ತನ್ನ ಹಿಂದಿನ ಸಿರಿ ಪ್ರದರ್ಶಿಸಿದ ರಶ್ಮಿಕಾ ಮಂದಣ್ಣ :ಇದೊಂದು ಕಮ್ಮಿ ಇತ್ತು ಇವಳಿಗೆ ಎಂದ ನೆಟ್ಟಿಗರು : ವೈರಲ್ ವಿಡಿಯೋ
ಈಗಾಗಲೇ ಕನ್ನಡ, ತೆಲುಗು, ತಮಿಳಿನಲ್ಲಿ ದೊಡ್ಡ ಯಶಸ್ಸು ಕಂಡಿರುವ ನಟಿ ರಶ್ಮಿಕಾ ಮಂದಣ್ಣ ಈಗ ಬಾಲಿವುಡ್ ಗೂ ಹಾರಿದ್ದಾರೆ. ಮಲೆನಾಡ ಕುವರಿ, ಚಂದನವನದಿಂದ ಕಿರಿಕ್ ಪಾರ್ಟಿ ಚಿತ್ರದ ಮೂಲಕ ತೆರೆ ಮೇಲೆ ಬಂದ ರಶ್ಮಿಕಾ ಮಂದಣ್ಣ ಈಗ ನ್ಯಾಷನಲ್ ಕ್ರಶ್. ಕಳೆದ ಐದು ವರ್ಷದಲ್ಲಿ ಈಗಾಗಲೇ ಕನ್ನಡ, ತೆಲುಗಿನಲ್ಲಿ ದೊಡ್ಡ ಯಶಸ್ಸು ಕಂಡಿದ್ದಾರೆ. ಇಡೀ ದಕ್ಷಿಣ ಭಾರತದಲ್ಲಿ ಲೀಡಿಂಗ್ ನಲ್ಲಿರೋ ನಾಯಕಿ ಎಂದರೆ ಅದು ರಶ್ಮಿಕಾ ಮಂದಣ್ಣ. ಈಗ ರಶ್ಮಿಕಾ ಮಂದಣ್ಣ ಮುಟ್ಟಿದ್ದೆಲ್ಲವೂ ಚಿನ್ನವೇ. ಈಗ ಸ್ಯಾಂಡಲ್ […]
ಮುಂದೆ ಓದಲು ಇಲ್ಲಿ ಒತ್ತಿ >>