ಮೇಲೆ ಹೊಸ ತರ ಡ್ರೆಸ್ಸಲ್ಲಿ ಕಾಂತಾರ ಲೀಲಾ ಎಡವಟ್ಟು ನೋಡಿ
ಕಾಂತಾರ ಚೆಲುವೆ ಲೀಲಾ ಅಲಿಯಾಸ್ ಸಪ್ತಮಿ ಗೌಡಗೆ ಭಾರಿ ಬೇಡಿಕೆ. ವೃತ್ತಿ ಬದುಕಿನಲ್ಲಿ ಬ್ಯುಸಿಯಾಗಿರುವ ಸಪ್ತಮಿ ಗೌಡ ಸಿನಿಮಾ ಕಾರ್ಯಕ್ರಮ ಸೇರಿದಂತೆ ಇತರೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸುದ್ದಿಯಾಗಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 14ನೇ ಆವೃತ್ತಿಗೆ (ಮಾರ್ಚ್ 23) ಗುರುವಾರ ಸಂಜೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಬಳಿ ಬಣ್ಣ ಬಣ್ಣದ ದೀಪಗಳ ನಡುವೆ ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆ ನೆರವೇರಿತು. ಸಿಎಂ ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಕಥೆಗಾರ ವಿಜಯೇಂದ್ರ ಪ್ರಸಾದ್, ಬಾಲಿವುಡ್ ಖ್ಯಾತ ನಿರ್ದೇಶಕ ಗೋವಿಂದ ನಿಹ್ಲಾನಿ, […]
ಮುಂದೆ ಓದಲು ಇಲ್ಲಿ ಒತ್ತಿ >>