ಹತ್ತನೇ ತರಗತಿಯ ಹುಡುಗ ಹುಡುಗಿ ಎಂಥಾ ಕೆಲಸ ಮಾಡಿದ್ದಾರೆ ಗೊತ್ತಾ..? ವೈರಲ್ ವಿಡಿಯೋ ನೋಡಿ

CINEMA/ಸಿನಿಮಾ

ಹೌದು ಸ್ನೇಹಿತರೆ ಓದುವ ವಯಸ್ಸಿನಲ್ಲಿ ಇನ್ಯಾವುದೋ ಕೆಲಸ ಮಾಡುತ್ತಾರೆ, ಇನ್ಯಾವುದೋ ಕೆಲಸಗಳಲ್ಲಿ ತಮ್ಮ ವಯಸ್ಸಿನ ವೇಗ ತಿಳಿಯದೆ ವಯಸ್ಸಲ್ಲದ ವಯಸ್ಸಿನಲ್ಲಿ ಕಳೆದು ಸಮಯವನ್ನು, ವ್ಯರ್ಥ ಮಾಡಿದ ಸಮಯವನ್ನ ನೆನೆಸಿ, ಅಂದು ನಾನು ಹೀಗೆ ಮಾಡಬಾರದಿತ್ತು ಎಂದು ಕೊರಗಿ ಜೀವನವನ್ನೇ ನಾಶ ಮಾಡಿಕೊಂಡ ಘಟನೆಗಳು ಈಗಾಗಲೇ ನಮ್ಮ ಕಣ್ಣಮುಂದೆ ನಡೆದುಹೋಗಿವೆ.  ಸರಿಯಾದ ಸಮಯದಲ್ಲಿ ಯಾವ ಕೆಲಸ ಮಾಡಬೇಕು, ಅದೇ ಕೆಲಸ ಮಾಡಿದರೆ ನಿಮ್ಮ ನಿಮ್ಮ ಜೀವನದಲ್ಲಿ ನೀವು ಯಶಸ್ವಿಯಾಗುತ್ತೀರಿ.

ಅದನ್ನು ಬಿಟ್ಟು ಮಾಡುವ ಕೆಲಸದ ಬಗ್ಗೆ ಯೋಚನೆ ಮಾಡದೆ, ಇನ್ನ್ಯಾವುದೋ ವಯಸ್ಸಲ್ಲದ ವಯಸ್ಸಿನಲ್ಲಿ ಮೊದಲ ಬಾರಿ ಹುಟ್ಟುವ ಕೇವಲ ಆಕರ್ಷಣೆಯನ್ನೇ ನಿಜವಾದ ಪ್ರೀತಿ ಎಂದು, ತುಂಬಾನೆ ಹುಡುಗ ಹುಡುಗಿಯರು ಸಣ್ಣ ವಯಸ್ಸಿನಲ್ಲಿ ಶಾಲಾ ದಿನಗಳಲ್ಲಿ ಮುಂದುವರೆಯುತ್ತಾರೆ. ಹೌದು ತಂದೆ-ತಾಯಿಗಳ ಬಗ್ಗೆ ಒಂದು ಸಲ ಯೋಚನೆ ಮಾಡದ ಕೆಲ ವಿದ್ಯಾರ್ಥಿಗಳು ತುಂಬಾ ಮುಂದುವರೆದು ಪ್ರೀತಿ ಹೆಸರಿನಲ್ಲಿ ಸ್ವಲ್ಪ ಮೈ ಬಿಗಿಯುತ್ತಾ ಬಲಿಷ್ಠ ಆಗುತ್ತಿದ್ದಂತೆ, ಹೊಸ ಹೊಸ ಆಲೋಚನೆಗಳು ಹೊಸ ಹೊಸ ರೀತಿಯ ಆಸೆಗಳನ್ನು ತೀರಿಸಿಕೊಳ್ಳಲು ಕೆಲವರು ಮುಂದಾಗುತ್ತಾರೆ.

ಹೌದು ದಯವಿಟ್ಟು ಈ ವಯಸ್ಸಿನಲ್ಲಿ ಆಸೆಗಳನ್ನ ಈಡೇರಿಸಿಕೊಳ್ಳಬೇಕೆಂಬ ಆತುರ ನಿಮ್ಮಲ್ಲಿ ಇರಬಾರದು. ಬದಲಿಗೆ ನಿಜಜೀವನದಲ್ಲಿ ಒಂದು ಒಳ್ಳೆಯ ಸ್ಥಾನಕ್ಕೆ ಏರಿ ಎಲ್ಲವೂ ನಿಮ್ಮ ಹಿಂದೆಯೇ ಬರುತ್ತವೆ. ಹೌದು ಇತ್ತೀಚಿಗೆ 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಎಲ್ಲರೂ ಬೆರಗಾಗುವಂತೆ ಒಂದು ಕೆಲಸ ಮಾಡಿದ್ದಾರೆ. ಅಷ್ಟಕ್ಕೂ ಇವರಿಬ್ಬರು ಮಾಡಿದ್ದಾದರೂ ಏನು ಗೊತ್ತಾ.? ನೀವೇ ಒಂದು ಬಾರಿ ಈ ಲೇಖನದ ಕೊನೆಯಲ್ಲಿರುವ ವಿಡಿಯೋ ನೋಡಿ, ಹಾಗೇನೇ ಇವರ ವಿಡಿಯೋ ನೋಡಿ ನೆಟ್ಟಿಗರು ಸಹ ನಿಮ್ಮ ತಂದೆ-ತಾಯಿ ಬಗ್ಗೆ ಯೋಚನೆ ಮಾಡಿ, ಈ ರೀತಿಯ ವರ್ತನೆ ತೋರಬೇಡಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ ಧನ್ಯವಾದಗಳು..

ನಿಮ್ಮ ಸ್ನೇಹಿತರಿಗೆ ಹಾಗು ವಾಟ್ಸಪ್ಪ್ / ಫೇಸ್ಬುಕ್ ಗ್ರೂಪ್ ಗಳಿಗೆ ಶೇರ ಮಾಡಿ...
ಇದನ್ನೂ ಓದಿ >>>  Rashmika Mandanna:ಪ್ಯಾಂಟ್ ಹಾಕೋಕೆ ಮರೆತು ಬಂದ ನಟಿ ರಶ್ಮಿಕಾ ಮಂದಣ್ಣ,ಕ್ಯಾಮೆರಾ ಮುಂದೆ ಮಾನ ಹರಾಜು