ರಶ್ಮಿಕಾ

ರಶ್ಮಿಕಾ ನ್ಯೂ ಹಾಟ್‌ ಲುಕ್‌ ನೋಡಿದ್ರೆ ಯಾರೂ ಹೇಟ್‌ ಮಾಡಲ್ಲ…ಪೋಟೋಶೂಟ ವಿಡಿಯೋ ವೈರಲ್ ನೋಡಿ ..!

ನಟಿ ರಶ್ಮಿಕಾ ಮಂದಣ್ಣ ಅವರು ಇದೀಗ ಪ್ಯಾನ್ ಇಂಡಿಯಾ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಅವರು ಮುಟ್ಟಿದೆಲ್ಲಾ ಚಿನ್ನವಾಗುತ್ತಿದೆ ಎಂದರೆ ತಪ್ಪಾಗುವುದಿಲ್ಲ. ಕನ್ನಡದ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ತಮ್ಮ ಸಿನಿ ಜರ್ನಿ ಶುರು ಮಾಡಿದ ನಟಿ ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್ ವರೆಗೂ ಹೋಗಿ ತಲುಪಿದ್ದಾರೆ. ಇನ್ನು ನಟಿ ರಶ್ಮಿಕಾ ಮಂದಣ್ಣ ಕುರಿತು ಆಗಾಗ ಕೆಲವು ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ನಟಿ ರಶ್ಮಿಕಾ ಮಂದಣ್ಣ ಅವರಿಗೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿ ಬಳಗವಿದೆ. […]

ಮುಂದೆ ಓದಲು ಇಲ್ಲಿ ಒತ್ತಿ >>