old-man-with-young-girl1677138636

ನಾನು ಎಂತ ಸುಂದರಿಯನ್ನು ಪಟಾಯಿಸಿದ್ದೇನೆ ನೀವು ಇದ್ದೀರಾ ಹುಡುಗರು ಎಂದು ಸವಾಲ್ ಎಸೆದ ಮುದುಕಪ್ಪ ?ವಿಡಿಯೋ ವೈರಲ್

ಸಾಮಾಜಿಕ ಜಾಲತಾಣ ಇಂದು ಎಷ್ಟು ಎಫೆಕ್ಟಿವ್ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತು. ನಿಮ್ಮಲ್ಲಿಯು ಕೂಡ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾವನ್ನ ಹೆಚ್ಚಾಗಿ ಬಳಸುತ್ತಿರುತ್ತಿರಿ. ಅದರಲ್ಲೂ ಇನ್ಸ್ಟಾಗ್ರಾಮ್ ಮಹಿಮೆ ತುಸು ಜೋರಾಗಿಯೇ ಇದೆ. ಸಾಮಾನ್ಯರಿಂದ ಸೆಲಿಬ್ರೆಟಿಗಳ ವರೆಗೆ ಎಲ್ಲರೂ ಇನ್ಸ್ಟಾಗ್ರಾಮ್ಅನ್ನು ಇಂದು ಹೆಚ್ಚಾಗಿ ಬಳಸುತ್ತಿದ್ದಾರೆ. ಹೌದು, ಇಂದು ಸಾಕಷ್ಟು ಮಂದಿ ಫೇಮಸ್ ಆಗ್ತಾ ಇರೋದೇ ಇನ್ಸ್ಟಾಗ್ರಾಮ್ ನ ಮೂಲಕ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಫೇಸ್ಬುಕ್ ನಲ್ಲಿ ಜನ ಹೆಚ್ಚಾಗಿ ಆಕ್ಟಿವ್ ಇರುತ್ತಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ತಮಾಷೆಯ […]

ಮುಂದೆ ಓದಲು ಇಲ್ಲಿ ಒತ್ತಿ >>