navgraha-2

ಮಗಳ ಹುಟ್ಟುಹಬ್ಬದಿನದಂದೇ ದರ್ಶನ್ ಸಾರ್ ಗೆ ಸಿನಿಮಾ ಡೈರೆಕ್ಟ್ ಮಾಡ್ತೇನೆ ಅಂತ ಮಾತು ಕೊಟ್ಟ ರಿಷಭ್ ಶೆಟ್ಟಿ

ನಟ-ನಿರ್ದೇಶಕ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದಿಂದಾಗಿ ಇಡೀ ದೇಶವೇ ಸ್ಯಾಂಡಲ್ ವುಡ್ ಕಡೆ ನೋಡುತ್ತಿದೆ. ಸದ್ಯ ನಟ ರಿಷಬ್ ಶೆಟ್ಟಿ ಕಾಂತಾರ ಚಿತ್ರದ ಎರಡನೇ ಭಾಗ ಅಂದರೆ ಪ್ರಿಕ್ವೆಲ್ ಕಥೆ ಬರೆಯುವ ಕೆಲಸದಲ್ಲಿ ನಿರತರಾಗಿದ್ದಾರೆ. ಕಾಂತಾರ ಚಿತ್ರದ ಯಶಸ್ಸಿನ ನಂತರ ರಿಷಬ್ ಶೆಟ್ಟಿ ಅವರು ತಮ್ಮ ಕುಟುಂಬದೊಂದಿಗೆ ವಿದೇಶಕ್ಕೆ ಪ್ರಯಾಣ ಬೆಳೆಸಿದ ನಂತರ ತಮ್ಮ ಪ್ರೀತಿಯ ಮಗಳ ಹುಟ್ಟುಹಬ್ಬವನ್ನು ಆಚರಿಸಿದರು ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಮಗಳು ರಾಧ್ಯಾ ಅವರ ಹುಟ್ಟುಹಬ್ಬಕ್ಕೆ ಹಾಜರಾಗಿದ್ದರು ಮತ್ತು […]

ಮುಂದೆ ಓದಲು ಇಲ್ಲಿ ಒತ್ತಿ >>