KIRIK-KITRI-LIFE

ಕಿರಿಕ್ ಕೀರ್ತಿ ಪರಿಸ್ಥಿತಿ ಹೇಗಾಗಿದೆ ಗೊತ್ತಾ,ಬೆಚ್ಚಿಬಿದ್ದ ಕರುನಾಡಿನ ಜನ.

ಬೇಸರ ,ಖಿನ್ನತೆ ಯಾರನ್ನೂ ಬಿಟ್ಟಿಲ್ಲ ಒಂದಲ್ಲ ಒಂದು ಕ್ಷಣದಲ್ಲಿ ಎಲ್ಲರನ್ನೂ ಆವರಿಸಿ ತನ್ನ ಇರುವಿಕೆಯನ್ನು ತೋರಿಸುತ್ತದೆ .ಹೌದು ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಕಿರಿಕ್ ಕೀರ್ತಿ ಸೋಶಿಯಲ್ ಮೀಡಿಯಾದಲ್ಲೂ ಸಖತ್ ಆ್ಯಕ್ಟಿವ್ ಆಗಿದ್ದಾರೆ. ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಕಿರಿಕ್ ಕೀರ್ತಿ ಮತ್ತಷ್ಟು ಜನಪ್ರಿಯರಾಗಿದ್ದಾರೆ.  ಸೋಶಿಯಲ್ ಮೀಡಿಯಾದಲ್ಲಿ ನೋವಿನ ಘಟನೆಯನ್ನು ಶೇರ್ ಮಾಡಿಕೊಂಡಿದ್ದಾರೆ. ಜಗತ್ತಿಗೆ ವಿದಾಯ ಹೇಳುವ ನಿರ್ಧಾರ ಮಾಡಿದ್ದೆ ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ವೈಯಕ್ತಿಕ ಜೀವನದಲ್ಲಿ ಉಂಟಾದ ನೋವಿನ ಕಣ್ಣೀರಿನ ಕಥೆಯನ್ನು ಅಭಿಮಾನಿಗಳೊಂದಿಗೆ ಶೇರ್ ಮಾಡಿದ್ದಾರೆ. ಪತ್ರಕರ್ತರಾಗಿಯೂ ಹೆಸರು ಮಾಡಿದ್ದ […]

ಮುಂದೆ ಓದಲು ಇಲ್ಲಿ ಒತ್ತಿ >>